ಚಿತ್ರದುರ್ಗ: ಕ್ಷಯಮುಕ್ತ ಅಭಿಯಾನದ ಅಂಗವಾಗಿ ಆಯುಷ್ ಇಲಾಖೆ, ಜಿಲ್ಲಾ ಆಯುಷ್ ಕಚೇರಿಯಲ್ಲಿ ಸೋಮವಾರ ಜಿಲ್ಲೆ ಆಯುಷ್ ವೈದ್ಯಾಧಿಕಾರಿಗಳಿಗೆ ನಿ-ಕ್ಷಯ ಕಾರ್ಯಾಗಾರ ಏರ್ಪಡಿಸಕಾಗಿತ್ತು.
ಜಿಲ್ಲಾ ಕ್ಷಯ ನಿರ್ಮೂಲನಾ ಕಾರ್ಯಕ್ರಮಾಧಿಕಾರಿ ಡಾ. ಪ್ರಶಾಂತ್ ಮಾತನಾಡಿ, ಆಯುಷ್ ವೈದ್ಯಾಧಿಕಾರಿಗಳಿಗೆ ಕ್ಷಯರೋಗ ಪತ್ತೆ ಹಾಗೂ ರೋಗದ ಚಿಕಿತ್ಸಾ ವಿಧಾನ ತಿಳಿಸಿದರು. ಸಂಪನ್ಮೂಲ ವ್ಯಕ್ತಿ ಶ್ರೀ ನಂದನ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ಚಂದ್ರಕಾಂತ್, ಎಸ್.ನಾಗಸಮುದ್ರ ಮಾತನಾಡಿದರು.
ಅಮೃತ ಆಯುರ್ವೇದ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಪ್ರಾಂಶುಪಾಲ ಡಾ. ಪ್ರಶಾಂತ, ಪ್ರಕೃತಿ ಆಯುರ್ವೇದ ಮಹಾವಿದ್ಯಾಲ ಯ ಹಾಗೂ ಆಸ್ಪತ್ರೆಯ ಪ್ರಾಂಶುಪಾಲ ಡಾ. ನವಾಜ್, ಖಾಸಗಿ ವೈದ್ಯರ ಸಂಘದ ಪದಾಧಿಕಾರಿ ಡಾ. ರಾಮರಾಜ್, ಜಿಲ್ಲಾ ಸರ್ಕಾರಿ ಆಯುಷ್ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷೆ ಡಾ. ಮಂಜುಳಾ, ಜಿಲ್ಲಾ ನಿ-ಕ್ಷಯ ವೈದ್ಯಾಧಿಕಾರಿಗಳಾದ ಡಾ. ನಾಗರಾಜ್, ಡಾ. ಶಿವಕುಮಾರ್ ಇದ್ದರು.
ನಿ-ಕ್ಷಯ ಕಾರ್ಯಾಗಾರ

ಈ ಸಮಸ್ಯೆಗಳಿರುವ ಜನರು, ಅಪ್ಪಿತಪ್ಪಿಯೂ ಸಹ ಬಿಸಿನೀರನ್ನು ಕುಡಿಯಬಾರದು! hot water
hot water: ಸಾಮಾನ್ಯವಾಗಿ ಜನರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರನ್ನು ಕುಡಿಯಲು ಇಷ್ಟಪಡುತ್ತಾರೆ. ವಯಸ್ಕರು…
ದಂಪತಿ ನಡುವೆ ಜಗಳ, ಹಣದ ಸಮಸ್ಯೆಗಳನ್ನು ತಪ್ಪಿಸಲು, ಮನೆಯ ಈ ಮೂಲೆಯಲ್ಲಿ ನವಿಲು ಗರಿಯನ್ನು ಇರಿಸಿ ಸಾಕು… Vastu Tips
Vastu Tips : ಪೌರಾಣಿಕ ಗ್ರಂಥಗಳ ಪ್ರಕಾರ, ಹಿಂದೂ ಧರ್ಮದಲ್ಲಿ ನವಿಲು ಗರಿಗಳಿಗೆ ವಿಶೇಷ ಸ್ಥಾನವಿದೆ. …
ಮಧ್ಯಾಹ್ನದ ಊಟದಲ್ಲಿ ಈ 2 ಪದಾರ್ಥಗಳನ್ನು ತಿಂದರೆ ನಿಮ್ಮನ್ನು ಮಧ್ಯಾಹ್ನ ಕಾಡುವ ನಿದ್ರೆ ಮಾಯ!
sleep: ಮಧ್ಯಾಹ್ನ ಊಟ ಮಾಡಿದ ನಂತರ ನಿದ್ರೆ ಬರುವುದು ಸಹಜ. ಈ ರೀತಿಯ ನಿದ್ರೆ ಬರುವುದರಿಂದ,…