24.7 C
Bangalore
Sunday, December 15, 2019

ಬಸವ ತತ್ತ್ವ ಪಾಲಿಸಿದರೆ ಅಗ್ರಸ್ಥಾನ

Latest News

ರಾಹುಲ್​ ಗಾಂಧಿಯವರನ್ನು ವಿರೋಧಿಸಿದ ಶಿವಸೇನೆಗೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​ ಇನ್ನೂ ಬೆಂಬಲ ನೀಡುತ್ತಿದೆಯಾ? ಗೊಂದಲ ವ್ಯಕ್ತಪಡಿಸಿದ ಮಾಯಾವತಿ

ನವದೆಹಲಿ: ನಾನು ರಾಹುಲ್​ ಸಾವರ್ಕರ್​ ಅಲ್ಲ ಎಂದು ಹೇಳಿದ್ದ ರಾಹುಲ್ ಗಾಂಧಿ ವಿರುದ್ಧ ಶಿವಸೇನೆ ತಿರುಗಿಬಿದ್ದಿದೆ. ರಾಹುಲ್​ ಗಾಂಧಿಯವರು ಸಾವರ್ಕರ್​ ಬಗ್ಗೆ ಆ ಮಾತುಗಳನ್ನು ಆಡಿದ್ದು ದುರದೃಷ್ಟಕರ...

ಲವ್​ ಫೇಲ್ಯೂರ್​ನಿಂದ ಯುವಕ ಆತ್ಮಹತ್ಯೆ: ಶವಪರೀಕ್ಷೆ ನಿರಾಕರಿಸಿ ಮೃತದೇಹ ಹೊತ್ತೊಯ್ದವರು ಪೊಲೀಸ್​ ಕೈಗೆ ಸಿಕ್ಕಿಬಿದ್ದಿದ್ಹೇಗೆ?

ಕರ್ನೂಲ್​: ಶವಪರೀಕ್ಷೆ ಬೇಡವೆಂದು ಹೇಳಿ ಯುವಕರಿಬ್ಬರು ತಮ್ಮ ಕುಟುಂಬದ ಸದಸ್ಯನೊಬ್ಬನ ಮೃತದೇಹವನ್ನು ಬೈಕ್​ನಲ್ಲಿ ಹಾಕಿಕೊಂಡು ಪರಾರಿಯಾಗುವಾಗ ಪೊಲೀಸರು ಬೆನ್ನತ್ತಿ ಮೃತದೇಹವನ್ನು ಮರಳಿ ತಂದ...

ಬುದ್ಧ, ಬಸವಣ್ಣ, ಅಂಬೇಡ್ಕರ್​ರನ್ನು ದೇಶದಿಂದ ಓಡಿಸಿದವರು ಬಿಜೆಪಿಗೆ ಮತ ಹಾಕಿದ್ದಾರೆ: ಸತೀಶ್​ ಜಾರಕಿಹೊಳಿ ವಿವಾದಿತ ಹೇಳಿಕೆ

  ಗೋಕಾಕ್: ಉಪ ಚುನಾವಣೆಯಲ್ಲಿ ಬುದ್ಧ, ಬಸವಣ್ಣ ಹಾಗೂ ಅಂಬೇಡ್ಕರ್​ ಪರವಾಗಿದ್ದವರು ಕಾಂಗ್ರೆಸ್​ಗೆ ಮತ ಹಾಕಿದ್ದಾರೆ. ಬುದ್ಧ, ಬಸವಣ್ಣ ಹಾಗೂ ಅಂಬೇಡ್ಕರ್​ ಅವರನ್ನು ದೇಶದಿಂದ...

ಚಳಿಗಾಲದಲ್ಲಿ ಏನು ತಿನ್ನಬೇಕು? ಯಾವುದನ್ನು ತಿನ್ನಬಾರದು? ಎಂದೆಲ್ಲ ತಲೆ ಕೆಡಿಸಿಕೊಂಡಿದ್ರೆ ಒಮ್ಮೆ ಈ ಟಿಪ್ಸ್​ಗಳನ್ನು ಓದಿ…

ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್​ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ. ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ...

ರಾಹುಲ್, ಸೋನಿಯಾ, ಪ್ರಿಯಾಂಕಾ ಹಾಗೂ ವಾದ್ರಾ ಇವರೆಲ್ಲ ನಕಲಿ ಗಾಂಧಿಗಳು: ಪ್ರಲ್ಹಾದ್​ ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿರುವ ಎಲ್ಲರೂ ನಕಲಿ ಗಾಂಧಿಗಳು ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ವಾಗ್ದಾಳಿ ನಡೆಸಿದರು. ನಾನು ರಾಹುಲ್​ ಸಾವರ್ಕರ್​ ಅಲ್ಲ, ರಾಹುಲ್​...

ಧಾರವಾಡ: 800 ವರ್ಷಗಳ ಹಿಂದೆಯೇ ಬಸವಣ್ಣನವರು ಅನುಭವ ಮಂಟಪ ಸ್ಥಾಪಿಸಿದ್ದರು. ಅವರ ಕಲ್ಪನೆಯ ಪ್ರಜಾಪ್ರಭುತ್ವ ಹೊಂದಿರುವ ಭಾರತ, ವಿಶ್ವದ ಅಗ್ರ ರಾಷ್ಟ್ರವಾಗಬೇಕಾದರೆ ಪ್ರತಿಯೊಬ್ಬರೂ ಕಾಯಕ ತತ್ವ್ತ, ಬಸವ ತತ್ವ್ತ ಪಾಲನೆ ಮಾಡಬೇಕು ಎಂದು ವಿಆರ್​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ಹೇಳಿದರು.

ನಗರದ ಮುರುಘಾ ಮಠದಲ್ಲಿ ಬುಧವಾರ ಶ್ರೀಮದಥಣಿ ಮುರುಘೇಂದ್ರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವ ಹಾಗೂ ಪುಸ್ತಕ ಪರಿಷೆ ಉದ್ಘಾಟಿಸಿ ಅವರು ಮಾತನಾಡಿದರು.

ಸಂಸತ್ತಿನ ಆವರಣದಲ್ಲಿ ಬಸವಣ್ಣನ ಮೂರ್ತಿ ಪ್ರತಿಷ್ಠಾಪಿಸಿರುವ ಪ್ರಧಾನಿ ನರೇಂದ್ರ ಮೋದಿ, ಅವರ ತತ್ವ್ತಗಳನ್ನು ಪಾಲಿಸುತ್ತಿದ್ದಾರೆ. 2030ರಲ್ಲಿ ದೇಶ ಬಲಿಷ್ಟ ರಾಷ್ಟ್ರವಾಗಲಿದೆ ಎಂಬ ಭವಿಷ್ಯ ನಂಬದೆ ಕಾಯಕ ತತ್ವ್ತ ಪರಿಪಾಲನೆಯಾದರೆ, ದೇಶ 2-3 ವರ್ಷಗಳಲ್ಲಿ ನಂ. 1 ರಾಷ್ಟ್ರ ಆಗುತ್ತದೆ ಎಂದು ಡಾ. ಸಂಕೇಶ್ವರ ಅಭಿಪ್ರಾಯಪಟ್ಟರು.

ಜನರಲ್ಲಿ ಧಾರ್ವಿುಕ ಆಸಕ್ತಿ, ಪುಸ್ತಕ ಓದುವ ಪ್ರವೃತ್ತಿ ಕಡಿಮೆ ಆಗಿಲ್ಲ, ಧಾರ್ವಿುಕ ಗ್ರಂಥ ಓದುವ ಅಭಿರುಚಿ ಇದ್ದರೂ ಕೊಳ್ಳಲು ಲೆಕ್ಕಾಚಾರ ಹಾಕುತ್ತಾರೆ. ಪ್ರತಿಯೊಬ್ಬರಿಗೆ ಧಾರ್ವಿುಕ ಸಂದೇಶ ತಲುಪಬೇಕಾದರೆ ಮಠಗಳು ಗ್ರಂಥಗಳನ್ನು ಪ್ರಕಟಿಸಬೇಕು. ದಾನಿಗಳ ಸಹಾಯದಿಂದ ಹೆಚ್ಚು ಗ್ರಂಥಗಳನ್ನು ಪ್ರಕಟಿಸಿ ದರ ಕಡಿಮೆ ಮಾಡುವುದರಿಂದ ಸಾಮಾನ್ಯ ಜನರಿಗೂ ತಲುಪುತ್ತವೆ. ಮೌಲ್ಯಯುತ ಗ್ರಂಥಗಳನ್ನು ಉಚಿತವಾಗಿ ಕೊಡಲೇಬಾರದು ಎಂದರು.

ಮನುಷ್ಯನಿಗೆ ಆಸೆ ಇರಬೇಕು; ದುರಾಸೆ ಇರಬಾರದು. ಬಸವಣ್ಣನವರ ವಚನ ಪಾಲನೆ ಮಾಡದೆ ಸುಳ್ಳು ಹೇಳುತ್ತ ಆತ್ಮವಂಚನೆ ಮಾಡಿಕೊಳ್ಳುತ್ತಿದ್ದೇವೆ. ದುರಾಸೆಗೆ ಬಿದ್ದು ದೇವಸ್ಥಾನ, ಮಠಗಳ ದುಡ್ಡು ನುಂಗುತ್ತಿದ್ದಾರೆ. ಕಾಯಕ ಮಾಡಿ ಬೆಳೆಯಬೇಕೆ ಹೊರತು ಮತ್ತೊಬ್ಬರ ಪ್ರಸಾದ ಕಿತ್ತುಕೊಂಡು ತಿನ್ನಬಾರದು ಎಂದು ಮಾರ್ವಿುಕವಾಗಿ ಹೇಳಿದರು.

ಹುಬ್ಬಳ್ಳಿ ಮೂರುಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮೀಜಿ ‘ಕೈವಲ್ಯ ಸಾಹಿತ್ಯ ಸಂಪುಟ’, ‘ಬಸವ ಪುರಾಣ’,‘ಮೃತ್ಯುಂಜಯ ಸಚ್ಛರಿತ: ಎ ಪಾಟ್ ಆಫ್ ನೆಕ್ಟರ್’ ಗ್ರಂಥಗಳನ್ನು ಲೋಕಾರ್ಪಣೆ ಮಾಡಿ ಆಶೀರ್ವಚನ ನೀಡಿ, ಮಠದಲ್ಲಿ ತ್ರಿವಿಧ ದಾಸೋಹ ಜರುಗಬೇಕೆಂಬುದು ಅಥಣಿ ಶಿವಯೋಗಿಗಳ ಆಶಯವಾಗಿತ್ತು. ಅವರು ವಚನ ಪಠಣ ಮಾಡಿ ಗ್ರಂಥವನ್ನು ಗದ್ದುಗೆ ಮೇಲಿಟ್ಟು ಪೂಜಿಸುತ್ತಿದ್ದರು. ವಚನ ತತ್ವ್ತಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಅವರ ಬದುಕು- ಬರಹವೇ ಒಂದು ಇತಿಹಾಸ. ಮುರುಘಾ ಮಠದ ಕೀರ್ತಿ ಹೆಚ್ಚಿಸಿ ರಾಜ್ಯಕ್ಕೆ ಮಾದರಿಯಾಗಿಸಿದ ಶ್ರೀಗಳ ಮಾರ್ಗದರ್ಶನದಲ್ಲೇ ಮಠ ಇಂದಿಗೂ ಸಾಗುತ್ತಿದೆ ಎಂದು ನುಡಿದರು.

ಮುರುಘಾ ಮಠದ ಪೀಠಾಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮೀಜಿ, ಶೇಗುಣಸಿ ವಿರಕ್ತಮಠದ ಶ್ರೀ ಮಹಾಂತ ದೇವರು, ಕಂಪ್ಲಿಯ ಶ್ರೀ ಪ್ರಭುಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಾಹಿತಿ ಡಾ. ವೀರಣ್ಣ ರಾಜೂರ ಗ್ರಂಥಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಬಸವಕಲ್ಯಾಣದ ಶ್ರೀ ಸಂಗಮೇಶ್ವರ ದೇವರು ಪ್ರವಚನ ನೀಡಿದರು. ಪತ್ರಕರ್ತ ಮಲ್ಲಿಕಾರ್ಜುನ ಸಿದ್ದಣ್ಣವರ ಅವರನ್ನು ಸನ್ಮಾನಿಸಲಾಯಿತು.

ಗ್ರಂಥ ದಾಸೋಹಿಗಳಾದ ಗದಗದ ಚಂದ್ರಶೇಖರಪ್ಪ ಬಡ್ನಿ, ಬಳ್ಳಾರಿಯ ಶಾಂತಿ ಡಿ. ಕೊಟ್ರೇಶಪ್ರಭು ದುಗ್ಗವತಿ, ಕೊಪ್ಪಳದ ವೀರಭದ್ರಗೌಡ ಕಟ್ಟಿ, ಲೇಖಕ ಡಾ. ಯರವಿನತೆಲಿಮಠ, ಮಠದ ಪದಾಧಿಕಾರಿಗಳಾದ ನಾಗರಾಜ ಪಟ್ಟಣಶೆಟ್ಟಿ, ಡಿ.ಬಿ. ಲಕಮನಹಳ್ಳಿ, ಶಿವಶಂಕರ ಹಂಪಣ್ಣವರ, ಇತರರಿದ್ದರು. ಮಲ್ಲು ಗಾಣಿಗೇರಿ ಕಾರ್ಯಕ್ರಮ ನಿರ್ವಹಿಸಿದರು

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...