ಚಿತ್ರದುರ್ಗ: ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಂದ,ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸ ಲಾಗಿದೆ. ಸಮಾಜ ಕಲ್ಯಾಣ ಇಲಾಖೆ ವೆಬ್‌ಸೈಟ್ ಸ್ಟೇಟ್ ಸ್ಕಾಲರ್‌ಶಿಫ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಸಂಬಂಧಿಸಿದ ಆಯಾ ಶಾಲೆ ಮುಖ್ಯ ಶಿಕ್ಷಕರನ್ನು ಸಂಪರ್ಕಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಚಿತ್ರದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ತಿಳಿಸಿದೆ.
ಮೆಟ್ರಿಕ್‌ಪೂರ್ವ ವಿದ್ಯಾರ್ಥಿ ವೇತನ
ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…
ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach ) ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…
Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..
ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan) ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…
ಹಾವು ಕಚ್ಚಿದಾಗ ಮಾಡುವ ಈ ಒಂದು ತಪ್ಪಿನಿಂದ ಪ್ರಾಣ ಹೋಗುತ್ತೆ ಎಚ್ಚರ! ಈ ರೀತಿ ಮಾಡೋದನ್ನು ತಪ್ಪಿಸಿ | Snakes
ಕೊಲ್ಲಂ: ಹಾವುಗಳು ( Snakes ) ಕಚ್ಚಿದ ಸಂದರ್ಭದಲ್ಲಿ ಯಾವ ಹಾವು ಕಚ್ಚಿತ್ತು ಎಂಬುದನ್ನು ತಿಳಿದುಕೊಳ್ಳಲು…