25.7 C
Bangalore
Sunday, December 15, 2019

ನಿವಾಸಿಗಳಿಗೆ ಕೊಳಚೆ ನೀರೇ ಗತಿ

Latest News

ಗಾಂಧೀಜಿಯವರ ವಿಚಾರಧಾರೆ ದಾರಿದೀಪವಾಗಲಿ

ವಿಜಯಪುರ: ಗಾಂಧೀಜಿ ಅವರ ವಿಚಾರಧಾರೆಗಳು ನಮ್ಮ ಬದುಕಿಗೆ ದಾರಿ ದೀಪವಾಗಲಿ ಎಂದು ಧಾರವಾಡದ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಂಜೀವ ಕುಲಕರ್ಣಿ ಹೇಳಿದರು.ನಗರದ...

ಬಿಎಸ್‌ವೈ ವೈಟ್‌ಡ್ರೆಸ್ ರಮೇಶ ಬ್ಲ್ಯಾಕ್ ಮಾಡ್ತಾನೆ

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧರಿಸುವ ವೈಟ್ ಡ್ರೆಸ್‌ಅನ್ನು ಬ್ಲಾೃಕ್ ಮಾಡುತ್ತಾನೆ ಎಂದು ಶಾಸಕ ಸತೀಶ ಜಾರಕಿಹೊಳಿ...

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮದುಮಗಳು; ಮದುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮದುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

 ಕಲಬುರಗಿ: ನದಿಸಿಣ್ಣೂರ ಗ್ರಾಮದ ಹರಿಜನವಾಡ ಮತ್ತು ಕುರುಬರ ಓಣಿಗೆ ನೀರು ಪೂರೈಸುವ ಪೈಪ್ಲೈನ್ ಮತ್ತು ಅದರ ರಕ್ಷಣೆಗೆ ಹಾಕಿದ್ದ ಮಣ್ಣು ಭೀಮಾ ನದಿ ಪ್ರವಾಹಕ್ಕೆ ಕೊಚ್ಚಿ ಹೋಗಿದ್ದರಿಂದ ನಿವಾಸಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಪರಿಹರಿಸುವಂತೆ ಕೋರಿದರೂ ಸಂಬಂಧಿತರು ಗಮನಹರಿಸದಿರುವುದು ಕೊಳಚೆ ನೀರೇ ಸೇವಿಸುವುದು ಅನಿವಾರ್ಯವಾಗಿದೆ.
ಇತ್ತೀಚೆಗೆ ಭೀಮಾ ನದಿಗೆ ಬಂದ ಪ್ರವಾಹದಿಂದಾಗಿ ನೀರು ಪೂರೈಕೆ ಪೈಪ್ಲೈನ್ ಕಿತ್ತು ಹೋಗಿದೆ. ಇದಾಗಿ ಹೆಚ್ಚೂ ಕಡಿಮೆ ಒಂದು ತಿಂಗಳಾಗಿದೆ. ಅಲ್ಲದೆ ವಸ್ತುಸ್ಥಿತಿ ಬಗ್ಗೆ ಸರಡಗಿ(ಬಿ) ಗ್ರಾಮ ಪಂಚಾಯಿತಿ ಅಧ್ಯಕ್ಷರು ಜಿಲ್ಲಾಧಿಕಾರಿ ಮತ್ತು ತಹಸೀಲ್ದಾರ್ ಸೇರಿ ಬಹುತೇಕ ಅಧಿಕಾರಿಗಳಿಗೆ ವಿವರವಾದ ವರದಿ ಸಲ್ಲಿಸಿ ಪೈಪ್ಲೈನ್ ದುರಸ್ತಿ ಮಾಡಬೇಕು ಎಂದು ಮನವಿ ಮಾಡಿದ್ದರೂ ಇದುವರೆಗೆ ಯಾರೊಬ್ಬರೂ ಗಮನಹರಿಸಿಲ್ಲ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಪೈಪ್ಲೈನ್ ಕೊಚ್ಚಿ ಹೋಗಿದ್ದರಿಂದ ಶುದ್ಧ ನೀರು ಸಿಗದೆ ಕೊಳಚೆ ನೀರೇ ಕುಡಿಯಬೇಕಿದೆ. ಇಲ್ಲವೇ ಎರಡ್ಮೂರು ಕಿಮೀ ದೂರ ಹೋಗಿ ನೀರು ತುಂಬಿಕೊಂಡು ಬರಬೇಕಾಗಿದೆ. ಇಂಥ ನೀರು ಸೇವನೆಯಿಂದ ರೋಗ-ರುಜಿನುಗಳ ಭೀತಿಯೂ ಕಾಡುತ್ತಿದೆ. ಇದನ್ನು ತಪ್ಪಿಸಲು ಸಂಬಂಧಿತರು ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬುದು ನಿವಾಸಿಗಳ ಒಕ್ಕೊರಲ ಒತ್ತಾಸೆಯಾಗಿದೆ.

ಅನೇಕ ಬಾರಿ ತಹಸೀಲ್ದಾರ್ ಸೇರಿ ಬಹುತೇಕ ಅಧಿಕಾರಿಗಳಿಗೆ ಮನವಿಪತ್ರ ನೀಡಿ ನದಿಸಿಣ್ಣೂರದ ಹರಿಜನ ಓಣಿ ಮತ್ತು ಕುರುಬರ ಓಣಿ ಜನರ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು. ಕಿತ್ತು ಹೋಗಿರುವ ಪೈಪ್ಲೈನ್ ದುರಸ್ತಿ ಮಾಡುವಂತೆ ಮನವಿ ಮಾಡುತ್ತಿದ್ದರೂ ಅಧಿಕಾರಿಗಳು ಕಿವಿಗೆ ಹಾಕಿಕೊಳ್ಳುತ್ತಿಲ್ಲ.
| ಚಂದನಕುಮಾರ ಬುಳ್ಳಾ
ಅಧ್ಯಕ್ಷ, ಸರಡಗಿ(ಬಿ) ಗ್ರಾಪಂ

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...