ತೆರಿಗೆ ನಿರ್ವಹಣೆ ನಿಯಮಗಳ ಜ್ಞಾನ ಅಗತ್ಯ

Latest News

ವೀಳ್ಯದೆಲೆ ತೋಟಕ್ಕೆ ರೋಗಬಾಧೆ

ಲಕ್ಷ್ಮೇಶ್ವರ: ಸತತವಾಗಿ ಸುರಿದ ಮಳೆಗೆ ತೋಟಗಾರಿಕೆ ಬೆಳೆ ವೀಳ್ಯದೆಲೆಗೂ ಕುತ್ತು ಬಂದಿದ್ದು ಬೆಳೆಗಾರರು ಹೌಹಾರಿದ್ದಾರೆ. ತಾಲೂಕಿನಾದ್ಯಂತ ಲಕ್ಷ್ಮೇಶ್ವರ,...

ನರೇಗಲ್ಲ ವನಿತೆಯರು ಚಾಂಪಿಯನ್

ನರೇಗಲ್ಲ: ಸಮೀಪದ ಅಬ್ಬಿಗೇರಿಯ ಶ್ರೀಅನ್ನದಾನ ವಿಜಯ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ಅಟ್ಯಾ-ಪಟ್ಯಾ ಪಂದ್ಯಾವಳಿಯಲ್ಲಿ ಮಹಿಳೆಯರ ಸೀನಿಯರ್ ವಿಭಾಗದಲ್ಲಿ ನರೇಗಲ್ಲ ತಂಡವು...

ಸಹಕಾರಿ ಬ್ಯಾಂಕ್‌ಗಳು ವಿಶ್ವಾಸದ ಪ್ರತೀಕ

ಬೀಳಗಿ: ಸಹಕಾರಿ ಪತ್ತಿನ ಸಂಘಗಳು, ಸೌಹಾರ್ದ ಸಂಘಗಳು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು ಗ್ರಾಮದ ಹೆಬ್ಬಾಗಿಲು ಇದ್ದಂತೆ ಎಂದು ವಿಧಾನ ಪರಿಷತ್...

1 ಕೋಟಿ ರೂ. ಅನುದಾನ ಬಿಡುಗಡೆ

ಜಮಖಂಡಿ: ಕಟ್ಟೆ ಕೆರೆ ಆವರಣದಲ್ಲಿ ಒಳಾಂಗಣ ಜಿಮ್, ಪ್ರಾಣಿ ಸಂಗ್ರಹಾಲಯ, ಚಿಕ್ಕ ಮಕ್ಕಳಿಗಾಗಿ ರೈಲು, ಮನರಂಜನೆಗಾಗಿ ಭೂತ ಬಂಗ್ಲಾ ನಿರ್ಮಾಣ, 2 ಎಕರೆ...

ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಪ್ರತಿಭಟನೆ

ಬಾಗಲಕೋಟೆ: ರಾಜ್ಯದಲ್ಲಿ 1995ರ ನಂತರ ಆರಂಭವಾದ ಶಾಲೆ-ಕಾಲೇಜುಗಳಿಗೆ ಅನುದಾನ ವಿಸ್ತರಿಸಬೇಕು ಎಂದು ಆಗ್ರಹಿಸಿ ರಾಜ್ಯ ಖಾಸಗಿ ಶಿಕ್ಷೃಣ ಸಂಸ್ಥೆಗಳ ಆಡಳಿತ ಮತ್ತು ನೌಕರರ...

ಶಿವಮೊಗ್ಗ: ಸರಕು ಮತ್ತು ಸೇವಾ ತೆರಿಗೆ (ಜಿಎಸ್​ಟಿ) ಜಾರಿ ಹಾಗೂ ನೋಟು ಅಮಾನ್ಯ ನಂತರ ಕಾಯ್ದೆ ಮಾರ್ಗಸೂಚಿಗಳಲ್ಲಿ ನಿರಂತರ ಬದಲಾವಣೆ ಆಗುತ್ತಿವೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ್​ಗೌಡ ಹೇಳಿದರು.

ಡಿಸಿಸಿ ಬ್ಯಾಂಕ್​ನಲ್ಲಿ ಮಂಗಳವಾರ ಆಯೋಜಿಸಿದ್ದ ‘ಪಟ್ಟಣ ಸಹಕಾರ ಬ್ಯಾಂಕ್ ಮತ್ತು ಪತ್ತಿನ ಸಹಕಾರ ಸಂಘಗಳ ಸಿಇಒಗಳಿಗೆ ವಿಶೇಷ ಕಾರ್ಯಾಗಾರ’ ಉದ್ಘಾಟಿಸಿ ಮಾತನಾಡಿ, ಬ್ಯಾಂಕ್​ಗಳಲ್ಲಿ ಉತ್ತಮವಾಗಿ ಕೆಲಸಗಳು ನಡೆಯಲು ಜಿಎಸ್​ಟಿ ಸೇರಿ ತೆರಿಗೆ ಕಾಯ್ದೆಗಳ ಕಠಿಣ ಪಾಲನೆ ಅಗತ್ಯ. ಆದ್ದರಿಂದ ತೆರಿಗೆ ನಿರ್ವಹಣೆಯಲ್ಲಿ ಆಗುತ್ತಿರುವ ನಿಯಮಗಳ ಬಗ್ಗೆ ಸೂಕ್ತ ಜ್ಞಾನ ಅಗತ್ಯ ಎಂದರು.

ಪಟ್ಟಣ ಸಹಕಾರ ಬ್ಯಾಂಕ್ ಹಾಗೂ ಪತ್ತಿನ ಸಹಕಾರ ಬ್ಯಾಂಕ್​ಗಳಿಗೆ ರಿಸರ್ವ್ ಬ್ಯಾಂಕಿನ ನಿಬಂಧನೆ ಒಳಪಡದಿದ್ದರೂ ತೆರಿಗೆ ನಿರ್ವಹಣೆ ಹಾಗೂ ಜಿಎಸ್​ಟಿ ಅನುಸಾರ ನಿಯಮಗಳ ಪಾಲನೆ ಮಾಡಬೇಕು. ಸೂಕ್ತ ರೀತಿಯಲ್ಲಿ ಖಾತೆಗಳ ನಿರ್ವಹಣೆ ಮಾಡಬೇಕು. ಸಹಕಾರ ಬ್ಯಾಂಕ್​ಗಳಲ್ಲಿ ಜಿಎಸ್​ಟಿ ಪಾಲನೆ ಕುರಿತು ನಿರಂತರ ಅಧ್ಯಯನ ನಡೆಸಬೇಕು ಎಂದು ಹೇಳಿದರು.

ನೋಟು ಅಮಾನ್ಯದಿಂದ ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ ಆಗಿದೆ. ನಂತರ ಹಣದ ಹರಿವು ಕಡಿಮೆಯಾದ ಹಿನ್ನೆಲೆಯಲ್ಲಿ ಹಣದುಬ್ಬರ ಕೂಡ ಕಡಿಮೆಯಾಯಿತು. ಹಣ ಚಲಾವಣೆ ಕುರಿತ ನಿಯಮಗಳ ಬಗ್ಗೆ ತಿಳಿವಳಿಕೆ ಹೊಂದಬೇಕು ಎಂದು ತಿಳಿಸಿದರು.

ಸಹಕಾರ ಸಂಘಗಳ ಉಪನಿಬಂಧಕ ತಿಪ್ಪೇಸ್ವಾಮಿ ಮಾತನಾಡಿ, ಪ್ರಾಮಾಣಿಕವಾಗಿ ಲೆಕ್ಕ ನಿರ್ವಹಣೆ ಮಾಡಲು ತೆರಿಗೆ ಸಂಬಂಧಿತ ಕಾಯ್ದೆಗಳ ಅರಿವು ಅಗತ್ಯ. ಅಧ್ಯಯನದಲ್ಲಿ ನಿರ್ಲಕ್ಷಿಸಿದರೆ ಸರಿಯಾಗಿ ಕೆಲಸ ಮಾಡಲು ಸಾಧ್ಯ ಆಗುವುದಿಲ್ಲ. ಸಹಕಾರಿ ವಿಷಯಗಳಿಗೆ ಸಂಬಂಧಿತ ಕೋರ್ಸ್​ಗಳ ಅಧ್ಯಯನ ನಡೆಸಬೇಕು ಎಂದರು.

ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎಚ್.ಎಲ್.ಷಡಾಕ್ಷರಿ ಅಧ್ಯಕ್ಷತೆ ವಹಿಸಿದ್ದರು. ಯೂನಿಯನ್ ನಿರ್ದೇಶಕಿ ಪಿ.ವೀರಮ್ಮ, ಸಿ.ಹೊನ್ನಪ್ಪ, ಶಿಮೂಲ್ ಅಧ್ಯಕ್ಷ ವಿದ್ಯಾಧರ, ಲೆಕ್ಕ ಪರಿಶೋಧಕ ವಿ.ಸಿ.ಶಿವಪ್ಪ, ರವೀಂದ್ರನಾಥ್, ಶಶಿಧರ್, ಮಹೇಶ್ವರಪ್ಪ ಇದ್ದರು.

- Advertisement -

Stay connected

278,507FansLike
569FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....