20.4 C
Bangalore
Monday, December 9, 2019

ಭೂಮಿ ವೆಬ್​ಸೈಟ್​ಗೆ ವೈರಸ್ ಅಟ್ಯಾಕ್ ?

Latest News

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಕಾಗವಾಡ, ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಮುನ್ನಡೆ

ಬೆಳಗಾವಿ: ಕಾಗವಾಡದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಮೊದಲ ಸುತ್ತಿನ ಎಣಿಕೆಯಲ್ಲಿ ಮುಂದಿದ್ದಾರೆ. ಅಂಚೆಮತಗಳ ಎಣಿಕೆಯಲ್ಲೂ ಮುಂದಿದ್ದ ಅವರು ನಂತರ ಮೊದಲ ಸುತ್ತಿನಲ್ಲೂ...

ಮೊದಲ ಹಂತದ ಮತ ಎಣಿಕೆ ಶಿವರಾಮ ಹೆಬ್ಬಾರಗೆ 5004 ಮತ ಮುನ್ನಡೆ

ಕಾರವಾರ: ಕುತೂಹಲ ಕೆರಳಿಸಿರುವ ವಿಧಾನಸಭೆಯ 15 ಕ್ಷೇತ್ರಗಳ ಉಪಚುನಾವಣೆಯ ಪೈಕಿ ಯಲ್ಲಾಪುರ ಕ್ಷೇತ್ರದ ಮತ ಎಣಿಕೆ ಆರಂಭವಾಗಿದೆ. ಮೊದಲ ಹಂತದ ಮತ ಎಣಿಕೆಯಲ್ಲಿ...

ಹುಬ್ಬಳ್ಳಿ: ಹುಬ್ಬಳ್ಳಿ ನಗರ ಹಾಗೂ ಹುಬ್ಬಳ್ಳಿ ಗ್ರಾಮೀಣ ಎಂದು ತಾಲೂಕು ವಿಂಗಡಣೆ ಮಾಡಿದ ಬಳಿಕ ಭೂಮಿ ವೆಬ್​ಸೈಟ್​ನಲ್ಲಿ ಸಮಸ್ಯೆ ಉದ್ಭವಿಸಿದ್ದು, ವೆಬ್​ಸೈಟ್​ಗೆ ವೈರಸ್ ಅಟ್ಯಾಕ್ ಆದಂತಾಗಿದೆ. ಇದರಿಂದ ಮೂರು ತಿಂಗಳು ಕಳೆದರೂ ಡ ಉತಾರ ಪಡೆಯಲು ಆಗುತ್ತಿಲ್ಲ.

ರಾಜ್ಯ ಸರ್ಕಾರ ಇತ್ತೀಚೆಗೆ ಹೊಸ ತಾಲೂಕುಗಳನ್ನು ಘೊಷಣೆ ಮಾಡಿದೆ. ಆ ಪಟ್ಟಿಯಲ್ಲಿ ಹುಬ್ಬಳ್ಳಿ ತಾಲೂಕನ್ನು ಹುಬ್ಬಳ್ಳಿ ನಗರ ಮತ್ತು ಹುಬ್ಬಳ್ಳಿ ಗ್ರಾಮೀಣ ಎಂದು ಎರಡು ತಾಲೂಕುಗಳಾಗಿ ಮಾರ್ಪಡಿಸಲಾಗಿದೆ. ಇದೇ ಸಮಯದಲ್ಲಿ ಚುನಾವಣೆ ಘೊಷಣೆಯಾದ್ದರಿಂದ ಏಪ್ರಿಲ್ 5, 2018ರಿಂದ ಭೂಮಿ ವೆಬ್​ಸೈಟ್ ಸರ್ವರ್ ಸಮಸ್ಯೆ ಉದ್ಭವಿಸಿದೆ. ಇದರಿಂದ ಮೂರು ತಿಂಗಳಾದರೂ ಡ ಫಾಮ್ರ್ ಸಿಗುತ್ತಿಲ್ಲ. ಹುಬ್ಬಳ್ಳಿ ನಗರ ತಾಲೂಕಿನ 159 ಹಾಗೂ ಗ್ರಾಮೀಣ ತಾಲೂಕಿನ 52 ಅರ್ಜಿಗಳು ಬಾಕಿ ಉಳಿದಿವೆ.

ಹುಬ್ಬಳ್ಳಿ ತಾಲೂಕು ವಿಂಗಡಣೆ ಮಾಡಿ ನಾಲ್ಕೈದು ತಿಂಗಳುಗಳೇ ಕಳೆದರೂ ಈವರೆಗೆ ನೂತನ ತಾಲೂಕು ಉದ್ಘಾಟನೆಗೆ ಸರ್ಕಾರ ಮುಂದಾಗಿಲ್ಲ. ಹುಬ್ಬಳ್ಳಿ ಗ್ರಾಮೀಣ ತಾಲೂಕಿಗೆ 46 ಗ್ರಾಮಗಳು ಹಾಗೂ ನಗರ ತಾಲೂಕಿಗೆ 25 ಗ್ರಾಮಗಳು ಸೇರಿವೆ. ತಹಸೀಲ್ದಾರ್ ಕಚೇರಿಯ ಗ್ರೌಂಡ್ ಫ್ಲೋರ್​ನಲ್ಲಿ ಹುಬ್ಬಳ್ಳಿ ನಗರ ತಹಸೀಲ್ದಾರ್ ಕಚೇರಿ ಹಾಗೂ ಒಂದನೇ ಮಹಡಿಯಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ್ ಕಚೇರಿ ಆರಂಭಿಸಲು ಒಪ್ಪಿಗೆ ದೊರೆತಿದೆ ಎಂದು ಅಪರ ತಹಸೀಲ್ದಾರ್ ಪ್ರಕಾಶ ನಾಶಿ ತಿಳಿಸಿದರು.

ನೂತನ ತಾಲೂಕು ಉದ್ಘಾಟನೆ ಶೀಘ್ರ

ಹುಬ್ಬಳ್ಳಿ ಗ್ರಾಮೀಣ ನೂತನ ತಾಲೂಕು ಉದ್ಘಾಟನಾ ಸಮಾರಂಭ ಶೀಘ್ರವೇ ನಡೆಸಲಾಗುವುದು. ಆ ಕುರಿತು ಜಿಲ್ಲಾಧಿಕಾರಿಯೊಂದಿಗೆ ರ್ಚಚಿಸಲಾಗುವುದು. ಒಂದು ತಿಂಗಳಲ್ಲಿ ನೂತನ ತಾಲೂಕು ಉದ್ಘಾಟಿಸಲು ಕಂದಾಯ ಇಲಾಖೆ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಅರ್ಜಿ ಹಾಕಿ ನಾಲ್ಕು ತಿಂಗಳಾದರೂ ‘ಡ’ ಉತಾರ ಕೊಡುತ್ತಿಲ್ಲ. ಭೂಮಿ ವೆಬ್​ಸೈಟ್ ಸರ್ವರ್ ಸಮಸ್ಯೆ ಇದೆ. ಮುಂದಿನ ವಾರ ಬನ್ನಿ ಎಂದು ಸಾಗ ಹಾಕುತ್ತಿದ್ದಾರೆ.

ಆಂಜನೇಯ ತಿರ್ಲಾಪುರ, ಸ್ಥಳೀಯ

ನೂತನ ತಾಲೂಕು ಘೊಷಣೆ ಆದ ಕಾರಣ ಭೂಮಿ ವೆಬ್​ಸೈಟ್​ಗೆ ಪ್ರತ್ಯೇಕ ಸಾಫ್ಟವೇರ್ ನಿರ್ವಣ, ಹೊಸ ಸರ್ವರ್ ಅಳವಡಿಕೆ ಕಾರ್ಯ ನಡೆದಿತ್ತು. ಸದ್ಯ ಹೊಸ ಸರ್ವರ್ ಅಳವಡಿಕೆ ಕಾರ್ಯ ಪೂರ್ಣಗೊಂಡಿದ್ದು ಶೀಘ್ರವೇ ಸಮಸ್ಯೆ ಬಗೆಹರಿಯಲಿದೆ.

ಪ್ರಕಾಶ ನಾಶಿ, ಅಪರ ತಹಸೀಲ್ದಾರ್

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...