ಬಳ್ಳಾರಿ : ಜಿಲ್ಲೆಯ 36,944 ರೈತರ ಖಾತೆಗೆ ಎರಡು ಹಂತಗಳಲ್ಲಿ ಡಿಬಿಟಿ ಮೂಲಕ ಒಟ್ಟು 41.40 ಕೋಟಿ ರೂ. ಗಳನ್ನು ಜಮೆ ಮಾಡಲಾಗಿದೆ ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ 05 ತಾಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರವು ಘೋಷಣೆ ಮಾಡಿದೆ.
9 ಕಂತುಗಳಲ್ಲಿ ಮೊದಲನೆ ಕಂತಾಗಿ 2000 ರೂ. ರವರೆಗೆ ಒಟ್ಟು 36,944 ರೈತರಿಗೆ 7.26 ಕೋಟಿ ರೂ. ಪರಿಹಾರ ಬೆಳೆ ಹಾನಿ ಪರಿಹಾರ ಹಾಗೂ ಎರಡನೇ ಹಂತದಲ್ಲಿ 31,351 ರೈತರಿಗೆ 34.03 ಕೋಟಿ ರೂ. ಡಿಬಿಟಿ ಮೂಲಕ ಜಮೆ ಮಾಡಿದೆ.
ಜಿಲ್ಲಾ ಮತ್ತು ತಾಲೂಕುವಾರು ಸಹಾಯವಾಣಿ ತೆರೆಯಲಾಗಿದೆ. ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಬಹುದು. ಜಿಲ್ಲಾಧಿಕಾರಿ ಕಾರ್ಯಾಲಯದ ದೂ.1077 ಅಥವಾ 08392-277100, ಬಳ್ಳಾರಿ ತಾಲೂಕು ತಹಶೀಲ್ದಾರರ ಕಚೇರಿ ದೂ.08392-297472, ಸಂಡೂರು ತಹಶೀಲ್ದಾರ ಕಚೇರಿ ದೂ.08395-260241, ಸಿರುಗುಪ್ಪ ತಹಶೀಲ್ದಾರ ಕಚೇರಿ ದೂ.08396-220238, ಕುರುಗೋಡು ತಹಶೀಲ್ದಾರ ಕಚೇರಿ ದೂ.08393-200014, ಕಂಪ್ಲಿ ಕುರುಗೋಡು ತಹಶೀಲ್ದಾರ ಕಚೇರಿಯ ದೂ.08394-295554 ಗೆ ಸಂಪರ್ಕಿಸಬಹುದು.
ಬರ ಪರಿಹಾರ ಹಣ ಬಿಡುಗಡೆ
ಮಧ್ಯಾಹ್ನ, ರಾತ್ರಿ ಊಟದಲ್ಲಿ ಜಾಸ್ತಿ ಉಪ್ಪು ಸೇವಿಸಿದ್ರೆ ಕ್ಯಾನ್ಸರ್ ಬರೋದು ಪಕ್ಕಾ! ಇರಲಿ ಎಚ್ಚರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳಿಗೆ ಬಾಳೆಹಣ್ಣು ಕೊಡುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ ಇಲ್ಲದಿದ್ರೆ ಆರೋಗ್ಯ ಕೆಡಬಹುದು ಎಚ್ಚರ!
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ತೂಕ ಕಳೆದುಕೊಂಡಿದ್ದೀರಾ? ಲಘುವಾಗಿ ಪರಿಗಣಿಸಬೇಡಿ, ನಿಮಗೆ ಈ ಆರೋಗ್ಯ ಸಮಸ್ಯೆಗಳಿರಬಹುದು!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…