ನೋಟ್​ಬುಕ್​ ಸದುಪಯೋಗ ಆಗಲಿ

ಸವದತ್ತಿ: ಸುಂದರ ಭಾರತ ಪ್ರತಿಷ್ಠಾನ ಸರ್ಕಾರಿ ಶಾಲಾ ಮಕ್ಕಳಿಗೆ ಹಾಗೂ ಸರ್ಕಾರಿ ಶಾಲೆಗಳ ಅಭಿವದ್ಧಿಗೆ ಸಹಕಾರ ನೀಡುತ್ತಿದ್ದು, ಸವದತ್ತಿ ತಾಲೂಕಿನ 5,000 ವಿದ್ಯಾರ್ಥಿಗಳಿಗೆ 16500 ನೋಟಬುಕ್​ ವಿತರಿಸುತ್ತಿದೆ ಎಂದು ಪ್ರತಿಷ್ಠಾನದ ಅಧ್ಯ ಪ್ರತಾಪ ಪರಶಾರ ಹೇಳಿದರು.

ಇಲ್ಲಿನ ಗುರುಭವನದಲ್ಲಿ ಶನಿವಾರ ಬೆಂಗಳೂರಿನ ನೀಡ್​ ಬೇಸ್​ ಇಂಡಿಯಾ ಹಾಗೂ ಸುಂದರ ಭಾರತ ಪ್ರತಿಷ್ಠಾನ ವತಿಯಿಂದ ತಾಲೂಕಿನ 23 ಸರ್ಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟಬುಕ್​ಗಳನ್ನು ವಿತರಿಸಿ ಮಾತನಾಡಿದರು. ಗ್ರಾಮೀಣ ಬಡಮಕ್ಕಳ ಗುಣಮಟ್ಟದ ಶಿಣಕ್ಕೆ ಅನುಕೂಲವಾಗಲೆಂದು ಸುಮಾರು 8 ಲ ರೂಪಾಯಿ ಮೌಲ್ಯದ ನೋಟಬುಕ್​ ನೀಡಿದೆ. ವಿದ್ಯಾರ್ಥಿಗಳು ಸದುಪಯೋಗ ಪಡೆಯಬೇಕು ಎಂದರು.

ಸಮಾಜ ಸೇವಕ ಮಲ್ಲು ಬೀಳಗಿ ಮಾತನಾಡಿ, ಸರ್ಕಾರಿ ಶಾಲೆಗಳಿಗೆ ಸುಂದರ ಪ್ರತಿಷ್ಠಾನದ ಕೊಡುಗೆ ಅತ್ಯಮೂಲ್ಯವಾಗಿದ್ದು, ಬಡ ಮಕ್ಕಳಿಗೆ ಸಹಕಾರಿಯಾಗಿದೆ ಎಂದರು. ಶಿಕ್ಷಣ ಸಂಯೋಜಕ ಗುರುನಾಥ ಕರಾಳೆ , ಎ.ಬಿ. ಕೊಪ್ಪದ, ಎಸ್​.ವಿ. ಜೋಶಿ, ಪ್ರಸನ್ನ, ತಾಲೂಕಿನ ಶಾಲಾಮಕ್ಕಳು ಹಾಗೂ ಶಿಕರು, ವಿದ್ಯಾರ್ಥಿಗಳು ಇದ್ದರು.

Share This Article

ನಿಮ್ಮ ಅಂಗೈನಲ್ಲಿ ಈ ಚಿಹ್ನೆ ಇದೆಯಾ ಚೆಕ್​ ಮಾಡಿ ನೋಡಿ… ಇದ್ರೆ ನೀವು ರಾಜಯೋಗ ಅನುಭವಿಸುತ್ತೀರಿ!

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…

ನಿಮ್ಮ ಮನೆಯಲ್ಲಿ ಮರಿ ಹಲ್ಲಿ ಇದ್ರೆ ಈ ಒಂದು ತಪ್ಪು ಮಾತ್ರ ಮಾಡ್ಬೇಡಿ: ಮಾಡಿದ್ರೆ ಈ ಗಂಡಾಂತರ ಫಿಕ್ಸ್!

ಸಾಮಾನ್ಯವಾಗಿ ಹಿಂದು ಪುರಾಣದಲ್ಲಿ ಹಲ್ಲಿಗಳನ್ನು ಅದೃಷ್ಟದ ಸಂಕೇತ ಎಂದು ಕರೆಯಲಾಗಿದೆ. ಹಲ್ಲಿಗಳು ಲೊಚಗುಡುವುದು ಶುಭ ಸೂಚನೆ…

ಮಧ್ಯಾಹ್ನ, ರಾತ್ರಿ ಊಟದಲ್ಲಿ ಜಾಸ್ತಿ ಉಪ್ಪು ಸೇವಿಸಿದ್ರೆ ಕ್ಯಾನ್ಸರ್‌ ಬರೋದು ಪಕ್ಕಾ! ಇರಲಿ ಎಚ್ಚರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…