18 C
Bangalore
Friday, December 6, 2019

ಪ್ರಚಾರ ಸಾಮಗ್ರಿ ತೆರವು ಪ್ರಾರಂಭ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಧಾರವಾಡ: ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಚುರುಕುಗೊಂಡ ಅಧಿಕಾರಿಗಳು ಭಾನುವಾರ ರಾತ್ರಿಯಿಂದಲೇ ಫ್ಲೆಕ್ಸ್, ಬ್ಯಾನರ್​ಗಳ ತೆರವು ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ.

ನಗರದಲ್ಲಿ ಅಳವಡಿಸಿರುವ ವಿವಿಧ ಪಕ್ಷಗಳ, ಸರ್ಕಾರಿ ಯೋಜನೆಗಳ ಮಾಹಿತಿ ಫಲಕ, ರಾಜಕೀಯ ವ್ಯಕ್ತಿಗಳ ಭಾವಚಿತ್ರ ಸೇರಿ ರಾಜಕೀಯ ಪಕ್ಷಗಳಿಗೆ ಸಂಬಂಧಿಸಿದ ಬ್ಯಾನರ್, ಫ್ಲೆಕ್ಸ್ ಹಾಗೂ ಭಿತ್ತಿಪತ್ರಗಳನ್ನು ತೆರವುಗೊಳಿಸುವ ಕಾರ್ಯ ನಡೆಸಿದ್ದಾರೆ.

ಹುಬ್ಬಳ್ಳಿ ನಗರದಲ್ಲಿ ವಿವಿಧ ರಾಜಕೀಯ ಪಕ್ಷಗಳು ಅಳವಡಿಸಿದ್ದ ಪ್ಲೆಕ್ಸ್, ಬ್ಯಾನರ್ಸ್, ಹೋರ್ಡಿಂಗ್ಸ್, ಇತ್ಯಾದಿ ಪ್ರಚಾರ ಸಾಮಗ್ರಿಗಳನ್ನು ಅಧಿಕಾರಿಗಳು ತೆರವುಗೊಳಿಸಿದರು.

ವಿವಿಧ ರಾಜಕೀಯ ಪಕ್ಷಗಳು ಹಲವು ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆಗೆ ಸಂಬಂಧಿಸಿದಂತೆ ನಗರದಲ್ಲಿ ಅಲ್ಲಲ್ಲಿ ಪ್ರಚಾರ ಸಾಮಗ್ರಿಗಳನ್ನು ಹಾಕಿದ್ದವು. ಜತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳ ಪ್ರಚಾರಕ್ಕೆ ಬೃಹತ್ ಹೋರ್ಡಿಂಗ್​ಗಳನ್ನು ಅಳವಡಿಸಲಾಗಿತ್ತು. ಚುನಾವಣೆ ಹತ್ತಿರ ಬರುತ್ತಿದ್ದಂತೆ ಇವು ಹೆಚ್ಚಾಗಿದ್ದವು. ರಾತ್ರಿ ವೇಳೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಇವನ್ನೆಲ್ಲ ತೆರವುಗೊಳಿಸಿದರು.

ಮನೆ, ಅಂಗಡಿ, ವಾಣಿಜ್ಯ ಮಳಿಗೆಗಳ ಮೇಲೆ ಹಾರಾಡುತ್ತಿದ್ದ ಪಕ್ಷದ ಬಾವುಟ, ಗೋಡೆಗಳಿಗೆ ಅಂಟಿಸಿದ್ದ ಪ್ರಚಾರದ ಸ್ಟಿಕರ್​ಗಳನ್ನು ತೆರವುಗೊಳಿಸುವಲ್ಲಿ ಅಧಿಕಾರಿ-ಸಿಬ್ಬಂದಿ ವರ್ಗದವರು ನಿರತರಾಗಿದ್ದರು. ಹುಬ್ಬಳ್ಳಿ ತಹಸೀಲ್ದಾರ ಶಶಿಧರ ಮಾಡ್ಯಾಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಸೋಮವಾರವೂ ಮುಂದುವರಿಯಲಿದೆ.

ನವಲಗುಂದ, ಅಣ್ಣಿಗೇರಿ, ಕುಂದಗೋಳ, ಕಲಘಟಗಿ, ಅಳ್ನಾವರ ತಾಲೂಕುಗಳಲ್ಲಿ ಸಹ ತಹಸೀಲ್ದಾರರ ನೇತೃತ್ವದಲ್ಲಿ ರಾಜಕೀಯ ಪಕ್ಷಗಳು ಮತ್ತು ಸರ್ಕಾರದ ಪ್ರಚಾರ ಸಾಮಗ್ರಿ ತೆರವು ಕಾರ್ಯ ಪ್ರಾರಂಭವಾಗಿದೆ.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...