18.5 C
Bangalore
Monday, December 16, 2019

ದೃಢ ಮನಸ್ಸಿನಿಂದ ಸಾಧನೆ

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಗಜೇಂದ್ರಗಡ: ನಮ್ಮಲ್ಲಿ ಹುದುಗಿರುವ ಶಕ್ತಿ-ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಂಡು ಜೀವನದಲ್ಲಿನ ಸಾಧನೆ ಮಾಡಬೇಕು ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ ಹೇಳಿದರು.

ಪಟ್ಟಣದ ಬಿ.ಎಸ್. ಸಿಂಹಾಸನದ ಪ್ರಥಮ ದರ್ಜೆ ಕಾಲೇಜ್​ನಲ್ಲಿ ಶುಕ್ರವಾರ ಗಜೇಂದ್ರಗಡ ಪೊಲೀಸ್ ಠಾಣೆ ವತಿಯಿಂದ ರಚಿಸಲಾದ ಚನ್ನಮ್ಮ ಪಡೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಬೇರೆಯವರೊಂದಿಗೆ ನಮ್ಮನ್ನು ಹೋಲಿಕೆ ಮಾಡಿಕೊಳ್ಳುವುದು ತರವಲ್ಲ. ನಿಮಗೆ ನೀವೇ ಸಾಟಿ. ಪ್ರತಿಯೊಬ್ಬರಲ್ಲೂ ಅದ್ಭುತ ವ್ಯಕ್ತಿತ್ವ ಇರುತ್ತದೆ. ಅಸಾಧ್ಯ ಎಂಬುದು ಯಾವುದೂ ಇಲ್ಲ. ದೃಢ ಮನಸ್ಸು ಹೊಂದಿರಬೇಕು. ಸತತ ಪ್ರಯತ್ನ ಇದ್ದಾಗ ಮಾತ್ರ ಯಶಸ್ಸು ಸಾಧ್ಯವಾಗುತ್ತದೆ. ಕಲಿಕೆ ಜೀವನದ ಮೊದಲ ಉಸಿರಿನಿಂದ ಪ್ರಾರಂಭಗೊಂಡು ಕೊನೆಯ ಉಸಿರಿನವರೆಗೂ ನಿರಂತರವಾಗಿ ಸಾಗುತ್ತದೆ’ ಎಂದರು.

ಇಂದಿನ ಯುವಕರಲ್ಲಿ ವಿಷಯ ಜ್ಞಾನ ಅದ್ಭುತವಾಗಿದೆ. ಆದರೆ, ಭಾವನೆ ನಿಯಂತ್ರಿಸುವ ಶಕ್ತಿ ಇಲ್ಲ. ಮನಸ್ಸನ್ನು ಹತೋಟಿಯಲ್ಲಿ ಇಡಬೇಕು. ಮೊಬೈಲ್​ನಿಂದ ದೂರವಿರಬೇಕು. ಕಾನೂನು ಗೌರವಿಸುವ ಮನಸ್ಥಿತಿ ಮೈಗೂಡಿಸಿಕೊಳ್ಳಬೇಕು ಎಂದರು.

ಪಿಎಸ್​ಐ ಆರ್.ವೈ. ಜಲಗೇರಿ ಮಾತನಾಡಿ, ಕಿರುಕುಳ, ಚುಡಾಯಿಸುವಿಕೆ, ಪಿಕ್ ಪಾಕೆಟ್, ಸರಗಳ್ಳತನ ಮತ್ತಿತರ ಅಪರಾಧ ಕೃತ್ಯಗಳನ್ನು ಮಟ್ಟ ಹಾಕಲು ಚನ್ನಮ್ಮ ಪಡೆ ಕಾರ್ಯ ನಿರ್ವಹಿಸಲಿದೆ. ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯರ ಜತೆ ಅಸಭ್ಯ ವರ್ತನೆ, ದೌರ್ಜನ್ಯ, ನೈತಿಕ ಪೊಲೀಸ್​ಗಿರಿ ಸಹಿತ ಹಲವು ಪ್ರಕರಣಗಳನ್ನು ಹತ್ತಿಕ್ಕಲು ಕೆಲಸ ಮಾಡಲಿದೆ ಎಂದರು.

ಪ್ರಾಚಾರ್ಯ ಎಸ್.ಎಸ್. ಕೆಂಚನಗೌಡ್ರು ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿಯರಿಗೆ ಮಹಿಳಾ ಪೊಲೀಸ್ ಸಿಬ್ಬಂದಿಯಿಂದ ಅತ್ಮರಕ್ಷಣಾ ಕೌಶಲಗಳ ಅಣಕು ಪ್ರದರ್ಶನ ನಡೆಸಿಕೊಟ್ಟರು. ಪಿ.ಎಚ್. ಕ್ಯಾರೇಕೊಪ್ಪ, ರಾಘವೇಂದ್ರ ಕುಲಕರ್ಣಿ, ಸುರೇಶ ಮಂತಾ, ಮಹಾಂತೇಶ ಸಿ, ಸಿದ್ದೇಶ ಕೆ. ಇತರರು ಇದ್ದರು.

ಫೋಟೋ ಶಿರ್ಷಿಕೆ 16 ಗಜೇಂದ್ರಗಡ 1:

ಗಜೇಂದ್ರಗಡ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್​ನಲ್ಲಿ ಶುಕ್ರವಾರ ಚನ್ನಮ್ಮ ಪಡೆಯನ್ನು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ ಉದ್ಘಾಟಿಸಿದರು. ಎಸ್.ಎಸ್. ಕೆಂಚನಗೌಡ್ರು, ಪಿ.ಎಚ್. ಕ್ಯಾರೇಕೊಪ್ಪ ಇದ್ದರು.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...