ಚಿತ್ರದುರ್ಗ:ಅಂಗವಿಕಲರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ,ಸಂಸ್ಥೆ ಮತ್ತು ವಿಶೇಷ ಶಾಲೆ ಶಿಕ್ಷಕರಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿ ದೆ. ಅಂಗವಿಕಲರ ಕ್ಷೇತ್ರದಲ್ಲಿ 15 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿರುವ ಶಿಕ್ಷಕರು,ಸಂಸ್ಥೆಗಳು,ಸಾಧನೆಗೈದ ಅಂಗವಿಕಲರು ಅರ್ಜಿ ಸಲ್ಲಿಸ ಬ ಹುದು. ಅರ್ಜಿಗಳನ್ನು www.dwdsc.kar.nic.in ಮೂಲಕ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಗಳ ನ್ನು ಅಕ್ಟೋಬರ್ 15ರೊಳಗೆ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿಗೆ ದ್ವಿಪ್ರತಿಯಲ್ಲಿ ಸಲ್ಲಿಸ ಬೇಕು. ಹೆಚ್ಚಿನ ಮಾಹಿತಿಗಾಗಿ 08194-235284 ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ
ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…
ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach ) ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…
Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..
ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan) ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…
ಹಾವು ಕಚ್ಚಿದಾಗ ಮಾಡುವ ಈ ಒಂದು ತಪ್ಪಿನಿಂದ ಪ್ರಾಣ ಹೋಗುತ್ತೆ ಎಚ್ಚರ! ಈ ರೀತಿ ಮಾಡೋದನ್ನು ತಪ್ಪಿಸಿ | Snakes
ಕೊಲ್ಲಂ: ಹಾವುಗಳು ( Snakes ) ಕಚ್ಚಿದ ಸಂದರ್ಭದಲ್ಲಿ ಯಾವ ಹಾವು ಕಚ್ಚಿತ್ತು ಎಂಬುದನ್ನು ತಿಳಿದುಕೊಳ್ಳಲು…