ಚಿತ್ರದುರ್ಗ: ನಗರದ ಎಂಎಲ್ಸಿ ಕೆ.ಎಸ್.ನವೀನ್ ನಿವಾಸದಲ್ಲಿ ಸಂವಿಧಾನ ಗೌರವ ಅಭಿಯಾನದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಭೀಮ ಸಂಗಮ ಕಾರ್ಯಕ್ರಮದಲ್ಲಿ ಸಹಪಂಕ್ತಿ ಭೋಜನ ನಡೆಯಿತು.
ಪೌರ ಕಾರ್ಮಿಕರೊಂದಿಗೆ ಸಂಸದ ಗೋವಿಂದ ಎಂ. ಕಾರಜೋಳ, ಎಂಎಲ್ಸಿ ಕೆ.ಎಸ್.ನವೀನ್, ಮಾಜಿ ಶಾಸಕ ನೇರ್ಲಗುಂಟೆ ತಿಪ್ಪೇಸ್ವಾಮಿ ಸಹಪಂಕ್ತಿ ಭೋಜನ ಮಾಡಿದರು.