21.5 C
Bengaluru
Friday, January 24, 2020

ಪಕ್ಷ ಗಟ್ಟಿಗೊಳಿಸುವ ಕಾರ್ಯ ನಿರಂತರ

Latest News

ಗಣರಾಜ್ಯೋತ್ಸವ| ಚೀನಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಈ ಬಾರಿ ಗಣರಾಜ್ಯೋತ್ಸವ ಆಚರಣೆ ಇಲ್ಲ!

ಬೀಜಿಂಗ್: ಚೀನಾದಲ್ಲಿರುವ ಇಂಡಿಯನ್ ಎಂಬೆಸ್ಸಿಯಲ್ಲಿ ಈ ವರ್ಷ ಗಣರಾಜ್ಯೋತ್ಸವ ಆಚರಣೆ ಇಲ್ಲ. ಭಾರತೀಯ ರಾಯಭಾರ ಕಚೇರಿ ಶುಕ್ರವಾರ ಈ ಕುರಿತು ಪ್ರಕಟಣೆಯನ್ನೂ ಹೊರಡಿಸಿದೆ....

ಅರಿವಿನ ಕೊರತೆಯೇ ದೌರ್ಜನ್ಯಕ್ಕೆ ಕಾರಣ!

* ಸಿವಿಲ್ ಹಿರಿಯ ನ್ಯಾಯಾಧೀಶ ಅರ್ಜುನ ಮಲ್ಲೂರ್ ಬೇಸರ ವಿಜಯವಾಣಿ ಸುದ್ದಿಜಾಲ ಬಳ್ಳಾರಿ ವ್ಯವಸ್ಥೆ...

ಹನ್ನೊಂದು ಎಐಎಡಿಎಂಕೆ ಶಾಸಕರ ಅನರ್ಹತೆ ಕುರಿತ ಅರ್ಜಿ ತುರ್ತು ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ಡಿಎಂಕೆ

ನವದೆಹಲಿ: ತಮಿಳುನಾಡಿನಲ್ಲಿ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿಗೆ ವಿರುದ್ಧವಾಗಿ ಮತ ಚಲಾಯಿಸಿದ 11 ಎಐಎಡಿಎಂಕೆ ಶಾಕಸರ ಅನರ್ಹತೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ತುರ್ತಾಗಿ...

ಕುವೆಂಪು ಆಶಯಗಳನ್ನು ಅಳವಡಿಸಿಕೊಂಡು ವಿಶ್ವಮಾನವರಾಗಿ; ಪಿಇಎಸ್ ವಿವಿ ಕುಲಾಧಿಪತಿ ದೊರೆಸ್ವಾಮಿ 

ಬೆಂಗಳೂರು:  ಜಗತ್ತಿನ ಪ್ರತಿಯೊಬ್ಬರೂ ವಿಶ್ವಮಾನವರಾಗ ಬೇಕು ಎನ್ನುವುದು ರಾಷ್ಟ್ರಕವಿ ಕುವೆಂಪು ಅವರ ಆಶಯವಾಗಿತ್ತು ಎಂದು ಪಿಇಎಸ್ ವಿಶ್ವವಿದ್ಯಾಲಯ ಕುಲಾಧಿಪತಿ ಪ್ರೊ. ಎಂ.ಆರ್. ದೊರೆಸ್ವಾಮಿ ತಿಳಿಸಿದ್ದಾರೆ. ಕರ್ನಾಟಕ ವಿಶ್ವ ಮಾನವ...

ದಾನದ ಸೋಗಿನಲ್ಲಿ 3.3 ಲಕ್ಷ ರೂಪಾಯಿ ಸೈಬರ್ ಧೋಖಾ! 

ಬೆಂಗಳೂರು: ಬಡವರಿಗೆ ದಾನ ಮಾಡಲು ಬಟ್ಟೆ, ಲ್ಯಾಪ್​ಟಾಪ್, ಪುಸ್ತಕ, ಶೂ ಇನ್ನಿತರ ಅಗತ್ಯ ವಸ್ತುಗಳನ್ನು ಕೆನಡಾದಿಂದ ಕಳುಹಿಸುವ ಸೋಗಿನಲ್ಲಿ ಸೈಬರ್ ಕಳ್ಳರು 3.3 ಲಕ್ಷ ರೂ. ಪಡೆದು...

ಲಕ್ಷ್ಮೇಶ್ವರ: ಬಿಜೆಪಿ ವಿಶ್ವದಲ್ಲಿಯೇ ಹೆಚ್ಚು ಕಾರ್ಯಕರ್ತರನ್ನು ಹೊಂದಿದ ದೊಡ್ಡ ಪಕ್ಷವಾಗಿದ್ದು, ನವ ಭಾರತ ನಿರ್ವಣದ ಉದ್ದೇಶಗಳನ್ನು ಹೊಂದಿರುವ ಪಕ್ಷ ಎಲ್ಲ ಜಾತಿ, ಧರ್ಮದ ಜನರಿಗೆ ಸದಸ್ಯತ್ವ ನೀಡುವ ಮೂಲಕ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸುವ ಕಾರ್ಯ ನಿರಂತರವಾಗಿ ನಡೆಯುತ್ತದೆ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ಕುಂದ್ರಳ್ಳಿ ತಾಂಡಾದ ಬೂತ್ ಸಂಖ್ಯೆ 76 ರಲ್ಲಿ ಭಾನುವಾರ ಆಯೋಜಿಸಿದ್ದ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಅವರು ಮಾತನಾಡಿದರು.

ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಜನತೆ ಮೊದಲಿನಿಂದಲೂ ಬಿಜೆಪಿ ಪರ ಇದ್ದಾರೆ. ಇದೀಗ ನಡೆಯುತ್ತಿರುವ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ 15 ಸಾವಿರಕ್ಕೂ ಹೆಚ್ಚು ಸದಸ್ಯತ್ವ ನೋಂದಣಿ ಮಾಡುವ ಉದ್ದೇಶ ಹೊಂದಲಾಗಿದೆ. ಪಕ್ಷದ ಸದಸ್ಯತ್ವ ಮಾಡುವ ಜತೆಗೆ ಪರಿಸರ ಸ್ವಚ್ಛತೆ, ಜಲ ಸಂರಕ್ಷಣೆ ಇನ್ನೂ ಅನೇಕ ಸಮಾಜಮುಖಿ ಕಾರ್ಯಕ್ರಮ ಮತ್ತು ಜಾಗೃತಿ ಮೂಡಿಸುವ ಉದ್ದೇಶ ಹೊಂದಲಾಗಿದೆ. ಅಲ್ಲದೆ, ಕೇಂದ್ರ ಸರ್ಕಾರದ ನವ ಭಾರತ ನಿರ್ವಣಕ್ಕಾಗಿ ಹೊಂದಿರುವ ಯೋಜನೆ, ಜನಪರ ಕಾರ್ಯಕ್ರಮಗಳ ಬಗ್ಗೆ ತಿಳಿಸಲಾಗುವುದು. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಶಾಸಕರ ರಾಜೀನಾಮೆಗೂ ತಮ್ಮ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ರಾಜ್ಯದ ಜನತೆ ಪಕ್ಷಕ್ಕೆ 105 ಶಾಸಕರನ್ನು ನೀಡಿದ್ದಾರೆ. ಸರ್ಕಾರ ರಚನೆಗೆ ಅವಕಾಶ ಸಿಕ್ಕರೆ ಪಕ್ಷದ ನಾಯಕರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.

ತಾಲೂಕು ಸಂಚಾಲಕರಾದ ದುಂಡೇಶ ಕೊಟಗಿ, ಫಕೀರೇಶ ರಟ್ಟಿಹಳ್ಳಿ, ಗಂಗಾಧರ ಮೆಣಸಿನಕಾಯಿ, ಸಂತೋಷ ಟಿ, ಲಕ್ಷ್ಮಣ ಲಮಾಣಿ, ಮಹೇಶ ಲಮಾಣಿ, ಶೇಖಪ್ಪ ಲಮಾಣಿ, ಹೂಬಪ್ಪ ಲಮಾಣಿ ಮತ್ತಿತರರಿದ್ದರು.

ವಿಡಿಯೋ ನ್ಯೂಸ್

VIDEO| ಇಂದಿರಾ ಜೈಸಿಂಗ್​ ಅಂತಹವರನ್ನು ನಿರ್ಭಯಾ ಅಪರಾಧಿಗಳ ಜತೆ ಜೈಲಿನ...

ನವದೆಹಲಿ: ಹಿರಿಯ ವಕೀಲೆ ಇಂದಿರಾ ಜೈಸಿಂಗ್​ ಅವರನ್ನು ನಿರ್ಭಯಾ ಪ್ರಕರಣದ ಅಪರಾಧಿಗಳ ಜತೆ ಜೈಲಿನಲ್ಲಿಡಬೇಕು ಎಂದು ನಟಿ ಕಂಗನಾ ರಣಾವತ್​ ಆಕ್ರೋಷ ವ್ಯಕ್ತಪಡಿಸಿದ್ದಾರೆ. ನಿರ್ಭಯಾ ಪ್ರಕರಣವನ್ನು ಸಂತ್ರಸ್ಥೆ ತಾಯಿ ಆಶಾದೇವಿ ಅವರು ಕ್ಷಮಿಸಬೇಕು ಎಂಬ...

VIDEO| ಪ.ಬಂಗಾಳದಲ್ಲಿ ಮೂರೇ ವರ್ಷ ಹಿಂದೆ 165 ಕೋಟಿ ರೂ....

ಬಂಕುರಾ: ಪಶ್ಚಿಮ ಬಂಗಾಳದ ಬಂಕುರಾದ ಸಾರೆಂಗಾದಲ್ಲಿ ಕೇವಲ ಮೂರೇ ವರ್ಷ ಹಿಂದ 165 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಓವರ್ ಹೆಡ್ ಟ್ಯಾಂಕ್ ಒಂದು ಬುಧವಾರ ಅಪರಾಹ್ನ ಕುಸಿದು ಬಿದ್ದಿದೆ....

VIDEO| ಗಗನಯಾನಕ್ಕೆ ವ್ಯೋಮಮಿತ್ರಾ; ಇಸ್ರೋದಿಂದ ರೋಬಾಟ್ ಅನಾವರಣ, ವರ್ಷಾಂತ್ಯಕ್ಕೆ ಪ್ರಯಾಣ

ಬೆಂಗಳೂರು: ಭಾರತದ ಮಹತ್ವಾಕಾಂಕ್ಷಿ ಬಾಹ್ಯಾಕಾಶ ಕಾರ್ಯಕ್ರಮ ಗಳಲ್ಲೊಂದಾದ ಮಾನವಸಹಿತ ಗಗನಯಾನಕ್ಕೆ ಪೂರ್ವಭಾವಿಯಾಗಿ ಪ್ರಯಾಣ ಬೆಳೆಸಲಿರುವ ರೋಬಾಟ್ ‘ವ್ಯೋಮಮಿತ್ರಾ’ವನ್ನು ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಬುಧವಾರ ಬೆಂಗಳೂರಿನಲ್ಲಿ ಅನಾವರಣಗೊಳಿಸಿದೆ. ಖಾಸಗಿ ಹೋಟೆಲ್​ನಲ್ಲಿ ‘ಮಾನವಸಹಿತ ಗಗನಯಾನ ಮತ್ತು ಅನ್ವೇಷಣೆ ಕಾರ್ಯಕ್ರಮ’...

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...