ಚಿತ್ರದುರ್ಗ: ಗ್ರಾಮದಲ್ಲಿ ಮೂಲ ಸೌಕರ್ಯಗಳಿಲ್ಲದ್ದನ್ನು ಖಂಡಿಸಿ ಚಿತ್ರದುರ್ಗ ತಾಲೂಕು ಯರೇಹಳ್ಳಿ ಗ್ರಾಮಸ್ಥರು ಲೋಕಸಭಾ ಚುನಾವಣೆ ಮತದಾನ ಬಹಿಷ್ಕರಿಸಿದ್ದಾರೆ. ಆದ್ದರಿಂದ ಅಲ್ಲಿ ಮರು ಮತದಾನ ನಡೆಸ ಬೇಕು ಹಾಗೂ ಒಂದು ವಾರದೊಳಗೆ ಗ್ರಾಮದಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಒತ್ತಾಯಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಬಳಿ ಶನಿವಾರ ಪ್ರತಿಭಟಿಸಿದರು.
ವಿದ್ಯುತ್‌ಪೂರೈಕೆ,ಮೊಬೈಲ್‌ನೆಟ್‌ವರ್ಕ್,ಕುಡಿವ ನೀರು,ಬಸ್ಸಿನ ಸಂಪರ್ಕ ಮತ್ತಿತರ ಮೂಲ ಸೌಕರ್ಯಗಳನ್ನು ಒದಗಿಸಲು ಜಿಲ್ಲಾಡಳಿತ ವಿಫಲ ವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾನಿರತರು,ಬೇಡಿಕೆ ಈಡೇರಿಸದಿದ್ದರೆ ಯರೇಹಳ್ಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾ ದಯಾತ್ರೆ ನಡೆಸಿ ಪ್ರತಿಭಟಿಸಲಾಗುವುದೆಂದು ಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಹೇಳಿದರು. ನಾಗರಾಜ್‌ಮುತ್ತು,ಅಣ್ಣಪ್ಪ,ಅಖಿಲೇಶ್,ಪಿ. ಆರ್.ಹರೀಶ್‌ಕುಮಾರ್,ನಿಸಾರ್‌ಅಹಮದ್ ಮತ್ತಿತರರು ಇದ್ದರು.
ಮರು ಮತದಾನಕ್ಕೆ ಒತ್ತಾಯಿಸಿ ಪ್ರತಿಭಟನೆ
You Might Also Like
ಕಡಿಮೆ ಸಮಯದಲ್ಲಿ ಮನೆಯಲ್ಲೇ ಮಾಡಿ ರುಚಿಕರ ಆಲೂಪೂರಿ; ಇಲ್ಲಿದೆ ಸುಲಭ ವಿಧಾನ | Recipe
ದಿನ ನಿತ್ಯ ಒಂದೇ ರೀತಿಯ ಬೆಳಗ್ಗಿನ ತಿಂಡಿ ತಿಂದು ಬೇಸರವಾಗಿರುತ್ತದೆ. ಆದರೆ ಏನಾದರೂ ವಿಶೇಷವಾದ ಬ್ರೇಕ್ಫಾಸ್ಟ್…
ಉಗುರಿನಲ್ಲಿ ಅಡಗಿದೆ ನಿಮ್ಮ ಆರೋಗ್ಯದ ರಹಸ್ಯ; ಹೇಗೆ ಅಂತೀರಾ.. ಈ ಮಾಹಿತಿ ನೋಡಿ | Health Tips
ಒಬ್ಬ ವ್ಯಕ್ತಿಯನ್ನು ನೋಡುವ ಮೂಲಕ ಅವನ ಬಗ್ಗೆ ಬಹಳಷ್ಟು ಹೇಳಬಹುದು. ಆದರೆ ಉಗುರುಗಳು ನಿಮ್ಮ ಆರೋಗ್ಯದ…
ಬೆಟ್ಟದ ನೆಲ್ಲಿಕಾಯಿ- ಅಲೋವೆರಾ ಕೂದಲಿನ ಆರೈಕೆಗೆ ಯಾವುದು ಬೆಸ್ಟ್; ಇಲ್ಲಿದೆ ಹೆಲ್ತಿ ಮಾಹಿತಿ | Health Tips
ಹುಡುಗನಾಗಲಿ ಅಥವಾ ಹುಡುಗಿಯಾಗಲಿ ಇಬ್ಬರಿಗೂ ತಮ್ಮ ಕೂದಲಿನ ಬಗ್ಗೆ ಹೆಚ್ಚು ಕಾಳಜಿ ಇರುತ್ತದೆ. ಪ್ರಸಕ್ತ ಜೀವನಶೈಲಿ,…