Monday, 19th November 2018  

Vijayavani

ರಾಜಧಾನಿಯಲ್ಲಿ ಹಸಿರು ಕ್ರಾಂತಿ-ಸಿಎಂ ಎಚ್​ಡಿಕೆ, ಡಿಸಿಎಂ ಪರಮೇಶ್ವರ್​ಗೆ ಡೆಡ್​​ಲೈನ್-ಕೂಡಲೇ ಸ್ಥಳಕ್ಕೆ ಬರುವಂತೆ ರೈತರ ಪಟ್ಟು        ಸೈಟ್ ಕೇಳ್ತಿಲ್ಲ, BMW ಕಾರೂ ಕೇಳ್ತಿಲ್ಲ-ನಾವು ಕೇಳ್ತಿರೋದು ಬೆಳೆದ ಬೆಲೆಗೆ ಬೆಲೆಯಷ್ಟೇ-ಸಚಿವ ಕಾಶಂಪೂರ್​​ಗೆ ಮನವಿ ಸಲ್ಲಿಕೆ        ರೈತರು, ಹೆಣ್ಮಕ್ಕಳ ವಿಚಾರದಲ್ಲಿ ಗೌರವ ಇದೆ-ನನ್ನ ಹೇಳಿಕೆಯಲ್ಲಿ ಯಾವುದೇ ದುರುದ್ದೇಶ ಇಲ್ಲ-ಸಿಎಂ ಹೇಳಿಕೆ ಬಿಡುಗಡೆ        ಸಿಎಂ ಕೂಡಲೇ ಕ್ಷಮೆ ಕೇಳಬೇಕು-ನಾಳಿನ ಕೋರ್​​​ ಕಮಿಟಿ ಸಭೆಯಲ್ಲಿ ಹೋರಾಟದ ನಿರ್ಧಾರ-ಸರ್ಕಾರದ ವಿರುದ್ಧ ಗುಡುಗಿದ ಬಿಜೆಪಿ        ₹3,300 ಕೋಟಿ, 132 ಕಿ.ಮೀ. ದೂರ-ಗುರಗಾಂವ್​​ನಲ್ಲಿ ಎಕ್ಸ್​​ಪ್ರೆಸ್​​ ಹೈವೇ ಲೋಕಾರ್ಪಣೆಗೊಳಿಸಿದ ಪ್ರಧಾನಿ        ರೈಲು ಬರುವ ವೇಳೆ ಹಳಿ ಮಧ್ಯೆ ಮಲಗಿದ ಭೂಪ-ಪ್ರಾಣದ ಹಂಗು ತೊರೆದು ಹುಚ್ಚು ಸಾಹಸ-ಹೈದ್ರಾಬಾದ್​ನಲ್ಲೊಂದು ಮಿರ‍್ಯಾಕಲ್       
Breaking News

ಮಳೆಗೆ ಅಧ್ವಾನಗೊಂಡ ರಸ್ತೆ

Thursday, 12.07.2018, 3:43 AM       No Comments

ಹೊಸಕೋಟೆ: ನಗರದಲ್ಲಿ ಬುಧವಾರ ಸುರಿದ ಭಾರಿ ಮಳೆಗೆ ಜನತೆ ಹೈರಾಣಾಗಿದ್ದಾರೆ. ಮಧ್ಯಾಹ್ನ ಸಣ್ಣದಾಗಿ ಶುರುವಾದ ಮಳೆ ಸಂಜೆವರೆಗೂ ಸುರಿಯಿತು. ಮಳೆಯಿಂದಾಗಿ ಸೂಲಿಬೆಲೆ ರಸ್ತೆ ಹಾಗೂ ಸರ್ಜಾಪುರ ರಸ್ತೆಗಳ ಹಳ್ಳಗಳಲ್ಲಿ ನೀರು ತುಂಬಿ ವಾಹನ ಸವಾರರು ಪರದಾಡಿದರು. ಬೆಂಗಳೂರಿನ ಬೆಂಳ್ಳಂದೂರು ಕೆರೆಯಿಂದ ಕೋಲಾರ ಜಿಲ್ಲೆಗೆ ಪೈಪ್ ಮೂಲಕ ನೀರು ಹರಿಸುತ್ತಿರುವ ಕೆ.ಸಿ. ವ್ಯಾಲಿ ಕಾಮಗಾರಿ ಮುಗಿದು ತಿಂಗಳುಗಳೇ ಕಳೆದರೂ ಪೈಪ್ ಹಾದುಹೋದ ರಸ್ತೆಗಳನ್ನು ಸಮರ್ಪಕವಾಗಿ ಅಭಿವೃದ್ಧಿ ಪಡಿಸದ ಹಿನ್ನೆಲೆಯಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದೆ.

 

Leave a Reply

Your email address will not be published. Required fields are marked *

Back To Top