ಚಿತ್ರದುರ್ಗ: ಚಿತ್ರದುರ್ಗ ನಗರಸಭೆ ನಿಧಿಯಡಿ ಪ್ರೋತ್ಸಾಹ ಹಾಗೂ ಸಹಾಯ ಧನಕ್ಕೆ ಡಿ. 7ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಸೆಸ್ಸೆಲ್ಸಿಯಿಂದ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುವುದು. ಅಂಗವಿಕಲರು, ಪೋಲಿಯೋಗೆ ತುತ್ತಾದವರಿಗೆ ಕೃತಕ ಪಾದ ಮತ್ತಿತರ ಅಂಗಾಂಗಗಳ ಜೋಡಣೆಗೆ ಸಹಾಯಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ನಗರಸಭೆ ಕಚೇರಿ ವಿಷಯ ನಿರ್ವಾಹಕರು ಅಥವಾ www.chitradurgacity.mrc.gov.in ಯಿಂದ ಮಾಹಿತಿ ಪಡೆಯಬಹುದೆಂದು ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.
ಪ್ರೋತ್ಸಾಹ ಧನಕ್ಕೆ ಅರ್ಜಿ
ಬ್ರೆಡ್ ಇಲ್ಲದೆ ಮನೆಯಲ್ಲೇ ಮಾಡಿ ಸ್ಯಾಂಡ್ವಿಚ್; ಇಲ್ಲಿದೆ ಸಿಂಪಲ್ ವಿಧಾನ | Recipe
ತ್ವರಿತ ಉಪಹಾರಕ್ಕಾಗಿ ಸ್ಯಾಂಡ್ವಿಚ್ ಮಾಡುವುದು ಜನರ ಮೊದಲ ಆಯ್ಕೆಯಾಗಿದೆ. ಮಕ್ಕಳು ಟಿಫಿನ್ ಮುಗಿಸಿ ಅದೇ ಟಿಫಿನ್…
ಒಣದ್ರಾಕ್ಷಿಯಿಂದಾಗುವ ಆರೋಗ್ಯ ಪ್ರಯೋಜನ ಗೊತ್ತಿದೆ; ಮನೆಯಲ್ಲೇ Dry Grapes ತಯಾರಿಸುವ ವಿಧಾನ ಇಲ್ಲಿದೆ | Recipe
ಒಣದ್ರಾಕ್ಷಿ ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ಆದರೆ ಒಣದ್ರಾಕ್ಷಿಯಲ್ಲಿ ಯಾವುದೇ ಕಲಬೆರಕೆ ಇಲ್ಲಿದಿದ್ದಾಗ ಮಾತ್ರ ಈ ಪ್ರಯೋಜನ…
ಬಹಳ ಇಷ್ಟಪಟ್ಟು ಪನೀರ್ ಸೇವಿಸುತ್ತಿದ್ದೀರಾ; ಹಾಗಾದ್ರೆ ನೀವು ತಿಳಿದುಕೊಳ್ಳಲೇಬೇಕಾದ ವಿಷಯ ಇದು.. | Health Tips
ನಾನ್ವೆಜ್ ಇಷ್ಟಪಡದವರು ಪ್ರೋಟೀನ್ಗಾಗಿ ಪನೀರ್ ಅನ್ನು ಹೆಚ್ಚು ಸೇವಿಸುತ್ತಾರೆ. ಆದರೆ ಇದು ನಿಜವಾಗಿಯೂ ಪ್ರೋಟೀನ್‌ಗೆ ಉತ್ತಮವಾದ…