25.7 C
Bangalore
Sunday, December 15, 2019

ಪವಿತ್ರ ಸಪ್ತಾಹಕ್ಕೆ ಚಾಲನೆ

Latest News

ಗಾಂಧೀಜಿಯವರ ವಿಚಾರಧಾರೆ ದಾರಿದೀಪವಾಗಲಿ

ವಿಜಯಪುರ: ಗಾಂಧೀಜಿ ಅವರ ವಿಚಾರಧಾರೆಗಳು ನಮ್ಮ ಬದುಕಿಗೆ ದಾರಿ ದೀಪವಾಗಲಿ ಎಂದು ಧಾರವಾಡದ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಂಜೀವ ಕುಲಕರ್ಣಿ ಹೇಳಿದರು.ನಗರದ...

ಬಿಎಸ್‌ವೈ ವೈಟ್‌ಡ್ರೆಸ್ ರಮೇಶ ಬ್ಲ್ಯಾಕ್ ಮಾಡ್ತಾನೆ

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧರಿಸುವ ವೈಟ್ ಡ್ರೆಸ್‌ಅನ್ನು ಬ್ಲಾೃಕ್ ಮಾಡುತ್ತಾನೆ ಎಂದು ಶಾಸಕ ಸತೀಶ ಜಾರಕಿಹೊಳಿ...

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮದುಮಗಳು; ಮದುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮದುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ಹಳಿಯಾಳ: ಕ್ರಿಶ್ಚಿಯನ್ ಮತಾವಲಂಬಿಗಳು ಗುಡ್​ಫ್ರೈಡೆ ಆಚರಣೆಯ ಸಿದ್ಧತೆಗಾಗಿ ಪಾಲಿಸುವ ಪವಿತ್ರ ಸಪ್ತಾಹಕ್ಕೆ ಭಾನುವಾರ ಪಟ್ಟಣದ ಸೆಂಟ್ ಝೇವಿಯರ್ ವಾರ್ಡ್​ನಲ್ಲಿ ಚಾಲನೆ ನೀಡಲಾಯಿತು.

ಪವಿತ್ರ ಸಪ್ತಾಹದ ಮೊದಲ ಹೆಜ್ಜೆಯಾಗಿ ಪಾಮ್ ಸಂಡೇ (ತಾಳೆ ಗರಿ)ಗಳ ದಿನ ಆಚರಿಸುವ ಮೂಲಕ ಪವಿತ್ರ ಸಪ್ತಾಹದಲ್ಲಿ ಕ್ರಿಶ್ಚಿಯನ್ನರು ಪ್ರವೇಶಿಸಿದರು.

ಇಲ್ಲಿಯ ಹೋಲಿ ಕ್ರಾಸ್ ಚಾಪೇಲ್​ನಲ್ಲಿ ಹಳಿಯಾಳ ಮಿಲಾಗ್ರಿಸ್ ಚರ್ಚ್ ಗುರು ಜ್ಞಾನಪ್ರಕಾಶ ಪವಿತ್ರ ಸಪ್ತಾಹಕ್ಕೆ ಚಾಲನೆ ನೀಡಿ ಅದರ ಮಹತ್ವ ಮತ್ತು ಆಚರಣೆಯ ವಿಧಿವಿಧಾನದ ಬಗ್ಗೆ ವಿವರಿಸಿದರು. ಸಹಾಯಕ ಗುರುಗಳಾದ ಸಂತೋಷ ಹಾಗೂ ಡೊಮನಿಕ್ ಪಾಲ್ಗೊಂಡಿದ್ದರು.

ನಂತರ ಹೋಲಿ ಕ್ರಾಸ್ ಚಾಪೇಲ್​ನಿಂದ ಮಿಲಾಗ್ರಿಸ್ ಚರ್ಚ್​ವರೆಗೆ ಮೆರವಣಿಗೆ ನಡೆಯಿತು.

ಕ್ರಿಸ್ತನು ಪುನರೋತ್ಥಾನ ಹೊಂದುವುದಕ್ಕಿಂತ ಮೊದಲು ಎದುರಿಸಿದ ಸಂಕಷ್ಟಗಳ ಚರಿತ್ರೆಯ ಸ್ಮರಣೆ ಅವಲೋಕನ ನಡೆಯಿತು. ಹಳಿಯಾಳ ಸೇರಿ ಗ್ರಾಮಾಂತರ ಭಾಗಗಳಿಂದ ಜನ ಪೂಜಾವಿಧಿಯಲ್ಲಿ ಪಾಲ್ಗೊಂಡಿದ್ದರು.

ಕ್ರಿಸ್ತನ ಅಂತಿಮ ಭೋಜನ ದಿನ: ಪವಿತ್ರ ಸಪ್ತಾಹದ ಅಂಗವಾಗಿ ಏ. 18ರಂದು ಸಂಜೆ 5 ಗಂಟೆಗೆ (ಕ್ರಿಸ್ತನ ಅಂತಿಮ ಭೋಜನ ದಿನ) ಮೊಂಡಿ ತರ್ಸಡೇಯನ್ನು ಮಿಲಾಗ್ರಿಸ್ ಚರ್ಚ್​ನಲ್ಲಿ ಆಚರಿಸಲಾಗುತ್ತದೆ. ಪೂಜಾ ವಿಧಿಯ ನಂತರ ರಾತ್ರಿಯಿಡಿ ಜಾಗರಣೆ ಪೂಜೆ ಸಲ್ಲಿಸಲಾಗುವುದು. ಗುಡ್​ಫ್ರೈಡೆ ದಿನದಂದು ಚರ್ಚ್​ನಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಪ್ರಾರ್ಥನಾ ವಿಧಿಗಳು ನೆರವೇರಲಿದ್ದು ಮಧ್ಯಾಹ್ನ 3ಕ್ಕೆ ಪೂಜಾ ವಿಧಿಯು ನೆರವೇರಲಿದೆ. ಶನಿವಾರ ರಾತ್ರಿ ಕ್ರಿಸ್ತನ ಪುನರುತ್ಥಾನ ನೆನಪಿಗಾಗಿ ಈಸ್ಟರ್ ಹಬ್ಬದ ಆಚರಣೆ 10.30ರಿಂದ ಆರಂಭಗೊಳ್ಳಲಿದ್ದು, ತಡರಾತ್ರಿಯವರೆಗೂ ನೆರವೇರಲಿದೆ ಎಂದು ಗುರು ಜ್ಞಾನಪ್ರಕಾಶ ತಿಳಿಸಿದರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...