22.5 C
Bengaluru
Sunday, January 19, 2020

ಮಂದಗತಿಯಲ್ಲಿ ಸಾಗಿದ ಸೇತುವೆ ಕಾಮಗಾರಿ

Latest News

ಕುಸಿದು ಬಿದ್ದ ಕಾಲುವೆ ಸಂಪರ್ಕ ಸೇತುವೆ ಪರಿಶೀಲನೆ

ಮುದ್ದೇಬಿಹಾಳ: ತಾಲೂಕಿನ ಸರೂರ, ಕವಡಿಮಟ್ಟಿ, ನೆರಬೆಂಚಿ ಗ್ರಾಮದ ಭಾಗದಲ್ಲಿ ಹಾಯ್ದು ಹೋಗಿರುವ ಕಾಲುವೆ ಕಾಮಗಾರಿ ಕಳಪೆಮಟ್ಟದಿಂದ ಕೂಡಿದ್ದು, ಕೂಡಲೇ ದುರಸ್ತಿಗೆ ಅಧಿಕಾರಿಗಳು ಕ್ರಮ...

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ಪಲ್ಸ್ ಪೋಲಿಯೋದಲ್ಲಿ ಶೇ.95ರಷ್ಟು ಸಾಧನೆ

ಮಂಡ್ಯ: ಜಿಲ್ಲಾದ್ಯಂತ ಭಾನುವಾರ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮೊದಲ ದಿನವೇ 1,18663 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗಿದೆ. ಜ.19ರಿಂದ 22ರವರೆಗೆ ಪಲ್ಸ್ ಪೋಲಿಯೋ...

ಬಲೆಯಲ್ಲಿ ಸಿಲುಕಿದ್ದ ಹೆಬ್ಬಾವು ರಕ್ಷಣೆ

ಕೆ.ಎಂ.ದೊಡ್ಡಿ: ಕೆರೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಹೆಬ್ಬಾವು ಸಿಲುಕಿ ಹಾಕಿಕೊಂಡಿದ್ದ ಹಿನ್ನೆಲೆಯಲ್ಲಿ ಮದ್ದೂರಿನ ಉರಗ ಸಂರಕ್ಷಕ ಮಾ.ನ. ಪ್ರಸನ್ನಕುಮಾರ್ ಹಾವನ್ನು ರಕ್ಷಿಸಿ...

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ನರಗುಂದ: ತಾಲೂಕಿನ ಬನಹಟ್ಟಿ ಗ್ರಾಮದ ಬಳಿಯಿರುವ ಹಿರೇಹಳ್ಳಕ್ಕೆ ನಿರ್ವಿುಸಲಾಗುತ್ತಿರುವ ಕಿರು ಸೇತುವೆ ನಿರ್ಮಾಣ ಕಾಮಗಾರಿ ಆಮೆವೇಗದಲ್ಲಿ ಸಾಗಿದ್ದರಿಂದ ವಾಹನ ಸವಾರರು, ಸಾರ್ವಜನಿಕರು ನಿತ್ಯ ತೊಂದರೆ ಅನುಭವಿಸುವಂತಾಗಿದೆ.

ತಾಲೂಕಿನ ಬನಹಟ್ಟಿ, ಮೂಗನೂರ, ಅಮರಗೋಳ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ವಿುಸಬೇಕೆಂದು ಈ ಮೂರು ಗ್ರಾಮಗಳ ಜನರ ಹಲವು ವರ್ಷಗಳ ಬೇಡಿಕೆಯಾಗಿತ್ತು. ಅದರಂತೆ ಸರ್ಕಾರ ಕರ್ನಾಟಕ ರಸ್ತೆ ಅಭಿವೃದ್ಧಿ ಕಾರ್ಪೆರೇಷನ್(ಕೆಆರ್​ಡಿಸಿಎಲ್) ವತಿಯಿಂದ 2018ರ ಏಪ್ರಿಲ್​ನಿಂದ ಸೇತುವೆ ನಿರ್ಮಾಣ ಕಾಮಗಾರಿ ಆರಂಭಗೊಂಡಿದೆ.

ಗುತ್ತಿಗೆ ಪಡೆದ ಆಂಧ್ರದ ಬಿಎಸ್​ಆರ್ ಇನ್​ಫ್ರಾಸ್ಟ್ರಕ್ಚರ್ ಕಂಪನಿಯು ಆಮೆಗತಿಯಲ್ಲಿ ಕಾಮಗಾರಿ ನಡೆಸಿದ್ದರಿಂದ ಜನರಿಗೆ ನಿತ್ಯ ಕಿರಿಕಿರಿಯಾಗುತ್ತಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ಸುರಿದ ಮಳೆಯಿಂದ ಸೇತುವೆ ಪಕ್ಕದಲ್ಲಿ ನಿರ್ವಿುಸಿದ್ದ ರಸ್ತೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. ಇದರಿಂದ ಬಸ್ ಹಾಗೂ ಖಾಸಗಿ ವಾಹನಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ನರಗುಂದದಿಂದ ನಿತ್ಯ ಹೊರಡುವ ಕೆಎಸ್​ಆರ್​ಟಿಸಿ ಬಸ್​ಗಳು ಅಮರಗೋಳ ಮಾರ್ಗವಾಗಿ ಸಂಚಾರ ಆರಂಭಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಿಕೊಟ್ಟಿದೆ.

2018ರ ಏಪ್ರಿಲ್​ನಲ್ಲಿ ಹಿರೇಹಳ್ಳ ಸೇತುವೆ ಕಾಮಗಾರಿಯನ್ನು ಆಂಧ್ರದ ಬಿಎಸ್​ಆರ್ ಕಂಪನಿಗೆ ಸರ್ಕಾರ ಪ್ಯಾಕೇಜ್ ಯೋಜನೆಯಡಿ ಟೆಂಡರ್ ಮೂಲಕ ಗುತ್ತಿಗೆ ನೀಡಿದೆ. ನೀರು ಸರಾಗವಾಗಿ ಹರಿಯಲು ಈಗಾಗಲೇ ಎರಡು ವೆಂಟ್ ಮತ್ತು ಸೈಡ್ ವಾಲ್​ಗಳ ಕೆಲಸ ಮುಗಿಸಲಾಗಿದೆ. ಹಿನ್ನೀರು ತಡೆಗೋಡೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಒಂದು ಮೀಟರ್​ನಷ್ಟು ಗೋಡೆ ನಿರ್ವಿುಸಲಾಗಿದೆ. ಶೇ.30 ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಕಾಮಗಾರಿ ಪರಿಶೀಲಿಸಿ ನಿಗದಿತ ಅವಧಿಯಲ್ಲಿ ಕೆಲಸ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಲಾಗುವುದು.

| ಎಸ್.ವಿ. ಮಾಲೀಪಾಟೀಲ ಸಹಾಯಕ ಇಂಜಿನಿಯರ್ ಕೆಆರ್​ಡಿಸಿಎಲ್

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...