Wednesday, 14th November 2018  

Vijayavani

ಆ್ಯಂಬಿಡೆಂಟ್ ಕೋಟಿ ಕೋಟಿ ಡೀಲ್ ಪ್ರಕರಣ - ಕೆಲವೇ ಕ್ಷಣಗಳಲ್ಲಿ ಜಾಮೀನು ಅರ್ಜಿ ತೀರ್ಪು- ಬಿಡುಗಡೆಯಾಗ್ತಾರಾ ಗಣಿಧಣಿ..?        ನಾನು ಸಕ್ಕರೆ, ಮಾಧ್ಯಮಗಳು ಇರುವೆ - ನಾನು ಹೋದ್ಕಡೆ ನನ್ನನ್ನೇ ಹಿಂಬಾಲಿಸುತ್ತಾರೆ -  ಜಂಭ ಕೊಚ್ಚಿಕೊಂಡ ನಟಿ ಶ್ರುತಿ        ನಮ್ಮ ತಂದೆನೂ ಬ್ರಾಹ್ಮಣರನ್ನ ಸೋಲಿಸಿದ್ರು - ನಾನೂ ಈಗ ಬ್ರಾಹ್ಮಣರ ವ್ಯಕ್ತಿಯನ್ನು ಸೋಲಿಸಿದ್ದೇನೆ - ಸಿದ್ದು ನ್ಯಾಮಗೌಡ ಹೇಳಿಕೆ        ಮಹದಾಯಿ ನದಿ ನೀರು ಹಂಚಿಕೆ ವಿಚಾರ - ಇದೇ 17ರಂದು ಸರ್ವೆ ಪಕ್ಷ ಸಭೆ ಕರೆ ಸಿಎಂ- ಬಿಎಸ್​ವೈ, ದಿನೇಶ್​ ಗುಂಡೂರಾವ್​ಗೆ ಪತ್ರ        ರಫೇಲ್ ಖರೀದಿ ಅವ್ಯವಹಾರ ಆರೋಪ - ಸುದೀರ್ಘ 5 ಗಂಟೆಗಳ ಕಾಲ ನಡೆದ ವಿಚಾರಣೆ ಮುಕ್ತಾಯ - ತೀರ್ಪು ಕಾಯ್ದಿರಿಸಿದ ಸುಪ್ರೀಂ        ವೈಟ್​​ಹೌಸ್​​ನಲ್ಲಿ ದೀಪಾವಳಿ ಸಂಭ್ರಮ - ದೀಪ ಬೆಳಗಿ ಹಿಂದುಗಳಿಗೆ ಶುಭಕೋರಿದ ಟ್ರಂಪ್ - ಮೋದಿ ನನ್ನ ಸ್ನೇಹಿತ ಎಂದ ಟ್ರಂಪ್​       
Breaking News

ಯುಕೆಯಲ್ಲಿ ಕನ್ನಡ ಕಲರವ

Friday, 27.04.2018, 3:00 AM       No Comments

ಲಂಡನ್​ನ ವೆಸ್ಟ್​ಮಿನಿಸ್ಟರ್​ನಲ್ಲಿರುವ ಮೆಥೊಡಿಸ್ಟ್ ಸೆಂಟ್ರಲ್ ಹಾಲ್​ನಲ್ಲಿ ಕನ್ನಡ ಬಳಗ ಯು.ಕೆ. ಇತ್ತೀಚೆಗೆ ಕನ್ನಡ ನಾಡಿನ ವೈವಿಧ್ಯಮಯ ಸಂಸ್ಕೃತಿಯನ್ನು ಅನಾವರಣ ಮಾಡಿತು. ಶಿಕ್ಷಣ ತಜ್ಞ ಗುರುರಾಜ ಕರಜಗಿ ಸಮಾರಂಭಕ್ಕೆ ಚಾಲನೆ ನೀಡಿದರು. ನಾಡಿನ ಉದಯೋನ್ಮುಖ ಕಲಾವಿದರು ಸಮಾರಂಭದಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಅನಾವರಣ ಮಾಡಿದರು. ನೃತ್ಯ, ನಾಟಕ ಹಾಗೂ ಗಾಯನ ಕಲಾರಸಿಕರಿಗೆ ರಸದೌತಣ ನೀಡಿತು. ಚಲನಚಿತ್ರ ಹಿನ್ನೆಲೆ ಗಾಯಕ ಬದ್ರಿ ಪ್ರಸಾದ್ ಕಂಠಸಿರಿಯಲ್ಲಿ ಕನ್ನಡ ಜನಪ್ರಿಯ ಚಿತ್ರಗೀತೆಗಳು ಮೂಡಿಬಂದವು.

Leave a Reply

Your email address will not be published. Required fields are marked *

Back To Top