25.7 C
Bangalore
Sunday, December 15, 2019

ಪರಿಹಾರಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ

Latest News

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮಧುಮಗಳು; ಮಧುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮಧುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಸವಣೂರ: ರೈತರಿಗೆ ಕಳಪೆ ಬಿತ್ತನೆ ಬೀಜ ವಿತರಿಸಿದ ನ್ಯೂಜಿನ್ಸ್ ಎಕ್ಸಲ್ ಸೀಡ್ಸ್ ಕಂಪನಿ ವಿರುದ್ಧ ಕಾನೂನು ಕ್ರಮ ಕೈಗೊಂಡು ರೈತರಿಗೆ ಪರಿಹಾರ ಕೊಡಿಸಬೇಕು ಎಂದು ಒತ್ತಾಯಿಸಿ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಹಾಗೂ ರೈತರು ಪಟ್ಟಣದ ಕಂದಾಯ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಮುಂಗಾರು ಹಂಗಾಮಿಗಾಗಿ ತಾಲೂಕಿನ ಚವಡಾಳ ಗ್ರಾಮದ 7 ರೈತರು ಪಟ್ಟಣದ ಖಾಸಗಿ ಅಗ್ರೋ ಕೇಂದ್ರದಲ್ಲಿ ಖರೀದಿಸಿ ಬಿತ್ತಿದ ನ್ಯೂಜಿನ್ಸ್ ಎಕ್ಸಲ್ ಸೀಡ್ಸ್ ಕಂಪನಿಯ ಗೋವಿನಜೋಳ ಬೀಜ ಕಳಪೆಯಾಗಿದೆ. ಬೆಳೆ ಇಳುವರಿ ಸಂರ್ಪಣ ನೆಲ ಕಚ್ಚಿದೆ. ಪ್ರತಿ ಎಕರೆಗೆ ಅಂದಾಜು 80 ಸಾವಿರದಂತೆ 15 ಲಕ್ಷ ರೂ. ನಷ್ಟ ಉಂಟಾಗಿದೆ. ಈ ಕುರಿತು ಜಿಲ್ಲಾಧಿಕಾರಿ ತಕ್ಷಣ ಕೃಷಿ ಅಧಿಕಾರಿಗಳು, ಬಿತ್ತನೆ ಬೀಜ ಮಾರಾಟ ಮಾಡಿದ ಅಗ್ರೋ ಕೇಂದ್ರಗಳ ಮಾಲೀಕರು ಸೇರಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಸಭೆ ಕರೆಯಬೇಕು. ರೈತರಿಗೆ ನ್ಯಾಯ ಹಾಗೂ ಪರಿಹಾರ ಕೊಡಿಸಬೇಕು. ಇಲ್ಲವಾದರೆ ರೈತ ಸಂಘದ ವತಿಯಿಂದ ಸವಣೂರ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.

ತಹಸೀಲ್ದಾರ್ ವಿ.ಡಿ. ಸಜ್ಜನ್ ಮನವಿ ಸ್ವೀಕರಿಸಿ ಮಾತನಾಡಿ, ಈ ಕುರಿತು ಸಂಬಂಧಪಟ್ಟ ಇಲಾಖೆಯಿಂದ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದರು.

ರೈತ ಸಂಘದ ಜಿಲ್ಲಾ ಅಧ್ಯಕ್ಷ ಪ್ರಕಾಶ ರ್ಬಾ, ಪದಾಧಿಕಾರಿಗಳಾದ ತಿಮ್ಮಣ್ಣ ಸವಣೂರ, ನೂರಅಹ್ಮದ ಮುಲ್ಲಾ, ಶಂಕ್ರಪ್ಪ ಶೆರೇವಾಡ, ನಾಗಪ್ಪ ಕೊಂಗಲಾಡ, ಚನ್ನಪ್ಪ ಬಸನಾಳ, ತುಕಾರಾಮ ಗೊಲ್ಲರ, ಶಂಕ್ರಪ್ಪ ಕೊಂಗವಾಡ, ರೈತರು ಇತರರು ಇದ್ದರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...