ವಕೀಲರಿಗೆ ಕಾನೂನಿನ ಜ್ಞಾನ ಮುಖ್ಯ

12 TKE 2 lawer

ತರೀಕೆರೆ: ವಕೀಲರಿಗೆ ಕಾನೂನಿನ ಜ್ಞಾನ ಅಪಾರವಾಗಿರಬೇಕು. ಈ ದಿಸೆಯಲ್ಲಿ ಕಲಿಕೆ ನಿರಂತರವಾಗಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವೈದ್ಯ ಶ್ರೀಕಾಂತ್ ಹೇಳಿದರು. ಜೆಎಂಎ್ಸಿ ನ್ಯಾಯಾಲಯ ಸಂಕೀರ್ಣದಲ್ಲಿ ಗುರುವಾರ ಏರ್ಪಡಿಸಿದ್ದ ವಕೀಲರ ದಿನಾಚರಣೆಯಲ್ಲಿ ಮಾತನಾಡಿ, ಕ್ಷಕಿದಾರರಿಗೆ ನ್ಯಾಯ ಕೊಡಿಸುವ ದಿಸೆಯಲ್ಲಿ ಪ್ರಖರ ವಾದ ಮಂಡಿಸಿ ಗೆಲುವು ಸಾಧಿಸಿ ಕೀರ್ತಿ ಸಂಪಾದಿಸಬೇಕು ಎಂದರು. ಸಿವಿಲ್ ನ್ಯಾಯಾಧೀಶ ರಾಹುಲ್ ಶೆಟ್ಟಿಗಾರ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಊರ್ಮಿಳಾ, ವಕೀಲರ ಸಂಘದ ಅಧ್ಯಕ್ಷ ಬಿ.ಶೇಖರನಾಯ್ಕ, ಉಪಾಧ್ಯಕ್ಷ ಬಿ.ವಿ.ದಿನೇಶ್‌ಕುಮಾರ್, ಕಾರ್ಯದರ್ಶಿ ಬಿ.ಪಿ.ರಾಜಶೇಖರ್, ಹಿರಿಯ ವಕೀಲರಾದ ಎಸ್.ಸುರೇಶ್‌ಚಂದ್ರ, ಜಿ.ಎನ್.ಚಂದ್ರಶೇಖರ್, ಮಲ್ಲೇಗೌಡ, ರವಿ ಶಾನುಭೋಗ್, ಟಿ.ಜೆ.ಅವಿನಾಶ್, ಎನ್.ವೀರಭದ್ರಪ್ಪ, ಶಿವಶಂಕರನಾಯ್ಕ, ಟಿ.ಕೆ.ಜಗದೀಶ್, ಎಚ್.ಸತೀಶ್ ಕುಮಾರ್ ಇತರರಿದ್ದರು.

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…