Saturday, 17th November 2018  

Vijayavani

ಮೈಸೂರು ಪಾಲಿಕೆಯಲ್ಲಿ ದೋಸ್ತಿ ತಂತ್ರ - ಮಾತುಕತೆ ಯಶಸ್ವಿ - 2 ವರ್ಷ ಕಾಂಗ್ರೆಸ್, 3 ವರ್ಷ ಜೆಡಿಎಸ್​​ಗೆ        ಮೀಸಲಾತಿ ವಿಚಾರದಲ್ಲಿ ದೋಸ್ತಿಗಳೇ ಗರಂ - ಸಿಎಂ ಎಚ್​​ಡಿಕೆಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ        ಅನಂತ್ ನಿಧನದಿಂದಾಗಿರೋ ನಷ್ಟ ಭರಿಸಲು ಸರ್ಕಸ್ - ರಾಜ್ಯ ಬಿಜೆಪಿ ಸಂಸದರಿಗೆ ಸಿಗುತ್ತಾ ಸಚಿವ ಭಾಗ್ಯ        ಇಂದು ಮಹದಾಯಿ ಕುರಿತು ಸರ್ವಪಕ್ಷ ಸಭೆ - ಮುಂದಿನ ಕ್ರಮದ ಬಗ್ಗೆ ನಡೆಯಲಿದೆ ಮಹತ್ವದ ಚರ್ಚೆ        ಇಂದು ಶಬರಿಮಲೆ ಬಾಗಿಲು ಮತ್ತೆ ಓಪನ್ - ಮಹಿಳೆಯರಿಗೆ ದರ್ಶನ ಸಿಗುತ್ತೋ? ಸಿಗಲ್ವೋ..?       
Breaking News

ಪ್ರೇಮಬರಹಕ್ಕೆ ಸ್ಯಾಂಡಲ್​ವುಡ್ ಸ್ಟಾರ್ಸ್ ಸಾಕ್ಷಿ

Tuesday, 13.02.2018, 3:00 AM       No Comments

ಬಾರಿಗೆ ಸ್ಯಾಂಡಲ್​ವುಡ್​ಗೆ ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಕಾಲಿಟ್ಟಿದ್ದಾರೆ. ಕಳೆದ ಶುಕ್ರವಾರವಷ್ಟೇ ಅವರ ಅಭಿನಯದ ‘ಪ್ರೇಮಬರಹ’ ಚಿತ್ರ ತೆರೆಕಂಡಿದೆ. ವಿಶೇಷವೆಂದರೆ, ಅರ್ಜುನ್ ಸರ್ಜಾ ಇದರ ನಿರ್ದೇಶಕರು. ಇತ್ತೀಚೆಗಷ್ಟೇ ಸ್ಯಾಂಡಲ್​ವುಡ್​ನ ಹಿರಿಯ ನಟ ಅಂಬರೀಷ್, ಸುಮಲತಾ ಅಂಬರೀಷ್, ನಿರ್ವಪಕ ರಾಕ್​ಲೈನ್ ವೆಂಕಟೇಶ್, ದರ್ಶನ್, ಚಿರಂಜೀವಿ ಸರ್ಜಾ, ಆಶಿಕಾ, ತಾರಾ, ಅನು ಪ್ರಭಾಕರ್, ರಘು ಮುಖರ್ಜಿ ಮುಂತಾದ ಕಲಾವಿದರು ‘ಪ್ರೇಮಬರಹ’ವನ್ನು ವೀಕ್ಷಿಸಿದರು. ಐಶ್ವರ್ಯಾಗೆ ನಾಯಕನಾಗಿ ನಟ ಚಂದನ್ ಮುಖ್ಯಪಾತ್ರಕೆ ನಿರ್ವಹಿಸಿದ್ದಾರೆ. ಅರ್ಜುನ್ ಸರ್ಜಾ- ನಿವೇದಿತಾ ದಾಂಪತ್ಯದ 30ನೇ ವರ್ಷಾಚರಣೆ ನಿಮಿತ್ತ ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು.

Leave a Reply

Your email address will not be published. Required fields are marked *

Back To Top