ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಾರ್ಟ್ ಸರ್ಕ್ಯೂಟ್

ಸಕಲೇಶಪುರ: ತಾಲೂಕಿನ ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಬೆಳಗ್ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು ಶುಶ್ರೂಷಕಿಯೊಬ್ಬರು ಅಪಾಯದಿಂದ ಪಾರಾಗಿದ್ದಾರೆ.

blank

ರಾತ್ರಿ ಕರ್ತವ್ಯ ಮುಗಿಸಿ ಮುಂಜಾನೆ 6 ಗಂಟೆ ವೇಳೆ ಆಸ್ಪತ್ರೆಯ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದರು. ಈ ವೇಳೆ ವಿದ್ಯುತ್ ಅವಘಡ ಸಂಭವಿಸಿದ್ದು ಕೊಠಡಿಯಲ್ಲಿದ್ದ ಟಿವಿ ಸೇರಿದಂತೆ ಹಲವು ವಸ್ತುಗಳು ಸುಟ್ಟು ಕರಕಲಾಗಿ ಕೊಠಡಿಯ ತುಂಬಾ ಹೊಗೆ ಆವರಿಸಿತ್ತು. ಈ ವೇಳೆ ವಾಯುವಿಹಾರದಲ್ಲಿದ್ದ ಜನರು ಗಮನಿಸಿ ಕೊಠಡಿಯ ಬಾಗಿಲು ಒಡೆದು ನಿದ್ರೆಯಲ್ಲಿದ್ದ ಶುಶ್ರೂಷಕಿಯನ್ನು ಹೊರಗೆ ಕರೆತಂದು ಅಪಾಯದಿಂದ ಪಾರು ಮಾಡಿದ್ದಾರೆ.

Share This Article

ವಾರದ ಯಾವ ದಿನ ಯಾವ ದೇವರನ್ನು ಪೂಜಿಸಬೇಕೆಂದು ನಿಮಗೆ ತಿಳಿದಿದೆಯೇ? Weekly Worship Guide

Weekly Worship Guide : ದೇವರ ಆರಾಧನೆಯು ಜೀವನದಲ್ಲಿ ವಿಶೇಷವಾಗಿ ಪ್ರಮುಖ ಸ್ಥಾನವನ್ನು ಹೊಂದಿದೆ. ಪ್ರತಿದಿನ…

ದೇಹದ ತೂಕ ಕಡಿಮೆ ಮಾಡಲು ಮಾವಿನ ಎಲೆ ಕಷಾಯ! Mango Leaves ಬಳಸುವುದು ಹೇಗೆ?

Mango Leaves :  ಇತ್ತೀಚಿನ ದಿನಗಳಲ್ಲಿ, ಅಧಿಕ ತೂಕವು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಅಧಿಕ…

ಬೀದಿ ಬದಿ ಅಂಗಡಿಗಳಲ್ಲಿ ಹಣ್ಣಿನ ಜ್ಯೂಸ್​ ಕುಡಿಯುವಾಗ ಐಸ್​ ಸೇರಿಸುವುದನ್ನು ತಪ್ಪಿಸಿ… ಆಘಾತಕಾರಿ ವಿಡಿಯೋ ವೈರಲ್​! Street Juices

Street Juices : ಅನೇಕ ಮಂದಿ ವಿವಿಧ ರೀತಿಯ ಹಣ್ಣಿನ ಜ್ಯೂಸ್‌ಗಳನ್ನು ಇಷ್ಟಪಡುತ್ತಾರೆ. ಅದರಲ್ಲೂ ಬೇಸಿಗೆಯಲ್ಲಿ…