16 C
Bangalore
Saturday, December 7, 2019

ವಿದ್ಯಾರ್ಥಿಗಳಲ್ಲಿ ಬೇಡ ಉದಾಸೀನ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಕುಮಟಾ: ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಮಗುವಿನ ಸಮಗ್ರ ವಿಕಸನ, ಜ್ಞಾನ ವರ್ಧನೆ ಸಾಧ್ಯ. ಕಳೆದು ಹೋಗುತ್ತಿರುವ ಭಾರತೀಯ ಮೂಲ ಶಿಕ್ಷಣ ಪದ್ಧತಿ ಪುನಃ ಜಾರಿಯಾಗಬೇಕಿದೆ ಎಂದು ಉಜಿರೆಯ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

ಪಟ್ಟಣದ ನಾಮಧಾರಿ ಸಭಾಭವನದಲ್ಲಿ ತಾಲೂಕು ಆರ್ಯ ಈಡಿಗ ನಾಮಧಾರಿ ಸಂಘದಿಂದ ಭಾನುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಕೇವಲ ಅಂಕ ಗಳಿಕೆ ಶಿಕ್ಷಣವಲ್ಲ. ಇಂದು ವಿದೇಶಗಳಲ್ಲಿ ಭಾರತೀಯ ಶಿಕ್ಷಣ ಪದ್ಧತಿ ಜನಪ್ರಿಯತೆ ಪಡೆಯುತ್ತಿದ್ದರೆ, ನಮ್ಮ ದೇಶದಲ್ಲಿ ಅದರ ಮಹತ್ವ ಕಳೆದುಕೊಳ್ಳುತ್ತಿದೆ. ಮಗುವಿನಲ್ಲಿರುವ ವಿಶೇಷ ಪ್ರತಿಭೆ ಅಥವಾ ಶಕ್ತಿಯನ್ನು ಪಾಲಕರು ಗುರುತಿಸಿ ಪ್ರೋತ್ಸಾಹಿಸಿದರೆ ಮಗುವಿನ ಭವಿಷ್ಯ ಉಜ್ವಲವಾಗಿರುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಉದಾಸೀನತೆ ತೋರದೆ ನಿರ್ದಿಷ್ಟ ಸಾಧನೆಯತ್ತ ಪ್ರಯತ್ನಶೀಲರಾಗಬೇಕು ಎಂದರು. ಕೃಷಿ ಮತ್ತು ತೋಟಗಾರಿಕೆ ವಿವಿ ಕುಲಪತಿ ಎಂ. ಕೆ. ನಾಯ್ಕ, ಭಟ್ಕಳ ಶಾಸಕ ಸುನೀಲ ನಾಯ್ಕ, ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ ನಾಯ್ಕ, ರಾಜ್ಯ ಕಬಡ್ಡಿ ಅಸೋಸಿಯೇಷನ್ ಉಪಾಧ್ಯಕ್ಷ ಸೂರಜ ನಾಯ್ಕ ಮಾತನಾಡಿದರು. ಆರ್ಯ ಈಡಿಗ ನಾಮಧಾರಿ ಸಂಘದ ತಾಲೂಕು ಅಧ್ಯಕ್ಷ ಸುಬ್ರಾಯ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಶಾಸಕ ದಿನಕರ ಶೆಟ್ಟಿ , ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಡಿ. ನಾಯ್ಕ, ಕದ್ರಾ ಪಿಎಸ್​ಐ ಈಶ್ವರ ಟಿ. ನಾಯ್ಕ, ಡಯಟ್ ಪ್ರಾಚಾರ್ಯ ಈಶ್ವರ ನಾಯ್ಕ, ತಾಪಂ ಸದಸ್ಯ ಜಗನ್ನಾಥ ನಾಯ್ಕ, ಉದ್ಯಮಿ ಮುರಲೀಧರ ಪ್ರಭು, ಹರೀಶ ಶೇಟ ಇತರರು ಪಾಲ್ಗೊಂಡಿದ್ದರು. ಆರ್. ಜಿ. ನಾಯ್ಕ, ಡಿ. ಜಿ. ನಾಯ್ಕ, ಕಿರಣ ನಾಯ್ಕ, ಮೋಹನ ನಾಯ್ಕ, ಕುಮಾರ ನಾಯ್ಕ ನಿರ್ವಹಿಸಿದರು.

ಪ್ರತಿಭಾ ಪುರಸ್ಕಾರ

ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ ನಾಗಾಂಜಲಿ ನಾಯ್ಕ ಸೇರಿ ಪಲ್ಲವಿ ಮಾರುತಿ ನಾಯ್ಕ, ಪ್ರಕಾಶ ವಿಷ್ಣು ನಾಯ್ಕ, ಎಸ್. ಎಂ. ನಾಯ್ಕ ಅವರನ್ನು ಸನ್ಮಾನಿಸಲಾಯಿತು. ಒಟ್ಟು 180 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...