Friday, 16th November 2018  

Vijayavani

ಜನಾರ್ದನರೆಡ್ಡಿ ಕೇಸ್ ಬೆನ್ನಲ್ಲೇ ಡಿಕೆಶಿಗೆ ಬಂಧನ ಭೀತಿ - ಇಡಿಯಿಂದ 3ನೇ ಬಾರಿ ಇಡಿ ನೋಟಿಸ್ ಜಾರಿ        ಆ್ಯಂಬಿಂಡೆಟ್ ಪ್ರಕರಣದಲ್ಲಿ ಇಡಿ ಹೆಸರಿಗೆ ಆಕ್ಷೇಪ - ಸಿಸಿಬಿ ವಿರುದ್ಧ ಇಡಿ ಜಂಟಿ ನಿರ್ದೇಶಕ ಗರಂ        ಸಚಿವ ಸಂಪುಟ ವಿಸ್ತರಣೆಗೆ ಧನುರ್ಮಾಸದ ಎಫೆಕ್ಟ್ - ಸದ್ಯಕ್ಕಿಲ್ಲ ಆಕಾಂಕ್ಷಿಗಳಿಗೆ ಸಚಿವ ಭಾಗ್ಯ - ಕಾಂಗ್ರೆಸ್ಸಿಗರಲ್ಲಿ ಮತ್ತೆ ಅಸಮಾಧಾನ        ರಾಜ್ಯಾದ್ಯಂತ ಭುಗಿಲೆದ್ದ ರೈತರ ಹೋರಾಟದ ಕಿಚ್ಚು - ರೈತರನ್ನು ಭೇಟಿಯಾಗುವುದಾಗಿ ಹೇಳಿದ ಕುಮಾರಸ್ವಾಮಿ        ಗಾಂಧಿ ಕುಟುಂಬ ಬಿಟ್ಟು ಬೇರೆಯವರು ಎಐಸಿಸಿ 5 ಅಧ್ಯಕ್ಷರಾಗಲಿ - ಕಾಂಗ್ರೆಸ್​ಗೆ ಪ್ರಧಾನಿ ಮೋದಿಯಿಂದ ನೇರ ಸವಾಲು        ತಮಿಳುನಾಡಿನಾದ್ಯಂತ ಗಜ ಚಂಡಮಾರುತದ ಅರ್ಭಟ - 20ಕ್ಕೂ ಹೆಚ್ಚು ಮಂದಿ ದುರ್ಮರಣ - ಅಪಾರ ಆಸ್ತಿ ಪಾಸ್ತಿ, ಬೆಳೆ ನಾಶ       
Breaking News

ಪಂಚಾಂಗ

Friday, 13.07.2018, 3:00 AM       No Comments

ವಿಲಂಬ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ನಿಜ ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ತಿಥಿ: ಅಮಾವಾಸ್ಯೆ (ಬೆ. 08.57), ನಕ್ಷತ್ರ: ಪುನರ್ವಸು (ರಾ. 08.58), ಸೌರ ಮಾಸ: ಮಿಥುನ 29, ಹಿಜರಿ: ಷವ್ವಲ್ 28, ಮಳೆನಕ್ಷತ್ರ: ಪುನರ್ವಸು ಮೂರನೇ ಪಾದ. ಸಾಗರಕಟ್ಟೆ ಪ್ರದ್ಯುಮ್ನತೀರ್ಥರ ಆರಾಧನೆ. ರಾಹುಕಾಲ: ಬೆ. 10.30-12.00, ಯಮಗಂಡಕಾಲ: ಮ. 03.00-04.30. ಸೂರ್ಯೋದಯ: 06.00, ಸೂರ್ಯಾಸ್ತ: 06.49 (ಶನಿವಾರದ ಸೂರ್ಯೋದಯ: 06.00, ಸೂರ್ಯಾಸ್ತ: 06.49)

Leave a Reply

Your email address will not be published. Required fields are marked *

Back To Top