ಮಹದೇಶ್ವರ ಜ್ಯೋತಿ ರಥಯಾತ್ರೆಗೆ ಸ್ವಾಗತ

blank

ಮದ್ದೂರು: ಕೆ.ಆರ್.ಪೇಟೆ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ಅ.13 ರಿಂದ 16ರವರೆಗೆ ನಡೆಯುವ ಮಹಾಕುಂಭಮೇಳದ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟದಿಂದ ಆಗಮಿಸಿದ ಮಹದೇಶ್ವರ ಜ್ಯೋತಿ ರಥಯಾತ್ರೆಯನ್ನು ಪಟ್ಟಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ತಹಸೀಲ್ದಾರ್ ಟಿ.ಎನ್.ನರಸಿಂಹಮೂರ್ತಿ ಮಾತನಾಡಿ, ಮಹದೇಶ್ವರ ರಥಯಾತ್ರೆಯು ಮದ್ದೂರು ಪಟ್ಟಣದಿಂದ ಹೊರಟು, ತಾಲೂಕಿನ ಆತಗೂರು, ಕೆಸ್ತೂರು, ಬೆಸಗರಹಳ್ಳಿ, ಕೊಪ್ಪ, ಬಿದರಕೋಟೆ ಮಾರ್ಗದಲ್ಲಿ ಸಂಚರಿಸಿ ಸಂಜೆ ಮಂಡ್ಯ ತಾಲೂಕಿನ ಗ್ರಾಮಗಳಿಗೆ ತಲುಪಲಿದೆ ಎಂದು ತಿಳಿಸಿದರು.
ಮನ್‌ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಪಿ.ಸಿ.ರಘು, ಗ್ರಾಪಂ ಅಧ್ಯಕ್ಷ ನಂದೀಶ್‌ಗೌಡ, ಪುರಸಭಾ ಸದಸ್ಯ ಮ.ನ.ಪ್ರಸನ್ನಕುಮಾರ್, ತಾಪಂ ಮಾಜಿ ಸದಸ್ಯ ಚಿಕ್ಕಮರಿಯಪ್ಪ, ಮುಖಂಡರಾದ ಮಧು, ಕಿಟ್ಟಿ, ಅರವಿಂದ್, ಶಿವಲಿಂಗಯ್ಯ, ಶಿವಮಲ್ಲಪ್ಪ, ಹೊನ್ನಲಗೆರೆ ಸ್ವಾಮಿ, ರವಿ, ಮೋಹನ್, ಲಿಂಗರಾಜು, ಮಧುಕುಮಾರ್, ಜಯಶಂಕರ್, ಗುರುಸ್ವಾಮಿ, ಶಿವಕುಮಾರ್‌ಆರಾಧ್ಯ, ಮಹೇಂದ್ರ ಇತರರು ಇದ್ದರು.

Share This Article

ಉಪ್ಪಿನಕಾಯಿ ಸೇವನೆಯಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಈ ವರ್ಷ ಗೂಗಲ್​ನಲ್ಲಿ ಅತಿ ಹೆಚ್ಚು ಹುಡುಕಿದ ಪಾಕವಿಧಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಇದರಲ್ಲಿ ಉಪ್ಪಿನಕಾಯಿ ಭಾರತದಲ್ಲಿ…

ಟಾಯ್ಲೆಟ್​​ನ ಕೊಳಕು ವಾಸನೆ, ಹಳದಿ ಕಲೆ ತೆಗೆದುಹಾಕುವುದೇಗೆ?; ಇಲ್ಲಿದೆ ಸಿಂಪಲ್​ ವಿಧಾನ | Tips

ಮನೆಯನ್ನು ಸ್ವಚ್ಛಗೊಳಿಸಲು ಮತ್ತು ಅಲಂಕರಿಸಲು ಜನರು ಶ್ರಮಿಸುತ್ತಾರೆ. ಹೊರಗಿನಿಂದ ಅವರ ಮನೆಯು ಸಾಕಷ್ಟು ಐಷಾರಾಮಿಯಾಗಿ ಕಾಣುತ್ತದೆ.…

ಚಳಿಗಾಲದಲ್ಲಿ ಬಿಸಿ ಚಹಾ ಮತ್ತು ಕಾಫಿ ಸೇವಿಸುತ್ತಿದ್ದೀರಾ; ಅಪಾಯ ತಪ್ಪಿದಲ್ಲ.. ಎಚ್ಚರದಿಂದಿರಿ | Health Tips

ಚಳಿಗಾಲ ಬಂದ ಕೂಡಲೆ ಟೀ, ಕಾಫಿ ಸೇವನೆ ಹೆಚ್ಚುತ್ತದೆ. ಈ ಬಿಸಿ ಪಾನೀಯವು ದೇಹಕ್ಕೆ ಶಾಖವನ್ನು…