16 C
Bangalore
Thursday, December 12, 2019

ಶಾಲೆಗಳಿಗೆ ಬೇಕು ಸಾವಿರ ಕೋಟಿ!

Latest News

ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬಿಬಿಎಂಪಿಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಇಂಜಿನಿಯರ್​ಗಳನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಪಾಲಿಕೆಗೆ...

ಮಣ್ಣು ಮಾಲಿನ್ಯದಿಂದ ಜೀವಸಂಕುಲಕ್ಕೆ ಸಂಕಟ

ಮಣ್ಣಿನ ಮಾಲಿನ್ಯವನ್ನು ನಿರ್ಲಕ್ಷಿಸುತ್ತಿದ್ದೇವೆ. ಲಕ್ಷಾಂತರ ವರ್ಷಗಳ ನೈಸರ್ಗಿಕ ಪ್ರಕ್ರಿಯೆಯಿಂದ ಮಣ್ಣು ರೂಪುಗೊಳ್ಳುತ್ತದೆ. ಆದರೆ, ಅದಕ್ಕೆ ಹೇಗೆ ಹಾನಿ ಮಾಡುತ್ತಿದ್ದೇವೆ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ...

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಮಂಜುನಾಥ ಅಂಗಡಿ ಧಾರವಾಡ

ಇತ್ತೀಚೆಗೆ ಸುರಿದ ಭಾರಿ ಮಳೆ ಮತ್ತು ಪ್ರವಾಹದ ಇಲಾಖಾವಾರು ಸಮೀಕ್ಷೆಗಳು ಕೊನೆಯ ಹಂತಕ್ಕೆ ಬರುತ್ತಿದ್ದು, ಶಿಕ್ಷಣ ಇಲಾಖೆಯೊಂದಕ್ಕೆ ಆಗಿರುವ ಹಾನಿಯೇ ಬೆಚ್ಚಿ ಬೀಳಿಸುವಂತಿದೆ.

ಇಲಾಖೆಯ ಅಪರ ಆಯುಕ್ತರ ಕಾರ್ಯಾಲಯ ವ್ಯಾಪ್ತಿಗೆ ಒಳಪಡುವ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ವಿಜಯಪುರ, ಚಿಕ್ಕೋಡಿ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆಗಳು ಒಳಪಡುತ್ತವೆ. ಈ ಎಲ್ಲ ಜಿಲ್ಲೆಗಳೂ ಮಳೆ ಅನಾಹುತಕ್ಕೆ ತುತ್ತಾಗಿದ್ದು, ಒಟ್ಟು 480 ಪ್ರಾಥಮಿಕ ಹಾಗೂ 46 ಪ್ರೌಢಶಾಲೆಗಳು ಜಲಾವೃತಗೊಂಡಿದ್ದವು. 6,600 ಪ್ರಾಥಮಿಕ ಹಾಗೂ 472 ಪ್ರೌಢಶಾಲಾ ಕೊಠಡಿಗಳು ಶಿಥಿಲಗೊಂಡಿರುವುದು ಪ್ರವಾಹದ ಭೀಕರತೆಗೆ ಸಾಕ್ಷಿಯಾಗಿದೆ.

ಪ್ರಾಥಮಿಕ ಶಾಲೆಗಳು: ಚಿಕ್ಕೋಡಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ 234 ಪ್ರಾಥಮಿಕ ಶಾಲೆಗಳು ಜಲಾವೃತವಾಗಿದ್ದವು. ಇದರಿಂದ 1,681 ಕೊಠಡಿಗಳಿಗೆ ಹಾನಿಯಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ 870 ಕೊಠಡಿ, ಬೆಳಗಾವಿ- 787, ಧಾರವಾಡ- 555, ಹಾವೇರಿ- 607, ಶಿರಸಿ- 360, ಕಾರವಾರ-67, ವಿಜಯಪುರ ಶೈಕ್ಷಣಿಕ ಜಿಲ್ಲೆಯಲ್ಲಿ 87 ಕೊಠಡಿಗಳಿಗೆ ಹಾನಿಯಾಗಿದೆ.

500ರಷ್ಟು ಪ್ರೌಢಶಾಲಾ ಕೊಠಡಿಗಳು ಶಿಥಿಲ ಗೊಂಡಿವೆ. ಸರಿ ಇದ್ದ ಕೋಣೆಗಳಲ್ಲಿ ಜಮಾವಣೆಗೊಂಡಿದ್ದ ರಾಡಿಮಣ್ಣು, ಕಸ ಕಡ್ಡಿಗಳನ್ನೆಲ್ಲ ಎಸ್​ಡಿಎಂಸಿಗಳ ಸಹಕಾರ ಪಡೆದು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸೇರಿ ಸ್ವಚ್ಛಗೊಳಿಸಿಕೊಂಡಿದ್ದಾರೆ. ಆದರೆ, ಕೊಠಡಿ ಕೆಲಸವನ್ನು ಸರ್ಕಾರವೇ ಮಾಡಿಕೊಡಬೇಕಿದೆ. ಸರ್ಕಾರಿ ಕನ್ನಡ ಶಾಲೆಗಳ ಸ್ಥಿತಿಗತಿ ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಬಹಳ ಕನಿಷ್ಠವಾಗಿದೆ. ಮಳೆ, ಪ್ರವಾಹದಿಂದಾಗಿ ಹಾನಿಗೀಡಾದ 7 ಸಾವಿರ ಕೊಠಡಿಗಳ ವಿಶೇಷ ದುರಸ್ತಿ, ನವೀಕರಣ, ಮರುನಿರ್ವಣಕ್ಕೆ ಸಾವಿರ ಕೋಟಿ ರೂ.ಗಿಂತ ಹೆಚ್ಚು ಬೇಕಾಗಬಹುದು. ಉಳಿದ ಪರಿಹಾರ ಕಾರ್ಯದೊಂದಿಗೆ ಸರ್ಕಾರ ಶಾಲೆಗಳಿಗಾಗಿಯೇ ವಿಶೇಷ ಅನುದಾನ ಒದಗಿಸುವ ಅಗತ್ಯವಿದೆ.

ಪ್ರವಾಹದಿಂದ ಜಲಾವೃತವಾಗಿದ್ದ ಶಾಲೆಗಳ ಪರಿಸರ ಈಗ ಮೊದಲಿನಂತೆ ಸಹಜ ಸ್ಥಿತಿಗೆ ಬಂದಿದೆ. ಹಾನಿಯಾದ ಕೊಠಡಿಗಳ ಮರುನಿರ್ವಣಕ್ಕೆ ಜಿಲ್ಲಾಧಿಕಾರಿ ಅಂದಾಜು ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ. ಶಿಥಿಲಗೊಂಡ ಕಟ್ಟಡ ಹಾಗೂ ಕೊಠಡಿಗಳನ್ನು ಮುಚ್ಚುವಂತೆ ನಿರ್ದೇಶನವಿದೆ. ಸದ್ಯಕ್ಕೆ ಲಭ್ಯ ಇರುವ ಕೊಠಡಿಗಳಲ್ಲೇ ಬೋಧನೆ ಮಾಡಲಾಗುತ್ತಿದೆ. ಸಣ್ಣ ಪುಟ್ಟ ದುರಸ್ತಿ, ಸ್ವಚ್ಛತೆಗಾಗಿ ಶಾಲಾ ನಿರ್ವಹಣಾ ವೆಚ್ಚವನ್ನು ಎಸ್​ಡಿಎಂಸಿ ಖಾತೆಗಳಿಗೆ ಜಮಾ ಮಾಡಲಾಗಿದೆ.
| ಗಜಾನನ ಮನ್ನಿಕೇರಿ ಡಿಡಿಪಿಐ ಧಾರವಾಡ

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...