22.8 C
Bengaluru
Saturday, January 18, 2020

ನೀರು ಹರಿಸಲು ತಾರತಮ್ಯ ಸಲ್ಲ

Latest News

PHOTOS| ಉಡುಪಿಯಲ್ಲಿ ವೈಭವದ ಅದಮಾರು ಪರ್ಯಾಯ ಮೆರವಣಿಗೆ

ಉಡುಪಿ: ಪರ್ಯಾಯ ಶ್ರೀ ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮೀಜಿಯವರ ಪ್ರಥಮ ಪರ್ಯಾಯದ ಮೆರವಣಿಗೆಗೆ ಕಲಾತಂಡಗಳು ಹೆಚ್ಚಿನ ಮೆರಗು ನೀಡಿತು. ಶನಿವಾರ ಮುಂಜಾನೆ 2.30ಕ್ಕೆ...

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಶಿರಾ : ದೇಶದ ಜನರಿಗೆ ಬದುಕುವ ಹಕ್ಕು ಇದ್ದಂತೆ ಪ್ರತೀ ಜಾನುವಾರಿಗೂ ಕುಡಿಯುವ ನೀರು ಪಡೆಯುವ ಹಕ್ಕಿದೆ ಎಂದು ಮಾಜಿ ಅಡ್ವೊಕೇಟ್ ಜನರಲ್ ಪೊ.ರವಿವರ್ಮಕುಮಾರ್ ತಿಳಿಸಿದರು.

ಶಿರಾ ತಾಲೂಕು ಶಾಶ್ವತ ನೀರಾವರಿ ಹೋರಾಟ ಸಮಿತಿ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹ 8ನೇ ದಿನಕ್ಕೆ ಕಾಲಿಟ್ಟಿದ್ದು, ಹೇಮಾವತಿ ನೀರಿಗಾಗಿ ನಡೆದ ಬಹಿರಂಗ ಸಭೆಯಲ್ಲಿ ಬುಧವಾರ ಮಾತನಾಡಿದರು.

ಶಿರಾ ತಾಲೂಕಿನಲ್ಲಿ 360ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಫ್ಲೋರೈಡ್ ಅಂಶವಿದ್ದು, ಸುಮಾರು 15 ಹಳ್ಳಿಗಳಲ್ಲಿ ತಾಯಿ ಹಾಲಿನಲ್ಲಿ ಫ್ಲೋರೈಡ್ ಅಂಶ ಕಾಣಿಸಿಕೊಂಡಿದೆ. ಇಂತಹ ಪರಿಸ್ಥಿತಿ ಇರುವಾಗ 10 ವರ್ಷದ ಹಿಂದೆ ತಾಲೂಕಿನ ಬಹುದೊಡ್ಡ ಮದಲೂರು ಕೆರೆಗೆ ಹೇಮಾವತಿ ನಾಲಾ ಯೋಜನೆಗೆ ಬಂದಂತ ಅಡ್ಡಿ ಆತಂಕ ಹೈಕೋರ್ಟ್​ನಲ್ಲಿ ನಿವಾರಿಸಿ ಆ ಭಾಗದ ರೈತರ ಸಹಕಾರದೊಂದಿಗೆ ಯೋಜನೆ ಮುಗಿದು 8 ವರ್ಷವಾದರೂ ನೀರು ಬಿಡುವ ಆಲೋಚನೆ ಮಾಡದ ಸರ್ಕಾರ, ತಾರತಮ್ಯ ತೋರಿಸಿದೆ ಎಂದರು.

ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ ಮಾತನಾಡಿ, ಜಿಲ್ಲೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಬಂದ ಸಮಯದಲ್ಲಿ ಸಚಿವ ಜೆ.ಸಿ.ಮಾಧುಸ್ವಾಮಿ ಶಿರಾ ತಾಲೂಕಿನ ಹೇಮಾವತಿ ನಾಲಾ ಅನುಮೋದನೆ ನೀಡಿದ ಎಲ್ಲ ಕೆರೆಗಳಿಗೂ ನೀರು ತುಂಬಿಸುತ್ತೇನೆ ಎಂದು ಭರವಸೆ ನೀಡಿದ್ದರು. ನೀರು ಬಿಡುವ ಕಾರ್ಯವಾಗಬೇಕು. ಇಲ್ಲವಾದಲ್ಲಿ ರೈತಸಂಘದ ಸಲಹೆಯಂತೆ ಬಾರ್​ಕೋಲ್ ಚಳವಳಿ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಶಿರಾ ತಾಲೂಕು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಸಂತೇಪೇಟೆ ರಮೇಶ್, ಇಂಜಿನಿಯರ್ ಜಯರಾಮಣ್ಣ, ರೈಲ್ವೆ ಹೋರಾಟಗಾರ ಸಯ್ಯದ್ ಬರಾಮುದ್ದೀನ್, ಸಮಿತಿಯ ಆರ್.ವಿ.ಪುಟ್ಟಕಾಮಣ್ಣ, ಪುಟ್ಟಣ್ಣಯ್ಯ ಬಣದ ರೈತ ಸಂಘದ ಅಧ್ಯಕ್ಷ ಲಕ್ಷ್ಮಣ್​ಗೌಡ, ಪರಮಶಿವಯ್ಯ, ಎ.ಆರ್.ಶಾಂತರಾಜು, ನಾಗರಾಜು, ಕರವೇ ಅಧ್ಯಕ್ಷ ವಿನಯ್, ರೈತ ಸಂಘದ ಪ್ರಧಾನ ಕಾರ್ಯದರ್ಶಿ ನಾದೂರು ಕೆಂಚಪ್ಪ, ಪತಂಜಲಿ ಯೋಗಶಿಕ್ಷಕಿ ಶಕುಂತಲಾ ಇದ್ದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...