18 C
Bengaluru
Saturday, January 18, 2020

ರಸ್ತೆ ಕಾಮಗಾರಿ ಬಂದ್ ಮಾಡಿಸಿದ ಜನತೆ

Latest News

ಗೋಡೆಗಳ ಅಂದ ಹೆಚ್ಚಿಸೋ 3ಡಿ ವಾಲ್ ಪೇಪರ್

ಕೇವಲ ಇಟ್ಟಿಗೆ, ಮರಳು, ಸಿಮೆಂಟ್, ಕಬ್ಬಿಣ ಇದ್ದರೆ ಸಾಕು, ಮನೆ ಕಟ್ಟಿ ಸುಣ್ಣ ಬಳಿದರೆ ಆಯಿತು ಎನ್ನುವ ಕಾಲವಿತ್ತು. ಆದರೆ ಈಗ ಹಾಗಿಲ್ಲ....

ರಶ್ಮಿಕಾ ಮನೆಯಲ್ಲಿ 4 ಪೆಟ್ಟಿಗೆ ದಾಖಲೆ!

ಮಡಿಕೇರಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ನಿವಾಸದಲ್ಲಿ ಸತತ 29 ತಾಸು ಪರಿಶೀಲನೆ, ಶೋಧ ಕಾರ್ಯ ನಡೆಸಿದ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ಶುಕ್ರವಾರ...

ಜನವಸತಿ ಪ್ರದೇಶದ ವ್ಯಾಪ್ತಿ ಹೆಚ್ಚಳ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ಕೇವಲ ಉದ್ಯಮಗಳು ಸ್ಥಾಪಿಸಲಾಗಿದ್ದರೂ, ಜನವಸತಿ ಮಾತ್ರ ಬೆಳವಣಿಗೆಯಾಗಿರಲಿಲ್ಲ. ಆದರೆ ಈಗ ಮೆಟ್ರೋ ತನ್ನ ಸೇವೆಯನ್ನು ವಿಮಾನ...

ವಿಜಯವಾಣಿ ಸಿನಿಮಾ ವಿಮರ್ಶೆ: ಸ್ನೇಹ-ಪ್ರೀತಿಯ ಮಧ್ಯೆ ತ್ಯಾಗದ ಸಂದೇಶ

ಬೆಂಗಳೂರು: ಪುರಾಣ ಕಾಲದ ಭರತ-ಬಾಹುಬಲಿ ಪಾತ್ರಗಳ ಹಿನ್ನೆಲೆಯಲ್ಲಿ ಆಧುನಿಕ ಭರತ-ಬಾಹುಬಲಿಗಳ ಅವಾಂತರಗಳನ್ನು ಹೇಳುತ್ತ ಮನರಂಜನೆಯ ಜತೆಗೇ ತ್ಯಾಗದ ಮಹತ್ವ ತಿಳಿಸುವ ಪ್ರಯತ್ನ ಮಾಡಿದ್ದಾರೆ...

ಆಕಾಶ ಇಷ್ಟೇ ಯಾಕಿದೆ ಯೋ: ಗಾಳಿಪಟದ ಜತೆ ನಿಮ್ಮ ಫೋಟೋ

ಈಗ ನಾಡಿನೆಲ್ಲೆಡೆ ಗಾಳಿಪಟ ಉತ್ಸವಗಳ ಭರಾಟೆ. ದೇಶದ ಕೆಲವು ಕಡೆಗಳಲ್ಲಿ ಮಾತ್ರ ಪ್ರಚಲಿತದಲ್ಲಿರುವ ಈ ಆಟದ ಸೊಗಡು ಇಂದಿನ ಮಕ್ಕಳಿಗೂ ತಿಳಿಯಲಿ ಎನ್ನುವ...

ಬಂಕಾಪುರ: ನಗರೋತ್ಥಾನ ಯೋಜನೆಯಡಿ ಪಟ್ಟಣದಲ್ಲಿ ಕೈಗೊಳ್ಳುತ್ತಿರುವ ರಸ್ತೆ ಡಾಂಬರೀಕರಣ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿ ಸಾರ್ವಜನಿಕರು ಕಾಮಗಾರಿ ಬಂದ್ ಮಾಡಿಸಿದ ಘಟನೆ ಶನಿವಾರ ನಡೆದಿದೆ.

ಪಟ್ಟಣದಲ್ಲಿ ನಗರೋತ್ಥಾನ ಯೋಜನೆಯಡಿ 6ನೇ ವಾರ್ಡ್​ನ ಭೋಸಲೆ ಅವರ ಮನೆಯಿಂದ ಚಿಂಚಲಿ ಅವರ ಮನೆಯವರೆಗಿನ 850 ಮೀಟರ್ ಉದ್ದದ ಡಾಂಬರೀಕರಣ ಕಾಮಗಾರಿ ತರಾತುರಿಯಲ್ಲಿ ಮುಕ್ತಾಯಗೊಳಿಸಲು ಗುತ್ತಿಗೆದಾರರು ಪ್ರಯತ್ನಿಸುತ್ತಿದ್ದಾರೆ. ಇದರಿಂದ ಕಾಮಗಾರಿ ಕಳಪೆಯಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಡಾಂಬರೀಕರಣಕ್ಕೂ ಮುನ್ನ ರಸ್ತೆಯ ಎರಡು ಬದಿಗಳಲ್ಲಿ ಕೈಗೊಂಡಿರುವ ಮೆಟ್ಲಿಂಗ್ ಕೆಲಸ ಸಂಪೂರ್ಣ ಕಳಪೆಯಾಗಿದ್ದು, ಅದರ ಮೇಲೆಯೇ ಡಾಂಬರೀಕರಣ ಮಾಡಲಾಗುತ್ತಿದೆ. ಇದಲ್ಲದೆ ಯೋಜನೆಯಂತೆ ರಸ್ತೆಯ ಎರಡು ಕಡೆ ಸಿಡಿ ನಿರ್ಮಾಣ ಮಾಡಬೇಕಾಗಿತ್ತು. ಅದನ್ನು ಗಣನೆಗೆ ತೆಗೆದುಕೊಳ್ಳದೆ ತರಾತುರಿಯಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ಪಟ್ಟಣದಲ್ಲಿ ನಡೆಯುತ್ತಿರುವ ನಗರೋತ್ಥಾನ ಕಾಮಗಾರಿಗಳ ಬಗೆಗೆ ನಿಗಾ ವಹಿಸಬೇಕಾಗಿದ್ದ ಪುರಸಭೆ ಅಧಿಕಾರಿಗಳು ಇತ್ತ ಗಮನ ಹರಿಸದೇ ಇರುವುದು ಸಾರ್ವಜನಿಕರಲ್ಲಿ ಸಂಶಯ ವ್ಯಕ್ತವಾಗಿದೆ. ಆದ್ದರಿಂದ ಜಿಲ್ಲಾಧಿಕಾರಿ ಪಟ್ಟಣಕ್ಕೆ ಭೇಟಿ ನೀಡಿ, ಪಟ್ಟಣದಲ್ಲಿ ನಡೆಯುತ್ತಿರುವ ನಗರೋತ್ಥಾನ ಯೋಜನೆಯ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.

ಸಿದ್ದಯ್ಯಸ್ವಾಮಿ ಗೌರಿಮಠ, ನಿಂಗನಗೌಡ್ರ ಪಾಟೀಲ, ಬಸವರಾಜ ಅರಳಿಕಟ್ಟಿ, ಗದಿಗೆಪ್ಪ ಕಳಸೂರ, ಸಹದೇವಪ್ಪ ಚಿಲ್ಲೂರ, ಚನ್ನಬಸಪ್ಪ ಚಿಲ್ಲೂರ, ವಿಜಯ ಹರವಿ ಇತರರು ಇದ್ದರು.

ಬಂಕಾಪುರ ನಗರೋತ್ಥಾನ ಯೋಜನೆಯಡಿ ಪಟ್ಟಣದಲ್ಲಿ ಕೈಗೊಳ್ಳುತ್ತಿರುವ ರಸ್ತೆ ಡಾಂಬರೀಕರಣ ಕಾಮಗಾರಿ ಕಳಪೆಯಾಗಿದೆ ಎಂದು ತೋರಿಸುತ್ತಿರುವ ಸಾರ್ವಜನಿಕರು. ಸಿದ್ದಯ್ಯಸ್ವಾಮಿ ಗೌರಿಮಠ, ನಿಂಗನಗೌಡ್ರ ಪಾಟೀಲ, ಬಸವರಾಜ ಅರಳಿಕಟ್ಟಿ, ಗದಿಗೆಪ್ಪ ಕಳಸೂರ ಇದ್ದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...