ಪ್ರೇಮಿಗಳಿಬ್ಬರು ಆತ್ಮಹತ್ಯೆ

ಬಳ್ಳಾರಿ : ಅಂತರ್ಜಾತಿ ಮದುವೆಗೆ ಪೋಷಕರ ವಿರೋಧಪಡಿಸಿದ್ದಾರೆ ಎನ್ನುವ ಕಾರಣಕ್ಕೆ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿರುಗುಪ್ಪದಲ್ಲಿ ನಡೆದಿದೆ‌.
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದ ರಾಜ (23) ಹಾಗೂ ಪವಿತ್ರ (20) ಮೃತ ದುರ್ಧೈವಿಗಳು ಸಿರಗುಪ್ಪದ ಆದೋನಿ ರಸ್ತೆಯ ಜಮೀನೊಂದರಲ್ಲಿ ವಿಷ ಸೇವಿಸಿದ್ದಾರೆ. ರಾಜ ಹಾಗೂ ಪವಿತ್ರ ಅನ್ಯ ಜಾತಿಯವರಾಗಿದ್ದಕ್ಕೆ ಎರಡೂ ಮನೆಯಲ್ಲಿ ಮದುವೆಗೆ ವಿರೋಧ ಇತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ತಡ ರಾತ್ರಿ ಮನೆ ಬಿಟ್ಟು ಬಂದು ಹೊರ ಬಂದಿದ್ದ ರಾಜು ಹಾಗೂ ಪವಿತ್ರ. ಪೋಷಕರ ವಿರೋಧಕ್ಕೆ ಮನನೊಂದು ಬೆಳಗಿನ ಜಾವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಘಟನಾ ಸ್ಥಳಕ್ಕೆ ಸಿರಗುಪ್ಪ ಪೊಲೀಸರ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

TAGGED:
Share This Article

ಎಚ್ಚರ, ದೇಹ ದಣಿದಿದ್ರೂ ನಿದ್ದೆ ಬರ್ತಿಲ್ಲವೇ? ಸಿರ್ಕಾಡಿಯನ್ ಸಿಂಡ್ರೋಮ್​ ಇರಬಹುದು!!

ಬೆಂಗಳೂರು: ದೇಹ ದಣಿದಿರುತ್ತದೆ. ಆದರೆ ನಿದ್ರೆ ಬರುತ್ತಿಲ್ಲ. ಇದಕ್ಕೆ ದೇಹದ ಸಿರ್ಕಾಡಿಯನ್ ಲಯ ತಪ್ಪಿರುವುದು, ಅತಿಯಾದ…

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಇಷ್ಟೆಲ್ಲ ಪ್ರಯೋಜನಗಳಿವೆಯಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಇಂದು ಬಹುತೇಕರು ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಿದ್ದಾರೆ. ಆದರೆ, ಮೊದ ಮೊದಲು ಹೆಚ್ಚಿನ…

ನೀವು ಎಷ್ಟು ಆರೋಗ್ಯವಂತರೆಂದು ತಿಳಿಯಲು ನಿಮ್ಮ ನಾಲಿಗೆ ಬಣ್ಣ ಚೆಕ್​ ಮಾಡಿ! ಈ ಬಣ್ಣದಲ್ಲಿದ್ರೆ ತುಂಬಾ ಡೇಂಜರ್​!

ಪ್ರತಿಯೊಬ್ಬರೂ ಆರೋಗ್ಯವಾಗಿರಲು ಬಯಸುತ್ತಾರೆ. ಏಕೆಂದರೆ, ಆರೋಗ್ಯವೇ ಭಾಗ್ಯ. ಎಲ್ಲ ಇದ್ದು ಆರೋಗ್ಯವೇ ಇಲ್ಲದಿದ್ದರೆ ಏನು ಪ್ರಯೋಜನಾ?…