ಬೇಸಿಗೆ ಶಿಬಿರಕ್ಕೆ ಅನುಮತಿ ಕಡ್ಡಾಯ

blank
blank

ಚಿತ್ರದುರ್ಗ: ಜಿಲ್ಲಾ ಕ್ರೀಡಾಂಗಣದಲ್ಲಿ 2024-25ನೇ ಸಾಲಿನಲ್ಲಿ ಬೇಸಿಗೆ ತರಬೇತಿ ಶಿಬಿರ ಆಯೋಜಿಸಲು ಇಚ್ಛಿಸುವವರಿಗೆ ಅನುಮತಿ ಕಡ್ಡಾಯ. ಪೂರ್ವಾನುಮತಿ ಪಡೆಯದೇ ಶಿಬಿರ ನಡೆಸಲು ಅವಕಾಶವಿರುವುದಿಲ್ಲ. ಆದ್ದರಿಂದ ಶಿಬಿರ ನಡೆಸಲು ಇಚ್ಛಿಸುವವರು ಮಾ. 20 ರೊಳಗೆ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಚೇರಿ(08194-235635)ಸಂಪರ್ಕಿಸುವಂತೆ ಕ್ರೀಡಾ ಇಲಾಖೆ ಪ್ರಕಟಣೆ ತಿಳಿಸಿದೆ.

Share This Article

ಸಂಜೆ 7 ಗಂಟೆಯೊಳಗೆ ಊಟ ಮಾಡಿದರೆ ನಿಮ್ಮ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ..? Dinner

Dinner: ನಿಮ್ಮ ದೇಹವು ಸಿರ್ಕಾಡಿಯನ್ ಲಯ ಎಂದು ಕರೆಯಲ್ಪಡುವ ಆಂತರಿಕ ಗಡಿಯಾರವನ್ನು ಹೊಂದಿದೆ ಮತ್ತು ಇದು…