15 C
Bangalore
Saturday, December 7, 2019

ನಡೆದು ನೋಡು ಕರ್ನಾಟಕ ಕಾರ್ಯಕ್ರಮ

Latest News

ಹೈದರಾಬಾದ್​ ಪೊಲೀಸ್​ ಎನ್​ಕೌಂಟರ್​: ಘಟನೆ ಸಾಬೀತುಪಡಿಸುವುದು ಸವಾಲಿನ ಕೆಲಸ

ಬೆಂಗಳೂರು: ಹೈದರಾಬಾದ್​ನಲ್ಲಿ ಪಶುವೈದ್ಯೆ ಅತ್ಯಾಚಾರ ಪ್ರಕರಣ ದಲ್ಲಿ ಎನ್​ಕೌಂಟರ್ ಮಾಡಿರುವ ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ ಸಜ್ಜನರ್ ರಾತ್ರಿ ಬೆಳಗಾಗುವುದರಲ್ಲಿ ಪ್ರಸಿದ್ಧರಾಗಿದ್ದಾರೆ. ಆದರೆ...

ಮದ್ಯ ನಿಷೇಧದ ನಂತರ ಮತ್ತೊಂದು ವಿಶಿಷ್ಟ ಹೆಜ್ಜೆ

ಮೂರು ಬಾರಿ ಮುಖ್ಯಮಂತ್ರಿಯಾಗಿ ವಿವಿಧ ರಾಜಕೀಯ-ಸಾಮಾಜಿಕ ಪ್ರಯೋಗಗಳನ್ನು ಕೈಗೊಂಡು ಇತರೆ ಪಕ್ಷಗಳ ಅಚ್ಚರಿಗೂ ಕಾರಣವಾಗಿರುವ ಬಿಹಾರ ಸಿಎಂ ನಿತೀಶ್​ಕುಮಾರ್ ಈಗ ಜನರಲ್ಲಿ ಹವಾಮಾನ...

ಕನ್ನಡದಲ್ಲೇ ಇಂಗ್ಲಿಷ್​ ಕಲಿಕೆ: ಇಂದಿನ ಕನ್ನಡ ಪದಗಳು

ಸಾಂರ್ದಭಿಕ ಸಂಭಾಷಣೆಗಳು   (ಬೇಕರಿಯಲ್ಲಿ: ಭಾಗ 2) ನಿಮಗೆ ಬೇರೆ ಡೋನಟ್, ಕುಕಿ ಅಥವಾ ಬ್ರೆಡ್ ಏನಾದರೂ ಬೇಕೇ ಸರ್? Do you want some doughnuts, cookies or bread...

ಸಕಾಲಿಕ ನಿರ್ಧಾರ

ಆನ್​ಲೈನ್ ಮೂಲಕ ಔಷಧ ಮಾರಾಟವನ್ನು ನಿಷೇಧಿಸಬೇಕೆಂಬ ಬಹುದಿನಗಳ ಬೇಡಿಕೆ ಕಡೆಗೂ ಈಡೇರಿದೆ. ಈ ಸಂಬಂಧ ಭಾರತೀಯ ಔಷಧ ನಿಯಂತ್ರಣ ಮಹಾನಿರ್ದೇಶಕರು (ಡಿಸಿಜಿಐ) ಗುರುವಾರ...

ನೊಂದ ತಂದೆಯಿಂದ ಹೆಲ್ಮೆಟ್ ವಿತರಣೆ

ವಾಹನ ಚಾಲನೆಯ ವೇಳೆ ಹೆಲ್ಮೆಟ್ ಧರಿಸುವುದು ಬಹಳ ಮುಖ್ಯ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಅಷ್ಟಾದರೂ ಸಾಕಷ್ಟು ಜನ - ಅದರಲ್ಲೂ ಯುವಜನರು - ಹೆಲ್ಮೆಟ್...

ಚಿಂತನಶೀಲರಿಂದ ಮೂರು ದಿನದ ಸಮಾಜಮುಖಿ ನಡಿಗೆ

ವಿಜಯವಾಣಿ ಸುದ್ದಿಜಾಲ ಮಡಿಕೇರಿ
ಸಮಾಜಮುಖಿ ಬಳಗ ಹಮ್ಮಿಕೊಂಡಿರುವ ನಡೆದು ನೋಡು ಕರ್ನಾಟಕ ಕಾರ್ಯಕ್ರಮಕ್ಕೆ ಮಡಿಕೇರಿಯಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.
ಸಮಾಜಮುಖಿ, ಪ್ರಜಾಸತ್ಯ ಹಾಗೂ ಕೊಡಗು ಪ್ರೆಸ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿದ್ದ ಉದ್ಘಾಟನಾ ಕಾರ್ಯಕ್ರಮಕ್ಕೆ ಶಕ್ತಿ ಪತ್ರಿಕೆ ಪ್ರಧಾನ ಸಂಪಾದಕ ಜಿ.ರಾಜೇಂದ್ರ ಚಾಲನೆ ನೀಡಿ ಮಾತನಾಡಿ, ಕೊಡಗಿನ ಸ್ಥಿತಿಗತಿ ಖುದ್ದು ಅರಿತುಕೊಳ್ಳಲು ರಾಜ್ಯದ ವಿವಿಧೆಡೆಯಿಂದ ಚಿಂತನಶೀಲರು ಆಗಮಿಸಿರುವುದು ಒಳ್ಳೆಯ ಬೆಳವಣಿಗೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ಪ್ರಜಾಸತ್ಯ ಸಂಪಾದಕ ಡಾ.ಬಿ.ಸಿ.ನವೀನ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಅತಿಥಿಯಾಗಿ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಪಾಲ್ಗೊಂಡಿದ್ದರು. ಪ್ರೆಸ್ ಕ್ಲಬ್ ನಿರ್ದೇಶಕ ಕಿಶೋರ್ ರೈ ಕತ್ತಲೆಕಾಡು ನಿರೂಪಿಸಿದರು.
ಪತ್ರಿಕಾ ಭವನ ಮುಂಭಾಗದಿಂದ ಮಡಿಕೇರಿ ಮುಖ್ಯರಸ್ತೆಯ ಮೂಲಕ ಕೋಟೆವರೆಗೆ ಸಮಾಜಮುಖಿ ನಡಿಗೆ ನಡೆಯಿತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ 40 ಚಿಂತನಶೀಲರು ಮೂರು ದಿನದ ಸಮಾಜಮುಖಿ ನಡಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಕೊಡಗಿನ ಸ್ಥಿತಿಗತಿ, ಬದುಕಿನ ರೀತಿ- ನೀತಿಗಳನ್ನು ಅರಿತುಕೊಳ್ಳಲಿದ್ದಾರೆ.

Stay connected

278,741FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...