25.9 C
Bengaluru
Wednesday, January 22, 2020

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು.

ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ವಿಜ್ಞಾನ ಪಪೂ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 13ನೇ ವಿಜ್ಞಾನ ವಿಚಾರ ಸಂಕಿರಣದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಒಂದು ದೇಶದ ಪ್ರಗತಿಗೆ ಅಲ್ಲಿನ ಜನರಲ್ಲಿನ ವೈಜ್ಞಾನಿಕ ಮನೋಭಾವ, ವಿಜ್ಞಾನದ ಅಭ್ಯಾಸ ಹಾಗೂ ತಾಂತ್ರಿಕ ಜ್ಞಾನವೆ ಆಧಾರ. ವೈಜ್ಞಾನಿಕ ಮನೋಭಾವ ಬೆಳೆಯಲು ಕೇವಲ ಪಠ್ಯಪುಸ್ತಕಗಳ ಓದು ಸಾಲದು. ವಿಜ್ಞಾನದ ಕುರಿತಾದ ಚರ್ಚೆ, ಸಂವಾದ ಹಾಗೂ ಕಾರ್ಯಕ್ಷೇತ್ರದಲ್ಲಿ ಕೆಲಸ ಮಾಡುವುದು ಅಷ್ಟೇ ಮುಖ್ಯ ಎಂದರು.

ಸೂರ್ಯನ ದಿನಚರಿ, ನದಿಗಳು ಎತ್ತರದಿಂದ ತಗ್ಗುಪ್ರದೇಶಗಳಿಗೆ ಹರಿಯುವುದು, ವಸ್ತುಗಳು ಕೆಳಗೆ ಬೀಳುವುದು ಇತ್ಯಾದಿ ವಿಷಯಗಳ ಬಹುತೇಕರು ಆಲೋಚನೆ ಮಾಡುವುದಿಲ್ಲ. ಪ್ರತಿಯೊಂದಕ್ಕೂ ಏಕೆ ಹೀಗಿದೆ ಎಂದು ಹುಡುಕುವ ವೈಜ್ಞಾನಿಕ ಮನೋವೃತ್ತಿ ಬರಬೇಕಿದೆ ಎಂದು ಹೇಳಿದರು.

ವೈಜ್ಞಾನಿಕ ಜ್ಞಾನವೇ ಪ್ರಗತಿಯ ಮೊದಲನೆ ಹೆಜ್ಜೆ. ನಂತರದಲ್ಲಿ ತಾಂತ್ರಿಕತೆ, ಆರ್ಥಿಕ ಹಾಗೂ ಸಾಮಾಜಿಕ ಅರಿವು ಬೇಕಾಗಲಿದೆ. ಇದಕ್ಕೆ ವಿಚಾರ ಸಂಕಿರಣಗಳು ನೆರವಾಗಲಿದೆ. ಇಂತಹ ಚರ್ಚಾ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳಿಂದಲೇ ಆಯೋಜಿಸಿದಲ್ಲಿ ಅವರಿಗೂ ವಿಶೇಷ ಜ್ಞಾನ ಬರಲಿದೆ ಎಂದರು.

ಡಾ. ಪ್ರಭಾ ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸಿದರು. ಬಾಪೂಜಿ ಸಿಬಿಎಸ್ಸಿ ಶಾಲೆಯ ಪ್ರಾಂಶುಪಾಲ ಜೆ. ಪದ್ಮನಾಭ, ಗುತ್ತೂರು ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಎಂ.ಎಸ್.ಶ್ರೀಧರ್‌ಮಯ್ಯ, ಕಾಲೇಜಿನ ಪ್ರಾಚಾರ್ಯ ಪ್ರೊ.ಎಂ.ಪಿ.ರುದ್ರಪ್ಪ, ಬಿಐಇಟಿ ಕಾಲೇಜಿನ ಡಾ.ಬಿ.ಇ.ರಂಗಸ್ವಾಮಿ ಇದ್ದರು.
—-

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...