ನಕಲಿ ಕ್ಲಿನಿಕ್​ಗಳ ಮೇಲೆ ದಾಳಿ

Latest News

ಪಕ್ಷಾಂತರಿಗಳ ವಿರುದ್ಧ ಆಕ್ರೋಶ

ಮೈಸೂರು: ಪಕ್ಷಾಂತರಿಗಳ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನಗರದ ರೈಲ್ವೆ ನಿಲ್ದಾಣದ ಬಳಿ ಭಾನುವಾರ ಪ್ರತಿಭಟನೆ ನಡೆಸಿದರು. ಪಕ್ಷಾಂತರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು...

ನಗರದಲ್ಲಿ ಪೊರಕೆ ಹಿಡಿದು ಪ್ರತಿಭಟನೆ

Whispers and protests in the city ಚಾಮರಾಜನಗರ: ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಶಿಕ್ಷಣ ಇಲಾಖೆಯು...

ಸುಪ್ರೀಂ ಕೋರ್ಟ್​ ನ್ಯಾಯಾಧೀಶ ಎಸ್​​. ಅಬ್ದುಲ್ ನಜೀರ್ ಅವರಿಗೆ Z ಕೆಟಗರಿ ಭದ್ರತೆ

ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ ಪ್ರಕರಣದ ತೀರ್ಪು ನೀಡಿದ ಪೀಠದಲ್ಲಿದ್ದ ನ್ಯಾಯಾಧೀಶ ಎಸ್​​.ಅಬ್ದುಲ್ ನಜೀರ್​ ಅವರಿಗೆ "Z" ಕೆಟಗರಿ ಭದ್ರತೆ ನೀಡಲು ಕೇಂದ್ರ ಸರ್ಕಾರ...

ಸಂಘಗಳಿಗೆ ಸಾಲ ಪ್ರಮಾಣ ಕಡಿತ

ಶೃಂಗೇರಿ: ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಶೇ.22ರಷ್ಟು ರೈತರು ಸಾಲ ಸೌಲಭ್ಯ ಪಡೆಯುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ದಿಕ್ಕಿನಲ್ಲಿ ಆಲೋಚಿಸಿ...

ಅಯ್ಯಪ್ಪ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ

ಚಿಕ್ಕಮಗಳೂರು: ಬೋಳರಾಮೇಶ್ವರ ದೇವಾಲಯದ ಆವರಣದಲ್ಲಿ ಭಾನುವಾರ ಅಯ್ಯಪ್ಪ ಸ್ವಾಮಿ ಮೂರ್ತಿಯನ್ನು ಸಕಲ ವಿಧಿ ವಿಧಾನಗಳೊಂದಿಗೆ ಪ್ರತಿಷ್ಠಾಪಿಸಲಾಯಿತು. ಬಸವನಹಳ್ಳಿ ಶ್ರೀ...

ಬರಗೂರು : ಶಿರಾ ತಾಲೂಕಿನ ತಾವರೆಕೆರೆ,  ಬರಗೂರು ವ್ಯಾಪ್ತಿಯ ನಕಲಿ ಕ್ಲಿನಿಕ್​ಗಳ ಮೇಲೆ ಶುಕ್ರವಾರ ದಿಢೀರ್ ದಾಳಿ ನಡೆಸಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಚಂದ್ರಿಕಾ ಹಾಗೂ ತಾಲೂಕು ವೈದ್ಯಾಧಿಕಾರಿ ಅಬ್ದುಲ್ ಉಲ್ ರೆಹಮಾನ್ ನೇತೃತ್ವದ ತಂಡ 5 ಕ್ಲಿನಿಕ್​ಗಳಿಗೆ ಬೀಗಮುದ್ರೆ ಹಾಕಿದ್ದು, ಒಬ್ಬನನ್ನು ಬಂಧಿಸಿದೆ.

ಬರಗೂರಿನ ಮಾತಾ ಕ್ಲಿನಿಕ್ ಮಾಲೀಕರೂ ಆದ ಹುಲಿಕುಂಟೆ ಗ್ರಾಪಂ ಅಧ್ಯಕ್ಷ ಡಿ.ನಾಗರಾಜ್ ಬಂಧಿತ. ಡಿ.ನಾಗರಾಜ್ ಕೆಪಿಎಂಇ ಕಾಯ್ದೆಯಡಿ ನೋಂದಣಿ ಮಾಡಿಸಿಲ್ಲ, ವಿದ್ಯಾರ್ಹತೆ ಇಲ್ಲ. ಸಾರ್ವಜನಿಕರಿಗೆ ಆಯುರ್ವೆದಿಕ್ ವೈದ್ಯನೆಂದು ಅಲೋಪಥಿ ಔಷಧ ನೀಡುತ್ತಿದ್ದಾರೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.

ಲಕ್ಷ್ಮೀ ಕ್ಲಿನಿಕ್​ನ ಎಲ್.ಚಂದ್ರಶೇಖರ್, ಬಾಬಾ ಕ್ಲಿನಿಕ್​ನ ಇಮ್ಯಾನ್, ಬನಶಂಕರಿ ಕ್ಲಿನಿಕ್​ನ ರಾಜಶೇಖರ್​ಗೆ ಈಗಾಗಲೇ ನೋಟಿಸ್ ನೀಡಲಾಗಿತ್ತು. ಆದರೆ ಉತ್ತರ ನೀಡದೇ ಇರುವುದರಿಂದ ಅಷ್ಟೂ ಕ್ಲಿನಿಕ್​ಗಳಿಗೆ ಬೀಗ ಹಾಕಲಾಯಿತು.

ಪಟ್ಟನಾಯಕನಹಳ್ಳಿ ಠಾಣೆಯಲ್ಲಿ 5 ಕ್ಲಿನಿಕ್ ವಿರುದ್ಧ ದೂರು ದಾಖಲಿಸಲಾಗಿದೆ. ಜಿಲ್ಲಾ ಆಯುಷ್ ಅಧಿಕಾರಿ ಸಂಜೀವ ಮೂರ್ತಿ, ಡ್ರಗ್ಸ್ ಕಂಟ್ರೋಲ್ ಸಹಾಯಕ ಅಧಿಕಾರಿ ಭಾಗ್ಯಲಕ್ಷಿ್ಮೕ, ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ.ಅಬ್ದುಲ್ ರಹಮಾನ್ ಇತರರಿದ್ದರು.

ಡಿಎಚ್​ಒಗೆ ಮುತ್ತಿಗೆ : ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಂದ್ರಿಕಾ ಅವರನ್ನು ಮುತ್ತಿಗೆ ಹಾಕಿದ ಬರಗೂರು ಗ್ರಾಮಸ್ಥರು, ಇಲ್ಲಿನ ಆಸ್ಪತ್ರೆ ಮೇಲ್ದರ್ಜೆಗೇರಿಸುವಲ್ಲಿ ಜನಪ್ರತಿನಿಧಿಗಳು ಬರೀ ಆಶ್ವಾಸನೆ ನೀಡುತ್ತಲೇ ಬಂದಿದ್ದು, ಇದುವರೆಗೂ ಈಡೇರಿಲ್ಲ. ಗ್ರಾಮಕ್ಕೆ ತುರ್ತಾಗಿ ಮಹಿಳಾ ವೈದ್ಯರು ಹಾಗೂ ರಾತ್ರಿ ವೇಳೆಯಲ್ಲಿ ವೈದ್ಯ ಕಾರ್ಯನಿರ್ವಹಿಸುವಂತೆ ಕ್ರಮಕೈಗೊಳ್ಳಲು ಒತ್ತಾಯಿಸಿದರು. ಬಿಜೆಪಿ ತಾಲೂಕು ಉಪಾಧ್ಯಕ್ಷ ಸಿದ್ದೇಶ್, ಬ.ಹ.ಓಂಕಾರ್, ಗ್ರಾಪಂ ಮಾಜಿ ಉಪಾಧ್ಯಕ್ಷ ನಾರಾಯಣಪ್ಪ, ಮುಖಂಡರಾದ ದೇವರಾಜು(ಅರಸು), ರೇಣುಕಾಪ್ರಸಾದ್, ಬಸವರಾಜು ಇತರರಿದ್ದರು.

ಆಸ್ಪತ್ರೆ ಮೇಲ್ದರ್ಜೆಗೇರಿಸಲು ರ್ಚಚಿಸಲಾಗಿದೆ. ಅನುಮತಿ ಬಂದ ತಕ್ಷಣ ಆಸ್ಪತ್ರೆಗೆ ಮೂಲಸೌಲಭ್ಯ ಒದಗಿಸಲಾಗುವುದು. ರಾತ್ರಿ ಕೆಲಸ ಮಾಡಲು ವೈದ್ಯರ ನೇಮಕಕ್ಕೆ ಕ್ರಮಕೈಗೊಳ್ಳಲಾಗುವುದು.

| ಡಾ.ಚಂದ್ರಿಕಾಜಿಲ್ಲಾ ಆರೋಗ್ಯಅಧಿಕಾರಿ

- Advertisement -

Stay connected

278,541FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....