19 C
Bengaluru
Thursday, January 23, 2020

ರೈತ ಹುತಾತ್ಮ ದಿನದಂದು ಹೋರಾಟ

Latest News

ನುಡಿ ಹಬ್ಬಕ್ಕೆ ಸಿದ್ಧತೆ

ಬೆಂಗಳೂರು: ಕಲಬುರಗಿಯಲ್ಲಿ ಫೆ.5ರಿಂದ 7ರವರೆಗೆ ನಡೆಯಲಿರುವ ‘85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ’ಕ್ಕೆ ಭರದ ಸಿದ್ಧತೆ ನಡೆಯುತ್ತಿದ್ದು, ರಾಜ್ಯ ಸರ್ಕಾರ...

ಬರ್ತ್​ ಡೇ ವಿಷ್; ನಿಖಿಲ್ ಧನುಷ್ ಫ್ಯಾನ್ಸ್ ಖುಷ್

ಬೆಂಗಳೂರು: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ, ನಟ ನಿಖಿಲ್ ಕುಮಾರ್ ಬುಧವಾರ (ಜ. 22) ಜನ್ಮದಿನ ಆಚರಿಸಿಕೊಂಡಿದ್ದು ಮಾತ್ರವಲ್ಲದೆ ಈ ವರ್ಷವಿಡೀ ಸಿನಿಮಾದಲ್ಲಿ...

ಪ್ರತೀಕಾರಕ್ಕಾಗಿಯೇ ವಿಧ್ವಂಸಕ ಕೃತ್ಯ ಎಸಗಿದೆ ಎಂದ ಬಾಂಬರ್​ ಆದಿತ್ಯರಾವ್: ಪಣಂಬೂರು ಎಸಿಪಿ ಕಚೇರಿಯಲ್ಲಿ ತಡರಾತ್ರಿವರೆಗೆ ವಿಚಾರಣೆ

ಮಂಗಳೂರು: ತಡರಾತ್ರಿಯವರೆಗೂ ಬಾಂಬರ್ ಆದಿತ್ಯರಾವ್ ವಿಚಾರಣೆ ನಡೆದಿದ್ದು ಪೊಲೀಸ್ ವಿಚಾರಣೆ ವೇಳೆ ಸ್ಫೋಟಕ ರಹಸ್ಯ ಬಹಿರಂಗವಾಗಿದೆ. ಪ್ರತೀಕಾರಕ್ಕಾಗಿಯೇ ವಿಧ್ವಂಸಕ ಕೃತ್ಯ ಎಸಗಿರೋದಾಗಿ ಹೇಳಿರುವ ಆದಿತ್ಯರಾವ್, ಸರಿಯಾದ ಕೆಲಸವಿಲ್ಲದೆ...

ತಾಯಿ ಸತ್ತಾಗಲೂ ಮನೆಗೆ ಬರಲಿಲ್ಲ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ ಪ್ರಕರಣದ ಆರೋಪಿ, ಸಹೋದರ ಆದಿತ್ಯ ರಾವ್ ಬೆಂಗಳೂರು ಪೊಲೀಸರಿಗೆ ಶರಣಾಗಿರುವುದು ಮಾಧ್ಯಮಗಳಿಂದ ತಿಳಿಯಿತು. ಆತ...

ಮೌಢ್ಯ ನಿರ್ಬಂಧ ಕಾಯ್ದೆ ಜಾರಿ

ಬೆಂಗಳೂರು: ಅಮಾನುಷ, ದುಷ್ಟ ಪದ್ಧತಿ, ವಾಮಾಚಾರ ಇತ್ಯಾದಿ ಮೂಢನಂಬಿಕೆಗಳನ್ನು ನಿರ್ಬಂಧಿಸುವ ಜತೆಗೆ ನಿಮೂಲನೆ ಮಾಡುವಂತಹ ಕಾಯ್ದೆ ರಾಜ್ಯದಲ್ಲಿ ಜಾರಿಗೆ ಬಂದಿದ್ದು, ಅನುಷ್ಠಾನಕ್ಕೆ ಬೇಕಾದ ನಿಯಮಾವಳಿಗಳ...

ರಟ್ಟಿಹಳ್ಳಿ: ರೈತ ಹುತಾತ್ಮ ದಿನಾಚರಣೆ ಜೂ. 10ರಂದು ಜರುಗಲಿದ್ದು, ಅಂದು ಬೆಳಗ್ಗೆ 10 ಗಂಟೆಗೆ ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಹಾವೇರಿಯ ಸಿದ್ದಪ್ಪ ವೃತ್ತದ ಬಳಿ ರಸ್ತೆ ತಡೆ ಚಳವಳಿ ಮಾಡಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಜರುಗಿದ ರೈತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಹಾವೇರಿಯಲ್ಲಿ ಗೋಲಿಬಾರ್ ಜರುಗಿ 12 ವರ್ಷಗಳು ಗತಿಸಿದೆ. ರೈತ ಹುತಾತ್ಮ ದಿನವನ್ನು ಹೋರಾಟದ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದರು.

ಪ್ರಮುಖ ನದಿಗಳಿಂದ ಜಿಲ್ಲೆಯ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಅನುಷ್ಠಾನಗೊಳಿಸಬೇಕು. ಬರ ಪರಿಹಾರ ಕೂಡಲೆ ಬಿಡುಗಡೆ ಮಾಡಬೇಕು, ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಮೋಡ ಬಿತ್ತನೆ ಪ್ರಾರಂಭಿಸಬೇಕು. ತುಂಗಾ ಮೇಲ್ದಂಡೆ ಕಾಲುವೆಗೆ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರ ನೀಡಬೇಕು, 2016-18ನೇ ಸಾಲಿನವರೆಗೆ ಮುಂಗಾರು ಹಿಂಗಾರು ಬೆಳೆವಿಮೆ ಬಿಡುಗಡೆ ಮಾಡಬೇಕು, ಗ್ರಾಮೀಣ ಪ್ರದೇಶದ ರಸ್ತೆಗಳ ಸುಧಾರಣೆ ಮಾಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಚಳವಳಿಯಲ್ಲಿ ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ರೈತ ಮುಖಂಡರಾದ ಬಸನಗೌಡ ಗಂಗಪ್ಪಳವರ, ಶಂಕ್ರಗೌಡ ಶಿರಗಂಬಿ, ಸೋಮಶೇಖರಪ್ಪ ಚಪ್ಪರದಹಳ್ಳಿ, ಶಂಭು ಮುತ್ತಗಿ, ಫಯಾಜಸಾಬ್ ದೊಡ್ಮನಿ, ಪ್ರೇಮಾ ಮಾಳಗಿ, ಕರಬಸಪ್ಪ ಬಸಾಪುರ, ಪ್ರಭಾಕರ ದೇವರಬಸಪ್ಪನವರ, ರಾಜು ಮುತ್ತಗಿ, ಮಂಜನಗೌಡ ಸಣ್ಣಗೌಡ್ರ, ಹರೀಶ ಬಸವನಾಳ, ಇತರರು ಇದ್ದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...