19 C
Bangalore
Thursday, November 14, 2019

ಬಡ ಸಂತ್ರಸ್ತರಿಗೆ ಸಿಕ್ಕಿತು ಆಹಾರ, ನೀರು

Latest News

ಬೇಷರತ್ ಕ್ಷಮೆಯಾಚಿಸಿದ್ದ ರಾಹುಲ್ ಗಾಂಧಿ: ನ್ಯಾಯಾಂಗ ನಿಂದನೆ ಮೊಕದ್ದಮೆ ಕೈ ಬಿಟ್ಟ ಸುಪ್ರೀಂ ಕೋರ್ಟ್​

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಉಲ್ಲೇಖಿಸಿ ಚೌಕೀದಾರ್​ ಚೋರ್ ಹೈ ಎಂದಿದ್ದ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿಯವರ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ವಿಚಾರಣೆ...

ಕಂಠೀರವ ಸ್ಟುಡಿಯೋದಲ್ಲಿ ರೆಬಲ್ ಸ್ಟಾರ್ ದಿ. ಅಂಬರೀಷ್ ಅವರ ಮೊದಲ ಪುಣ್ಯ ತಿಥಿ: ಅರಮನೆ ಮೈದಾನದಲ್ಲಿ ಬೃಹತ್​ ಕಾರ್ಯಕ್ರಮ

ಬೆಂಗಳೂರು: ಖ್ಯಾತ ನಟ ಹಾಗೂ ಮಾಜಿ ಸಚಿವ ದಿ. ಅಂಬರೀಷ್ ಅವರ ಮೊದಲ ವರ್ಷದ ಪುಣ್ಯ ತಿಥಿ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಕಂಠೀರವ...

ದೇಶದ ಕಾರು ಮಾರುಕಟ್ಟೆಯ ಟಾಪ್ 10 ಕಾರುಗಳ ಪಟ್ಟಿಗೆ ಕೊರಿಯನ್​ ಕಂಪನಿ ಕಾರು!: ಉಳಿದಂತೆ ಮಾರುತಿಯದ್ದೇ ಕಾರುಬಾರು..

ಮುಂಬೈ: ದೇಶದ ಕಾರು ಮಾರುಕಟ್ಟೆಯ ಕಳೆದ ತಿಂಗಳ ಕಾರು ಮಾರಾಟ ದತ್ತಾಂಶ ಪ್ರಕಾರ, ಟಾಪ್​ 10 ಕಾರುಗಳ ಪಟ್ಟಿಯಲ್ಲಿ ಮಾರುತಿ ಕಾರುಗಳದ್ದೇ ಕಾರುಬಾರು....

ರಫೇಲ್ ವಿವಾದ ಇನ್ನು ಮುಗಿದ ಅಧ್ಯಾಯ: ಮರುಪರಿಶೀಲನಾ ಅರ್ಜಿಗಳು ವಜಾಗೊಳಿಸಿ ಸುಪ್ರೀಂ ಆದೇಶ

ನವದೆಹಲಿ: ವಿವಾದಾತ್ಮಕ ರಫೇಲ್ ಒಪ್ಪಂದವನ್ನು ಮೇಲ್ವಿಚಾರಣೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಗುರುವಾರ ತಳ್ಳಿಹಾಕಿದೆ. ರಫೇಲ್ ಒಪ್ಪಂದವನ್ನು ನ್ಯಾಯಾಲಯ ತನಿಖೆಗೆ ಒಳಪಡಿಸುವುದಿಲ್ಲ ಎಂದು...

ಶಬರಿಮಲೆ ತೀರ್ಪು ಸದ್ಯಕ್ಕಿಲ್ಲ; ಮರುಪರಿಶೀಲನಾ ಅರ್ಜಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಪಂಚಪೀಠ

ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರಿಗೂ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ನೀಡಲಾಗಿದ್ದ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿದ್ದ ಮರುಪರಿಶೀಲನಾ ಅರ್ಜಿ ವಿಚಾರಣೆಯನ್ನು ಏಳು...

ಹುಬ್ಬಳ್ಳಿ: ಮಳೆ ಸೃಷ್ಟಿಸಿದ ಅವಾಂತರದಿಂದ ಅನ್ನ, ಕುಡಿಯುವ ನೀರಿಗೂ ಪರದಾಡುತ್ತಿದ್ದ ನೇಕಾರ ನಗರ ತಿಮ್ಮಸಾಗರ ರಸ್ತೆಯ ದುರ್ಗಾಶಕ್ತಿ ಕಾಲನಿ ನಿವಾಸಿಗಳಿಗೆ ಪಾಲಿಕೆಯಿಂದ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ.

ಮಳೆಯ ನೀರು ಕಾಲನಿಗೆ ನುಗ್ಗಿದ್ದರಿಂದ 90 ಗುಡಿಸಲುಗಳು ಮುಳುಗಿದ್ದವು. ಇದರಿಂದ ನಿವಾಸಿಗಳು ಎಲ್ಲವನ್ನೂ ಕಳೆದುಕೊಂಡು ಬೀದಿಗೆ ಬಿದ್ದಿದ್ದರು. ಇಷ್ಟೆಲ್ಲ ಸಂಕಷ್ಟಗಳು ಎದುರಾಗಿದ್ದರೂ ಇದು ಜನಪ್ರತಿನಿಧಿಗಳ ಅರಿವಿಗೆ ಇರಲಿಲ್ಲ. ಗಂಭೀರ ಸಮಸ್ಯೆಗಳ ಬಗ್ಗೆ ವಿಜಯವಾಣಿ ವರದಿ ಮಾಡಿತ್ತು. ವರದಿಯಿಂದ ಎಚ್ಚೆತ್ತುಕೊಂಡಿರುವ ಪಾಲಿಕೆ ಅಧಿಕಾರಿಗಳು ಭಾನುವಾರ ಅಹಾರ, ಕುಡಿಯುವ ನೀರು ಪೂರೈಕೆ ಮಾಡಿದೆ. ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಕಾಲನಿಯಲ್ಲಿ ಒಳಚರಂಡಿ, ಕಾಲುವೆ, ವಿದ್ಯುತ್ ಸಮಸ್ಯೆ ಸೇರಿ ಹಲವು ಮೂಲ ಸೌಲಭ್ಯಗಳ ಕೊರತೆ ಇದೆ. ಅಗತ್ಯ ಸೌಕರ್ಯ ಕಲ್ಪಿಸುವಂತೆ ಹಲವು ವರ್ಷಗಳಿಂದ ಜನರು ಮೊರೆ ಇಡುತ್ತಿದ್ದರೂ ಪ್ರಯೋಜನವಾಗಿಲ್ಲ. ಇನ್ನಾದರೂ ಸಂಬಂಧಿಸಿದ ಜನಪ್ರತಿನಿಧಿಗಳು ಇತ್ತ ಚಿತ್ತ ಹರಿಸಿ ಸಮಸ್ಯೆಗಳನ್ನು ನಿವಾರಿಸಲಿ.

ಸೀರೆ, ತಾಡಪತ್ರಿ ವಿತರಣೆ: ಕಾಲನಿ ಸಮಸ್ಯೆಗಳ ಕುರಿತಂತೆ ವಿಜಯವಾಣಿಯಲ್ಲಿ ಬಿತ್ತರವಾದ ವರದಿ ಗಮನಿಸಿದ್ದ ಆರ್​ಎಸ್​ಎಸ್ ಕಾರ್ಯಕರ್ತ ಶಿವಯ್ಯ ಹಿರೇಮಠ ಅವರು, ಭಾನುವಾರ ಅಲ್ಲಿನ ಮಹಿಳೆಯರಿಗೆ 25 ಸೀರೆಗಳನ್ನು ಉಚಿತವಾಗಿ ವಿತರಿಸಿದರು. ಘಂಟಿಕೇರಿ ಓಣಿಯ ‘ವಿ ಕೇರ್ ಫೌಂಡೇಷನ್’ ಅಧ್ಯಕ್ಷ ಗಂಗಾಧರ ಗುಜಮಾಗಡಿ ಅವರು ನಿವಾಸಿಗಳಿಗೆ ಸುಮಾರು 30 ತಾಡಪತ್ರಿಗಳನ್ನು ವಿತರಿಸಿದರು. ಮಂಜುನಾಥ ಉದ್ದಿ, ಬಸವರಾಜ ಅಮ್ಮಿನಬಾವಿ, ಮೂರುಸಾವಿರಪ್ಪ ಮೆಣಸಿನಕಾಯಿ, ರವಿ ಶರೇವಾಡ, ಕಿರಣ ಕಗಲಗೂಂಬ, ಸಹನಾ ಗುಜಮಾಗಡಿ, ಪ್ರಿಯಾ ಗುಜಮಾಗಡಿ, ಇಂದಿರಾ ಚವ್ಹಾಣ, ಜಗದೀಶ ಬಳ್ಳಾರಿ, ಜಗದೀಶ ಶಿರಗಣ್ಣವರ, ರಾಜು ಕುಂಬಾರ, ಶಂಭು ಅಳಗುಂಡಗಿ, ಶಿವಯ್ಯ ಹೀರೆಮಠ, ಮೋತಿಲಾಲ್ ಮಿಸ್ಕಿನ, ಚಿದಾನಂದ ಕಮ್ಮಾರ, ಮಂಜು ಇತರರಿದ್ದರು.

ಕಾಲನಿಯಲ್ಲಿನ ಸಮಸ್ಯೆಗಳು ಅರಿವಿಗೆ ಬಂದಿವೆ. ಈ ಬಗ್ಗೆ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿದ್ದೇವೆ. ಸದ್ಯಕ್ಕೆ ನೀರು, ಆಹಾರ ಪೂರೈಕೆ ಮಾಡಿದ್ದೇವೆ. ನಿವಾಸಿಗಳಿಗೆ ಶಾಶ್ವತ ಸೂರು ಕಲ್ಪಿಸುವ ಕುರಿತಂತೆ ಅಧಿಕಾರಿಗಳೊಂದಿಗೆ ರ್ಚಚಿಸುತ್ತೇವೆ.
|ಆನಂದ ಕಾಂಬಳೆ, ಪಾಲಿಕೆ ಸಹಾಯಕ ಆಯುಕ್ತ, ವಲಯ ಕಚೇರಿ 10ರ ಅಧಿಕಾರಿ

- Advertisement -

Stay connected

278,453FansLike
560FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...

VIDEO: ದುರ್ಗಾಪೂಜಾ ಥೀಮ್​...

ಕೋಲ್ಕತ: ತೃಣಮೂಲ ಕಾಂಗ್ರೆಸ್​ನಿಂದ ನೂತನವಾಗಿ ಆಯ್ಕೆಯಾದ ಸಂಸದೆಯರಾದ ನುಸ್ರತ್ ಜಹಾನ್​ ಹಾಗೂ ಮಿಮಿ ಚಕ್ರಬರ್ತಿ ದುರ್ಗಾಪೂಜಾ ಹಾಡಿಗೆ ಮನಮೋಹಕವಾಗಿ ನೃತ್ಯ ಮಾಡಿದ್ದು ವಿಡಿಯೋ ಭರ್ಜರಿ ವೈರಲ್​ ಆಗಿದೆ. ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿರುವ ಈ...