18.5 C
Bangalore
Monday, December 16, 2019

ಮಧ್ಯರಾತ್ರಿ ಮನೆಯಲ್ಲೇ ಭೂ ಕುಸಿತ

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ನರಗುಂದ: ರಾತ್ರಿ ಮಲಗಿದ್ದಾಗ ಏಕಾಏಕಿ ಭೂಕುಸಿತ ಸಂಭವಿಸಿದ್ದು, ಸಮಯಪ್ರಜ್ಞೆ ತೋರಿದ್ದರಿಂದ ಮೂವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಕಸಬಾ ಬಡಾವಣೆಯಲ್ಲಿ ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ನಡೆದಿದೆ.

ಬಡಾವಣೆಯ ನಿವೃತ್ತ ಯೋಧ ಫಕೀರಗೌಡ ಖನ್ನೂರ ಎಂಬುವರ ಮನೆಯಲ್ಲಿ ಸೋಮವಾರ ರಾತ್ರಿ ಏಕಾಏಕಿ ಭೂಕುಸಿತ ಉಂಟಾಗಿದೆ. ಕುಟುಂಬಸ್ಥರ ಸಮಯ ಪ್ರಜ್ಞೆಯಿಂದ ಒಬ್ಬ ಮಹಿಳೆ, ಇಬ್ಬರು ಮಕ್ಕಳು ಸೇರಿ ಮೂವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯಿಂದಾಗಿ ಬಡಾವಣೆ ನಿವಾಸಿಗಳು ಆತಂಕಕ್ಕೊಳಗಾಗಿದ್ದಾರೆ.

ಘಟನೆ ವಿವರ: ರಾತ್ರಿ 11 ಗಂಟೆ ಸುಮಾರಿಗೆ ಫಕೀರಗೌಡರ ಸೊಸೆ ನಾಗವ್ವ ಖನ್ನೂರ, ಮಗಳು ಸವಿತಾ ಖನ್ನೂರ, ಮೊಮ್ಮಗ ನಿಖಿಲ್ ಖನ್ನೂರ ಮೂವರು ಮಲಗಿದ ಸ್ಥಳದಲ್ಲೇ 10ರಿಂದ 15 ನಿಮಿಷಗಳ ಅವಧಿಯಲ್ಲಿ ಏಕಾಏಕಿ ಭೂಕುಸಿತ ಸಂಭವಿಸಿದೆ. ತಕ್ಷಣ ಎಚ್ಚೆತ್ತುಕೊಂಡ ನಾಗವ್ವ ಇಬ್ಬರು ಮಕ್ಕಳನ್ನು ಕರೆದುಕೊಂಡು ಮನೆಯಿಂದ ಹೊರ ನಡೆದಿದ್ದಾರೆ. ಮೂವರೂ ರಾತ್ರಿಯಿಡೀ ಪಕ್ಕದ ಮನೆಯವರಲ್ಲಿ ಆಶ್ರಯ ಪಡೆದು ಮಂಗಳವಾರ ಬೆಳಗ್ಗೆ ಘಟನೆಯ ಮಾಹಿತಿ ತಿಳಿಸಿದ್ದಾರೆ.

8 ಫೂಟ್ ಉದ್ದ, 10ರಿಂದ 15 ಫೂಟ್ ಸುತ್ತಳತೆಯ ಬೃಹತ್ ಗುಂಡಿ ಬಿದ್ದಿದ್ದು, ಸಮಯ ಕಳೆದಂತೆಲ್ಲಾ ಭೂಮಿ ಮತ್ತಷ್ಟು ಕಂಪಿಸುತ್ತಿದೆ. ಗುಂಡಿಯಲ್ಲಿ ನೀರು ಕೂಡ ಜಿನುಗುತ್ತಿದೆ. ಸ್ಥಳಕ್ಕೆ ಕಂದಾಯ ನಿರೀಕ್ಷಕ ಎಸ್.ಐ. ಹಾಡಕರ್, ಗ್ರಾಮ ಲೆಕ್ಕಿಗ ಮುತ್ತು ಮೇಲಿನಮನಿ ಮತ್ತು ಪುರಸಭೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿನೆ ನಡೆಸಿ, ಕಂದಾಯ ಇಲಾಖೆಗೆ ವರದಿ ನೀಡಿದ್ದಾರೆ.

ಈ ಹಿಂದೆ 2009ರಲ್ಲಿ ಪಟ್ಟಣದ ಲೋಧಿಗಲ್ಲಿ ಬಡಾವಣೆಯ ಗಸ್ತಿ ಕುಟುಂಬದ ಮನೆಯಲ್ಲಿ ಭೂ ಕುಸಿತ ಉಂಟಾಗಿ ಇಬ್ಬರು ಮೃತಪಟ್ಟಿದ್ದರು. ಇದಲ್ಲದೆ, ಜ. 5ರಂದು ಎಳ್ಳ ಅಮಾವಾಸ್ಯೆ ದಿನದಂದು ಪಟ್ಟಣದ ಫಕೀರಪ್ಪ ಪೂಜಾರ (ಓದೇಕಾರ) ಎಂಬುವರ ಮನೆಯಲ್ಲಿ ಭೂಕುಸಿತ ಸಂಭವಿಸಿ ಎರಡು ಎತ್ತು ಮತ್ತು ಮಾಲೀಕ ಗಾಯಗೊಂಡಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೆ ಭೂಕುಸಿತ ಉಂಟಾಗಿರುವುದರಿಂದ ಪಟ್ಟಣದ ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...