More

  ನಿವಾಸಿ ದೃಢೀಕರಣ

  ಚಿತ್ರದುರ್ಗ: ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರು ತಮ್ಮ ಮನೆ ವಿಳಾಸ ಬದಲಾವಣೆಗಾಗಿ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿಯನ್ನು ಸಂಪರ್ಕಿಸುವ ಮೊದಲು ತಮ್ಮ ಪ್ರಸ್ತುತ ವಾಸವಿರುವ ಸ್ಥಳದ ದೃಢೀಕರಣ ಪತ್ರವನ್ನು ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿ (08182-220925) ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts