22.8 C
Bengaluru
Saturday, January 18, 2020

ಮನೆಗಳಿಗೆ ಶೀಘ್ರ ವಿದ್ಯುತ್ ಸಂಪರ್ಕ ನೀಡಿ

Latest News

PHOTOS| ಉಡುಪಿಯಲ್ಲಿ ವೈಭವದ ಅದಮಾರು ಪರ್ಯಾಯ ಮೆರವಣಿಗೆ

ಉಡುಪಿ: ಪರ್ಯಾಯ ಶ್ರೀ ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮೀಜಿಯವರ ಪ್ರಥಮ ಪರ್ಯಾಯದ ಮೆರವಣಿಗೆಗೆ ಕಲಾತಂಡಗಳು ಹೆಚ್ಚಿನ ಮೆರಗು ನೀಡಿತು. ಶನಿವಾರ ಮುಂಜಾನೆ 2.30ಕ್ಕೆ...

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಕುಮಟಾ: ತಾಲೂಕಿನ ಅಳಕೋಡ ಪಂಚಾಯಿತಿ ವ್ಯಾಪ್ತಿಯ ಮಲವಳ್ಳಿ ಹಾಗೂ ಶಿರಗುಂಜಿ ಗ್ರಾಮಕ್ಕೆ ಕೇಂದ್ರ ದೀನದಯಾಳ ಉಪಾಧ್ಯ ಹಾಗೂ ಸೌಭಾಗ್ಯ ಯೋಜನೆಯಡಿಯ ಫಲಾನುಭವಿಗಳಿಗೆ ಕೂಡಲೇ ವಿದ್ಯುತ್ ಸಂಪರ್ಕ ನೀಡಬೇಕು ಎಂದು ಗ್ರಾಮಸ್ಥರು ಕರವೇ ಬೆಂಬಲದೊಂದಿಗೆ ಇಲ್ಲಿನ ಹೆಸ್ಕಾಂ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ, ತಾಲೂಕಿನಲ್ಲಿ ದೀನದಯಾಳ ಉಪಾಧ್ಯ ಯೋಜನೆಯಡಿ 190ಕ್ಕೂ ಹೆಚ್ಚು ಫಲಾನುಭವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಎರಡೂವರೆ ವರ್ಷದ ಹಿಂದೆಯೇ ಬಜಾಜ್ ಇಲೆಕ್ಟ್ರಿಕಲ್ ಕಂಪನಿಗೆ ಗುತ್ತಿಗೆ ನೀಡಲಾಗಿದೆ. ಈವರೆಗೂ ಸಂಪರ್ಕ ನೀಡಿಲ್ಲ ಎಂದು ಆರೋಪಿಸಿದರು.

ಮಲವಳ್ಳಿ, ಶಿರಗುಂಜಿಯಂತಹ ದೂರದ ಹಳ್ಳಿಗಳ ಬಡವರಿಗೆ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಿ ವಿದ್ಯುತ್ ಸಂಪರ್ಕ ಕೊಡುವ ಜವಾಬ್ದಾರಿ ಹೊತ್ತಿರುವ ಹೆಸ್ಕಾಂನವರ ನಿಷ್ಕಾಳಜಿಯೇ ಇದಕ್ಕೆಲ್ಲಾ ಕಾರಣ ಎಂದರು.

ಶಿರಗುಂಜಿಯ ಕೃಷ್ಣ ಗೌಡ ಹಾಗೂ ತಿಮ್ಮು ಗೌಡ ಮಾತನಾಡಿ, ಮಲವಳ್ಳಿ- ಶಿರಗುಂಜಿ ಗ್ರಾಮದ ಸುಮಾರು 20ಕ್ಕೂ ಹೆಚ್ಚು ಫಲಾನುಭವಿಗಳಿಗೆ ದೀನದಯಾಳ ಹಾಗೂ ಸೌಭಾಗ್ಯ ಯೋಜನೆಯಡಿ ವಿದ್ಯುತ್ ಸಂಪರ್ಕ ಕೊಡಬೇಕಿದೆ. ಅರೆಬರೆ ಮಾಡಿ ಹೋದವರು ತಿರುಗಿ ಬಂದಿಲ್ಲ. ಹೆಸ್ಕಾಂನವರು ಕಾಳಜಿ ವಹಿಸಿದ್ದರೆ ಸಮಸ್ಯೆ ಎಂದೋ ಬಗೆಹರಿಯುತ್ತಿತ್ತು ಎಂದರು.

ಈ ವೇಳೆ ನಾಗು ಹಳ್ಳೇರ, ನಾಗರಾಜ ನಾಯ್ಕ, ತಿಮ್ಮಪ್ಪ ನಾಯ್ಕ, ಗಣಪತಿ ನಾಯ್ಕ, ಶ್ರೀಕಾಂತ ಪಟಗಾರ, ಯಾದವ ಗೌಡ, ನಾರಾಯಣ ಪಟಗಾರ, ಉದಯ ಗೌಡ, ದೇವು ಗೌಡ, ಶ್ರೀಧರ ಗೌಡ, ಸುರೇಶ ಗೌಡ ಇನ್ನಿತರರು ಇದ್ದರು.

ಗುತ್ತಿಗೆ ಪಡೆದಿರುವ ಕಂಪನಿಯು ಕೆಲಸ ಅರೆಬರೆ ಮಾಡಿದ್ದಾರೆ. ಅವರ ಕಂಪನಿಯನ್ನು ಬ್ಲಾಕ್ ಲಿಸ್ಟ್​ಗೆ ಹಾಕುವ ಬಗ್ಗೆ ವರದಿ ಕಳಿಸಿದ್ದೇವೆ. ಜನರ ಮನವಿಯ ಬಗ್ಗೆ ಮೇಲಧಿಕಾರಿಗಳೊಂದಿಗೆ ರ್ಚಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. | ಮಹೇಂದ್ರ ಹೆಗಡೆ ಸಹಾಯಕ ಇಂಜಿನಿಯರ್

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...