20.4 C
Bangalore
Monday, December 9, 2019

ಮುಂದುವರಿದ ಮಳೆ ಅವಾಂತರ

Latest News

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಸಾಗರ: ಸಾಗರ ನಗರದ ಕಂಬಳಿಕೊಪ್ಪದ ಊರುಕೆರೆ ತುಂಬಿ ರಸ್ತೆಯ ಮೇಲೆ ನೀರು ಹರಿಯುತ್ತಿದೆ. ರಾಮನಗರ ಮತ್ತು ಶಿವಪ್ಪನಾಯಕ ನಗರ ಸಂಪರ್ಕ ರಸ್ತೆ ಮುಚ್ಚಿ ಹೋಗಿದೆ. ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ ತುಂಬಿದ್ದು ದಂಡೆ ಒಡೆಯುವ ಸಾಧ್ಯತೆ ಇದೆ. ಕೆರೆ ದಂಡೆ ಒಡೆದರೆ ನೂರಾರು ಎಕರೆ ಜಮೀನು ಜಲಾವೃತವಾಗುವ ಜತೆಗೆ ಅಕ್ಕಪಕ್ಕದ ಅಡಕೆ ತೋಟಗಳಿಗೆ ಸಹ ನೀರು ನುಗ್ಗುವ ಅಪಾಯವಿದೆ.

ಪ್ರತಿವರ್ಷ ಕಂಬಳಿಕೊಪ್ಪದ ಊರುಕೆರೆ ಮಳೆಗಾಲದಲ್ಲಿ ತುಂಬಿ ರಸ್ತೆ ಸಂಚಾರ ಬಂದ್ ಆಗುವ ಜತೆಗೆ ಭತ್ತದ ಗದ್ದೆ, ಅಡಕೆ ತೋಟಗಳಿಗೆ ನೀರು ನುಗ್ಗಿ ಜನರು ಸಂಕಷ್ಟ ಅನುಭವಿಸುವಂತೆ ಆಗಿದೆ. ಕೆರೆಯಿಂದ ನೀರು ಹರಿದು ಹೋಗುವ ರಾಜಕಾಲುವೆಗೆ ಪೈಪ್ ಅಳವಡಿಸಿದ್ದರಿಂದ ಇಂತಹ ಸಮಸ್ಯೆ ಸೃಷ್ಟಿಯಾಗುತ್ತಿದೆ. ರಾಜಕಾಲುವೆಗೆ ಅಳವಡಿಸಿರುವ ಪೈಪ್ ತೆರವುಗೊಳಿಸಿ, ಕೆರೆ ದಂಡ ಎತ್ತರಿಸಿ ಸೇತುವೆ ನಿರ್ಮಾಣ ಮಾಡಿದರೆ ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ. ಈ ಬಗ್ಗೆ ನಗರಸಭೆಗೆ ಸಾಕಷ್ಟು ಬಾರಿ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ. ತಕ್ಷಣ ಸೇತುವೆ ನಿರ್ಮಾಣ ಮಾಡುವಂತೆ ಗ್ರಾಮಸ್ಥರ ಪರವಾಗಿ ಗಣಪತಿ ಹೆನಗೆರೆ ಒತ್ತಾಯಿಸಿದ್ದಾರೆ.

11ನೇ ವಾರ್ಡ್​ನ ಜೋಸೆಫ್ ನಗರದ ಪಂಡಿತ್ ಗಲ್ಲಿಯಲ್ಲಿ ಗಾಳಿಮಳೆಗೆ ಬುಧವಾರ ಮನೆ ಬಿದ್ದಿದೆ. ನಿವೃತ್ತ ಉದ್ಯೋಗಿ ಜಯಮಾಲ ಎಂಬುವರಿಗೆ ಸೇರಿರುವ ಈ ಮನೆಯಲ್ಲಿ ಯಾರೂ ವಾಸ ಇಲ್ಲದೆ ಇದ್ದುದ್ದರಿಂದ ಮನೆ ಬಿದ್ದಾಗ ಯಾವುದೆ ಅಪಾಯ ಸಂಭವಿಸಿಲ್ಲ. ಸ್ಥಳಕ್ಕೆ ನಗರಸಭೆ ಪೌರಾಯುಕ್ತರು, ವಾರ್ಡ್ ಸದಸ್ಯ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಕೊಚ್ಚಿಹೋದ ಕಾಲುಸಂಕ: ಸಾಗರ: ತಾಲೂಕಿನ ಆವಿನಹಳ್ಳಿ ಗ್ರಾಪಂ ವ್ಯಾಪ್ತಿಯ ಬಸರಾಣಿ-ಸ್ವರ್ಣಗಿರಿ ನಡುವಿನ ಕಾಲುಸಂಕದ ತಡೆಗೋಡೆ ಕೊಚ್ಚಿ ಹೋಗಿದ್ದು ಎರಡು ಗ್ರಾಮಗಳ ನಡುವೆ ಸಂಪರ್ಕ ಕಡಿತಗೊಳ್ಳುವ ಜತೆಗೆ ಗ್ರಾಮಸ್ಥರು ಸಾಗರ ನಗರಕ್ಕೆ ಬರಲು ಸಾಧ್ಯವಾಗದ ಸ್ಥಿತಿ ನಿರ್ವಣವಾಗಿದೆ. ಕಳೆದ ಆರು ತಿಂಗಳ ಹಿಂದೆ ಉದ್ಯೋಗಖಾತ್ರಿ ಯೋಜನೆ ಅಡಿ ನಿರ್ಮಾಣ ಮಾಡಿದ್ದ ಸ್ವರ್ಣಗಿರಿ-ಬಸರಾಣಿ ಕಾಲುಸಂಕದ ತಡೆಗೋಡೆ ನೀರಿನಲ್ಲಿ ಕೊಚ್ಚಿ ಹೋಗಿದ್ದರಿಂದ ಗ್ರಾಮಗಳ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ. ಜನ ಮತ್ತು ವಾಹನ ಸಂಚಾರ ಹಾಗೂ ವಿದ್ಯಾರ್ಥಿಗಳು ಶಾಲಾಕಾಲೇಜಿಗೆ ಹೋಗಲು ಸಮಸ್ಯೆ ಉಂಟಾಗಿದೆ.

ನೀರು ಅಕ್ಕಪಕ್ಕದ ಜಮೀನು ಹಾಗೂ ಅಡಕೆ ತೋಟಗಳಿಗೆ ಸಹ ನುಗ್ಗಿದ್ದರಿಂದ ಬೆಳೆಹಾನಿ ಸಾಧ್ಯತೆ ಇದೆ. ಕಳೆದ 30 ವರ್ಷಗಳೀಚೆ ಮೊದಲ ಬಾರಿಗೆ ಇಷ್ಟೊಂದು ಮಳೆ ಬಂದಿದ್ದು ಸೇತುವೆ ಪಕ್ಕದ ತಡೆಗೋಡೆ ಕುಸಿದಿದೆ. ಸ್ಥಳಕ್ಕೆ ಯಾವ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...