16 C
Bangalore
Thursday, December 12, 2019

ಶಿಗ್ಲಿ ಗ್ರಾಮಸ್ಥರಿಂದ ಪ್ರತಿಭಟನೆ

Latest News

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಗಣಿತಶಾಸ್ತ್ರಜ್ಞ, ತಂತ್ರಜ್ಞಾನ ನಿಪುಣ, ಇತಿಹಾಸ ಸಂಶೋಧಕ

ಎರಡು ಶತಮಾನಗಳ ಕಾಲ ಭಾರತದಲ್ಲಿ ಆಧಿಕಾರಿಕವಾಗಿ ತಳವೂರಿದ್ದ ಬ್ರಿಟಿಷರು ಭೌಗೋಳಿಕವಾಗಿ ಅಲ್ಲದೆ ಬೌದ್ಧಿಕವಾಗಿ- ಮಾನಸಿಕವಾಗಿಯೂ ಭಾರತೀಯರನ್ನು ದಾಸ್ಯಕ್ಕೊಳಪಡಿಸಲು ಪ್ರಯತ್ನಿಸಿದರು; ತಮ್ಮ ಇತಿಹಾಸ-ಸಂಸ್ಕೃತಿಗಳನ್ನು ಕುರಿತು ಭಾರತೀಯರಲ್ಲಿ ಕೀಳರಿಮೆ...

ಡಿಸೆಂಬರ್ 14 ರಂದು ಕರ್ಕಿ ಕಾವ್ಯ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ: ಡಾ. ಡಿ.ಎಸ್. ರ್ಕ ಸಾಹಿತ್ಯ ವೇದಿಕೆಯಿಂದ ಜಗದೀಶ ಶೆಟ್ಟರ್ ದತ್ತಿ ಆಶ್ರಯದಲ್ಲಿ ಕೊಡಮಾಡುವ ಪ್ರಸಕ್ತ ಸಾಲಿನ ಡಾ. ಡಿ.ಎಸ್. ರ್ಕ ಕಾವ್ಯ ಪ್ರಶಸ್ತಿಯು...

ಲಕ್ಷ್ಮೇಶ್ವರ: ಹಾಳಾದ ಗ್ರಾಮದ ರಸ್ತೆ ಅಭಿವೃದ್ಧಿ ಪಡಿಸಿ ಧೂಳಿನಿಂದ ಮುಕ್ತರನ್ನಾಗಿಸಬೇಕು ಎಂದು ಒತ್ತಾಯಿಸಿ ಸಮೀಪದ ಶಿಗ್ಲಿ ಶನಿವಾರ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ಗ್ರಾಮದಲ್ಲಿ ಹಾದುಹೋಗಿರುವ ಕಲ್ಮಲಾ-ಶಿಗ್ಗಾಂವಿ ರಾಜ್ಯ ಹೆದ್ದಾರಿಯ ದೊಡ್ಡೂರು ಕ್ರಾಸ್​ನಿಂದ ಲಿಂಗರಾಜ ಸರ್ಕಲ್​ವರೆಗೆ ರಸ್ತೆ ಅಭಿವೃದ್ಧಿ ಪಡಿಸಬೇಕಿದೆ. ಐದಾರು ವರ್ಷಗಳ ಹಿಂದೆ ರಸ್ತೆ ಕಾಮಗಾರಿಗಾಗಿ ಅತಿಕ್ರಮಣ ತೆರವುಗೊಳಿಸಲು ಲೋಕೋಪಯೋಗಿ ಇಲಾಖೆ ಗ್ರಾಮಸ್ಥರಿಗೆ ನೋಟಿಸ್ ನೀಡಿತ್ತು. ಆದರೆ, ಕೆಲವರು ಅತಿಕ್ರಮಣ ತೆರವುಗೊಳಿಸದೆ ಕೋರ್ಟ್ ಮೊರೆ ಹೋಗಿದ್ದರು. ಹೀಗಾಗಿ ರಸ್ತೆ ನಿರ್ಮಾಣ ಕಾಮಗಾರಿ ನನೆಗುದಿಗೆ ಬಿದ್ದಿತ್ತು. ಹಾಳಾದ ರಸ್ತೆಯಿಂದ ನಿತ್ಯ ಸಂಚಾರ ದುಸ್ತರವಾಗಿದ್ದು, ನಿವಾಸಿಗಳು ಧೂಳಿನ ಯಾತನೆ ಅನುಭವಿಸುತ್ತಿದ್ದಾರೆ. ಅನೇಕ ಜನ ರೋಗಕ್ಕೆ ತುತ್ತಾಗಿದ್ದಾರೆ. ಈ ಕುರಿತು ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಬೇಸತ್ತ ಜನರು ಶನಿವಾರ ಸಂಚಾರ ಬಂದ್ ಮಾಡಿ ಟೈರ್​ಗೆ ಬೆಂಕಿ ಹಚ್ಚಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಶೀಘ್ರದಲ್ಲಿ ರಸ್ತೆ ನಿರ್ವಿುಸದಿದ್ದರೆ ಹೋರಾಟ ಮಾಡಲಾಗುವುದು ಎಂದು ಗ್ರಾಮಸ್ಥರಾದ ಸಂತೋಷ ಗೋಣೆಪ್ಪನವರ, ಪ್ರಶಾಂತ ಬಡೆಪ್ಪನವರ, ಕುಮಾರ ಬಿದರಳ್ಳಿ, ನೀಲಪ್ಪ ವಡೆಣ್ಣಿ, ಹನಮಂತಪ್ಪ ಗೋಣೆಪ್ಪನವರ, ಮಹಮ್ಮದ್​ಗೌಸ್ ಕುದರಿಮನಿ, ಸದಾನಂದ ಶಿರಹಟ್ಟಿ, ಗಣೇಶ ನವಲೆ, ಮುದಕಣ್ಣ ಗಾಡದ, ಬಸವರಾಜ ಎರಿ, ಸಂತೋಷ ಬದಿ, ಪ್ರವೀಣ ಪತ್ತಾರ ಅನೇಕರು ಎಚ್ಚರಿಸಿದರು.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪಿಎಸ್​ಐ ವಿಶ್ವನಾಥ ಚೌಗುಲೆ, ಕ್ರೈಂ ಪಿಎಸ್​ಐ ಆರ್.ಬಿ. ಸೌದಾಗರ ಅವರು, ಪ್ರತಿಭಟನಾಕರರು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ರ್ಚಚಿಸಿ ಸೋಮವಾರ ಸಭೆ ಏರ್ಪಡಿಸಿ ಸಮಸ್ಯೆ ಇತ್ಯರ್ಥಕ್ಕೆ ಸೂಕ್ತ ನಿರ್ಧಾರ ಕೈಗೊಳ್ಳುವ ಬಗ್ಗೆ ತೀರ್ವನಿಸಲಾಯಿತು.

ಅತಿಕ್ರಮಣ ತೆರವು ಕೇಸ್ ಕೋರ್ಟ್​ನಲ್ಲಿ ಮುಗಿದಿದೆ. ರಸ್ತೆ ನಿರ್ವಿುಸಲು ಕೋರ್ಟ್ ಅನುಮತಿ ನೀಡಿದೆ. ರಸ್ತೆ ನಿರ್ವಣಕ್ಕೆ 70 ಲಕ್ಷ ರೂ. ಅನುದಾನವೂ ಮಂಜೂರಾಗಿದೆ. ಶೀಘ್ರದಲ್ಲಿ ರಸ್ತೆ ನಿರ್ವಿುಸಲಾಗುವುದು.

| ರಾಮಮೂರ್ತಿ, ಲೋಕೋಪಯೋಗಿ ಇಲಾಖೆ ಎಇಇ

ಮಳೆಗಾಲದಲ್ಲಿ ರಾಡಿಯಿಂದ ತೊಂದರೆಯಾದರೆ, ಬೇಸಿಗೆಯಲ್ಲಿ ಧೂಳಿನ ಮಜ್ಜನ. ಕಳೆದ ಐದಾರು ವರ್ಷದಿಂದ ಈ ಸಮಸ್ಯೆಯಿದೆ. ಹೀಗಾಗಿ ಅಧಿಕಾರಿಗಳು ರಸ್ತೆ ಕಾಮಗಾರಿ ನಡೆಸಬೇಕು.

| ಡಿ.ವೈ. ಹುನಗುಂದ, ಗ್ರಾಪಂ ಮಾಜಿ ಅಧ್ಯಕ್ಷ

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...