ಚಿತ್ರದುರ್ಗ: ಸಾಮಾಜಿಕ ಪಿಡುಗಾದ ಬಾಲ್ಯ ವಿವಾಹ ನಿಯಂತ್ರಣಕ್ಕೆ ಗ್ರಾಮ ನಿಗಾವಣೆ ತಂಡಗಳು ಸಕ್ರಿಯವಾಗಿ ಕಾರ‌್ಯ ನಿರ್ವಹಿಸಬೇಕೆಂದು ಚಿತ್ರದು ರ್ಗ ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ. ಗಿರೀಶ್ ಹೇಳಿದರು.
ಅನ್ನೇಹಾಳ್ ಗ್ರಾಪಂಯಲ್ಲಿ ಬುಧವಾರ ಗ್ರಾಮ ಆರೋಗ್ಯ ಯೋಜನೆ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿ, ಅಪ್ರಾಪ್ತ ವಯಸ್ಸಿನಲ್ಲಿ ಗರ್ಭಿಣಿಯಾಗುವುದರಿಂದ ಗರ್ಭಕೋಶದ ಬೆಳವಣಿಗೆ ಪೂರ್ಣಗೊಳ್ಳದೆ ಹೆರಿಗೆ ಸಮಯದಲ್ಲಿ ಅಕಾಲಿಕ ಮರಣಕ್ಕೆ ತುತ್ತಾಗುವ ಸಾಧ್ಯತೆ ಅಧಿಕವಾಗಿದ್ದು, ಬಾಲ್ಯವಿವಾಹ ಪಿಡುಗು ತೊಲಗಿಸಬೇಕಿದೆ ಎಂದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ. ಜಾನಕಿ, ತಾಲೂಕು ಆಶಾ ಬೋಧಕಿ ತಬಿತಾ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ರೂಪಾ ಮಾತನಾಡಿದರು.
ಗ್ರಾಪಂ ಸದಸ್ಯರಾದ ಜಂಪಣ್ಣ, ರಾಜಪ್ಪ, ಪಿಡಿಒ ಅಂಜನಪ್ಪ, ಆರೋಗ್ಯ ನಿರೀಕ್ಷಣಾಧಿಕಾರಿ ಪ್ರವೀಣ್ ಕುಮಾರ್, ಸಮುದಾಯ ಆರೋಗ್ಯ ಅಧಿಕಾರಿ ಸುಧಾಕರ್ ಕೋಟೆ, ಶಿಕ್ಷಕರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಗಳು ಇದ್ದರು.
ಬಾಲ್ಯವಿವಾಹ ಪಿಡುಗು ತೊಲಗಿಸಿ
ಬ್ರೆಡ್ ಇಲ್ಲದೆ ಮನೆಯಲ್ಲೇ ಮಾಡಿ ಸ್ಯಾಂಡ್ವಿಚ್; ಇಲ್ಲಿದೆ ಸಿಂಪಲ್ ವಿಧಾನ | Recipe
ತ್ವರಿತ ಉಪಹಾರಕ್ಕಾಗಿ ಸ್ಯಾಂಡ್ವಿಚ್ ಮಾಡುವುದು ಜನರ ಮೊದಲ ಆಯ್ಕೆಯಾಗಿದೆ. ಮಕ್ಕಳು ಟಿಫಿನ್ ಮುಗಿಸಿ ಅದೇ ಟಿಫಿನ್…
ಒಣದ್ರಾಕ್ಷಿಯಿಂದಾಗುವ ಆರೋಗ್ಯ ಪ್ರಯೋಜನ ಗೊತ್ತಿದೆ; ಮನೆಯಲ್ಲೇ Dry Grapes ತಯಾರಿಸುವ ವಿಧಾನ ಇಲ್ಲಿದೆ | Recipe
ಒಣದ್ರಾಕ್ಷಿ ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ಆದರೆ ಒಣದ್ರಾಕ್ಷಿಯಲ್ಲಿ ಯಾವುದೇ ಕಲಬೆರಕೆ ಇಲ್ಲಿದಿದ್ದಾಗ ಮಾತ್ರ ಈ ಪ್ರಯೋಜನ…
ಬಹಳ ಇಷ್ಟಪಟ್ಟು ಪನೀರ್ ಸೇವಿಸುತ್ತಿದ್ದೀರಾ; ಹಾಗಾದ್ರೆ ನೀವು ತಿಳಿದುಕೊಳ್ಳಲೇಬೇಕಾದ ವಿಷಯ ಇದು.. | Health Tips
ನಾನ್ವೆಜ್ ಇಷ್ಟಪಡದವರು ಪ್ರೋಟೀನ್ಗಾಗಿ ಪನೀರ್ ಅನ್ನು ಹೆಚ್ಚು ಸೇವಿಸುತ್ತಾರೆ. ಆದರೆ ಇದು ನಿಜವಾಗಿಯೂ ಪ್ರೋಟೀನ್‌ಗೆ ಉತ್ತಮವಾದ…