22.8 C
Bengaluru
Saturday, January 18, 2020

ವಿದ್ಯುತ್ ಮಿತವ್ಯಯವೇ ಸಂರಕ್ಷಣೆಗೆ ದಾರಿ

Latest News

ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ನವದೆಹಲಿಯಲ್ಲಿ ಜನವರಿ 20ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಹಾವೇರಿ ವಿದ್ಯಾರ್ಥಿನಿ ವೇದಾ ಆಯ್ಕೆ

ಹಾವೇರಿ: ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಹಾವೇರಿ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾಳೆ. ಹಾವೇರಿ ಜಿಲ್ಲೆಯ ಬ್ಯಾಡಗಿ ವಿದ್ಯಾರ್ಥಿನಿ ಪಿ‌. ವೇದಾ ಆಯ್ಕೆಯಾಗಿದ್ದು, ಜನವರಿ 20...

ಹಳಿಯಾಳ: ಕುತೂಹಲ, ವಿಸ್ಮಯಗಳ ಕಣಜದಂತಿರುವ ಪರಿಸರದಿಂದಲೇ ವಿದ್ಯುತ್ ಶಕ್ತಿಯ ಜನನವಾಗಿದ್ದು, ಇಂದು ವಿದ್ಯುತ್ ಶಕ್ತಿಯು ಇಡೀ ಜಗತ್ತಿನ ಜೀವನಾಡಿಯಾಗಿದೆ ಎಂದು ಹಳಿಯಾಳ ಹೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರವೀಂದ್ರ ಮೆಟಗುಡ್ಡ ಹೇಳಿದರು

ಶನಿವಾರ ಗಣೇಶ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಹೆಸ್ಕಾಂ ಗ್ರಾಹಕರ ಜಾಗೃತಿ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ವಿದ್ಯುತ್ ಆವಿಷ್ಕಾರದ ನಂತರ ಇಡೀ ಜಗತ್ತಿನ ಚಿತ್ರಣವೇ ಬದಲಾಯಿತು. ಜಗತ್ತಿಗೆ ಹೊಸತನ ಆವಿಷ್ಕಾರಗಳ ರಹಸ್ಯವನ್ನು ವಿದ್ಯುತ್ ಶಕ್ತಿಯು ಒಂದೋದಾಗಿ ತೆರೆದಿಡುತ್ತಾ ಸಾಗಿದ್ದು, ವಿದ್ಯುತ್ ಇಂದು ಜಗತ್ತಿನ ಅವಿಭಾಜ್ಯ ಅಂಗವಾದಂತಿದೆ. ವಿದ್ಯುತ್ ಇಲ್ಲದೇ ನಾವಿಲ್ಲ ಎಂಬ ಹಂತಕ್ಕೆ ತಲುಪಿದ್ದೆವೆ. ನಾವು ಬಳಸುವ ವಿದ್ಯುತ್ ಉತ್ಪಾದನೆ ಹಾಗೂ ವಿತರಣೆಯ ಹಿಂದೆ ಲಕ್ಷಾಂತರ ಜನರ ಶ್ರಮ ತ್ಯಾಗವಿದೆ ಇದನ್ನು ಯಾವತ್ತೂ ಮರೆಯಬಾರದು. ವಿದ್ಯುತ್ ಮಿತವ್ಯಯವೇ ವಿದ್ಯುತ್ ಸಂರಕ್ಷಣೆಯ ದಾರಿಯಾಗಿದೆ ಎಂದರು.

ಸಭೆಯಲ್ಲಿ ವಿದ್ಯುತ್ ಗ್ರಾಹಕರು ಅನುಸರಿಸಬೇಕಾದ ಸುರಕ್ಷತೆಯ ಮಾರ್ಗಗಳು, ವಿದ್ಯುತ್ ಉಳಿತಾಯಕ್ಕೆ ಅನುಸರಿಸಬೇಕಾದ ಕ್ರಮಗಳು, ವಿದ್ಯುತ್ ಬಲ್ಪ್​ಗಳ ಆಯ್ಕೆ, ವಿದ್ಯುತ್ ಅದಾಲತ್, ಗ್ರಾಹಕ ಸಂವಾದ ಸಭೆ, ವಿದ್ಯುತ್ ಸಹಾಯವಾಣಿ ಇತ್ಯಾದಿ ಬಗ್ಗೆ ಸಮಗ್ರ ಮೆಟಗುಡ್ಡ ನೀಡಿದರು.

ಹೆಸ್ಕಾಂ ಶಾಖಾಧಿಕಾರಿ ವಿಠ್ಠಲ್ ಸೂರ್ಯವಂಶಿ, ಗ್ರಾಮೀಣ ಶಾಖಾಧಿಕಾರಿ ದಿನಕರ ಗಜಾಕೋಶ, ಸಹಾಯಕ ಲೆಕ್ಕಾಧಿಕಾರಿ ಮೋಹನ ಶಿರೋಡಕರ, ಪುರಸಭೆ ಮಾಜಿ ಅಧ್ಯಕ್ಷ ಉಮೇಶ ಬೊಳಶೆಟ್ಟಿ, ಶಿವಾಜಿ ಸರ್ಕಾರಿ ಪಿಯು ಕಾಲೇಜ್ ಉಪನ್ಯಾಸಕ ವಿಠ್ಠಲ್, ಶಿವಾಜಿ ಪ್ರೌಢಶಾಲೆ ಶಿಕ್ಷಕಿ ವಿಜಯಲಕ್ಷ್ಮೀ, ಹೆಸ್ಕಾಂ ಸಿಬ್ಬಂದಿ ಸಂಘದ ಅಧ್ಯಕ್ಷ ಜೈಲಾನಿ ಮಿಶ್ರಕೋಟಿ, ಜೀಜಾಮಾತಾ ಮಹಿಳಾ ಸಂಘದ ಅಧ್ಯಕ್ಷೆ ಮಂಗಲಾ ಕಶೀಲಕರ ಉಪಸ್ಥಿತರಿದ್ದರು.

ಜಾಗೃತಿ ಸಭೆ: ಜುಲೈ 29ರಂದು ಬೆಳಗ್ಗೆ 10.30ಕ್ಕೆ ಮುರ್ಕವಾಡದಲ್ಲಿ ಹಾಗೂ ಜುಲೈ 31ರಂದು ಬೆಳಗ್ಗೆ 10.30ಕ್ಕೆ ತೇರಗಾಂವ ಗ್ರಾಮದಲ್ಲಿ ಹೆಸ್ಕಾಂ ಜಾಗೃತಿ ಸಭೆ ನಡೆಯಲಿದೆ.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...