More

  ಶಂಕರಾಚಾರ್ಯ ಜಯಂತಿ ಆಚರಣೆ

  ಕೊಪ್ಪಳ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತದಿಂದ ಆದಿ ಗುರು ಶಂಕರಾಚಾರ್ಯರ ಜಯಂತಿ ಆಚರಿಸಲಾಯಿತು.

  ಕನ್ನಡ ಮತ್ತು ಸಂಸತಿ ಇಲಾಖೆ ಸಹಯೋಗದಲ್ಲಿ ಸರಳ ಜಯಂತಿ ಹಮ್ಮಿಕೊಳ್ಳಲಾಯಿತು. ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಗೌರವ ಸಲ್ಲಿಸಿದರು. ಸಮುದಾಯ ಮುಖಂಡರಾದ ಪದಕಿ, ರವಿ ಪುರೋಹಿತ, ಸತ್ಯನಾರಾಯಣ ಕುಲಕರ್ಣಿ, ನಾಗರಾಜ ಎಲ್​ ದೇಸಾಯಿ, ರಮೇಶ ದೀಕ್ಷಿತ್​, ಶಿಕ್ಷಣ ಇಲಾಖೆ ಅಯ್ಯನಗೌಡ, ಅಬಕಾರಿ ಇಲಾಖೆ ಇಸ್ಮಾಯಿಲ್​, ವಾರ್ತಾ ಇಲಾಖೆ ಎಂ.ಪಾಂಡುರಂಗ, ಕನ್ನಡ ಮತ್ತು ಸಂಸತಿ ಇಲಾಖೆಯ ಶಂಕರ, ಮುತ್ತಣ್ಣ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts