16 C
Bangalore
Thursday, December 12, 2019

ಸಂಘಗಳಿಗೆ ಸಾಲ ಪ್ರಮಾಣ ಕಡಿತ

Latest News

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಗಣಿತಶಾಸ್ತ್ರಜ್ಞ, ತಂತ್ರಜ್ಞಾನ ನಿಪುಣ, ಇತಿಹಾಸ ಸಂಶೋಧಕ

ಎರಡು ಶತಮಾನಗಳ ಕಾಲ ಭಾರತದಲ್ಲಿ ಆಧಿಕಾರಿಕವಾಗಿ ತಳವೂರಿದ್ದ ಬ್ರಿಟಿಷರು ಭೌಗೋಳಿಕವಾಗಿ ಅಲ್ಲದೆ ಬೌದ್ಧಿಕವಾಗಿ- ಮಾನಸಿಕವಾಗಿಯೂ ಭಾರತೀಯರನ್ನು ದಾಸ್ಯಕ್ಕೊಳಪಡಿಸಲು ಪ್ರಯತ್ನಿಸಿದರು; ತಮ್ಮ ಇತಿಹಾಸ-ಸಂಸ್ಕೃತಿಗಳನ್ನು ಕುರಿತು ಭಾರತೀಯರಲ್ಲಿ ಕೀಳರಿಮೆ...

ಡಿಸೆಂಬರ್ 14 ರಂದು ಕರ್ಕಿ ಕಾವ್ಯ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ: ಡಾ. ಡಿ.ಎಸ್. ರ್ಕ ಸಾಹಿತ್ಯ ವೇದಿಕೆಯಿಂದ ಜಗದೀಶ ಶೆಟ್ಟರ್ ದತ್ತಿ ಆಶ್ರಯದಲ್ಲಿ ಕೊಡಮಾಡುವ ಪ್ರಸಕ್ತ ಸಾಲಿನ ಡಾ. ಡಿ.ಎಸ್. ರ್ಕ ಕಾವ್ಯ ಪ್ರಶಸ್ತಿಯು...

ಶೃಂಗೇರಿ: ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಶೇ.22ರಷ್ಟು ರೈತರು ಸಾಲ ಸೌಲಭ್ಯ ಪಡೆಯುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ದಿಕ್ಕಿನಲ್ಲಿ ಆಲೋಚಿಸಿ ರೈತರ ಪರ ಕಾರ್ಯನಿರ್ವಹಿಸಬೇಕಿದೆ ಎಂದು ವಿಧಾನಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಹೇಳಿದರು.

ಪಟ್ಟಣದ ಶ್ರೀ ಶಾರದಾ ಸೊಸೈಟಿಯ ಸಭಾಂಗಣದಲ್ಲಿ ಭಾನುವಾರ ಜಿಲ್ಲಾ ಮತ್ತು ತಾಲೂಕು ಸಹಕಾರ ಸಂಘಗಳ ಸಹಭಾಗಿತ್ವದಲ್ಲಿ ಆಯೋಜಿಸಿದ್ದ 66ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಂಘಗಳಿಗೆ ನಬಾರ್ಡ್ ನೀಡುವ ಸಾಲದಲ್ಲಿ ಶೇ.12ರಷ್ಟು ಕಡಿತ ಮಾಡಿದ್ದು, ಇದರಿಂದ ಸಹಕಾರ ಸಂಘಗಳ ವ್ಯವಹಾರಕ್ಕೆ ತೊಂದರೆಯಾಗುತ್ತಿದೆ. ಕೃಷಿಕರ ಪರ ಕೆಲಸ ಮಾಡುವ ಸಂಘಕ್ಕೆ ಸರ್ಕಾರ ತೆರಿಗೆ ವಿಧಿಸುವುದು ತಪ್ಪು. ಜಿಲ್ಲಾ ಸಹಕಾರ ಬ್ಯಾಂಕ್ 28 ಕೋಟಿ ರೂ.ಗಳನ್ನು ಸರ್ಕಾರಕ್ಕೆ ತೆರಿಗೆ ಕಟ್ಟುತ್ತಿದೆ. ಇದನ್ನು ರೈತರಿಗೆ ಸಾಲದ ರೂಪದಲ್ಲಿ ನೀಡಬಹುದಿತ್ತು ಎಂದರು.

ಶೃಂಗೇರಿ ಪಿಕಾರ್ಡ್ ಬ್ಯಾಂಕ್ ನೂತನ ಕಟ್ಟಡಕ್ಕೆ ರಾಜ್ಯ ಸಹಕಾರ ಮಹಾಮಂಡಳಿಯಿಂದ 3 ಲಕ್ಷ ರೂ. ನೆರವು ನೀಡುವುದಾಗಿ ಎಸ್.ಎಲ್.ಬೋಜೆಗೌಡ ಭರವಸೆ ನೀಡಿದರು

ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ನಾಗೇಶ್ ಎಸ್. ಡೋಂಗ್ರೆ ಮಾತನಾಡಿ, ರೈತರು ಸಂಘಟಿತರಾಗಿ ತಮ್ಮ ಉತ್ಪನ್ನಗಳನ್ನು ಸಹಕಾರ ಸಂಸ್ಥೆಗಳ ಮೂಲಕ ಮಾರಾಟ ಮಾಡಿದರೆ ಹೆಚ್ಚಿನ ಲಾಭಾಂಶ ದೊರಕಲು ಸಾಧ್ಯ. ಸಹಕಾರ ಸಂಘಗಳು ಬದಲಾದ ಸನ್ನಿವೇಶದಲ್ಲಿ ಅನ್ವೇಷಣೆಗೆ ಆದ್ಯತೆ ನೀಡಬೇಕಿದೆ. ಸಹಕಾರ ವ್ಯವಸ್ಥೆ ಪ್ರತಿಯೊಬ್ಬ ರೈತರನ್ನೂ ತಲುಪಬೇಕು. ಆಗ ರಾಷ್ಟ್ರದ ಅರ್ಥಿಕ,ಸಾಮಾಜಿಕ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎ.ಎಸ್.ನಯನ ಮಾತನಾಡಿ, ಹಿಂದಿನ ಆರ್ಥಿಕ ವ್ಯವಸ್ಥೆಯಲ್ಲಿ ಕೃಷಿಕರೇ ನಾಯಕರು ಎಂದು ಬಿಂಬಿತರಾಗಿದ್ದರು. ತಮಗೆ ಬೇಕಾದ ಪದಾರ್ಥಗಳನ್ನು ಬೆಳೆಸಿಕೊಂಡು ನೆಮ್ಮದಿಯಿಂದ ಬದುಕುತ್ತಿದ್ದರು. ಆದರೆ ಇಂದು ಸಾಲದ ಶೂಲೆಯಲ್ಲಿ ಒದ್ದಾಡುತ್ತಿದ್ದಾರೆ. ರೈತರು ಈ ಹಿಂದೆಯೂ ಸಾಲ ಮಾಡುತ್ತಿದ್ದರು. ಆದರೆ ಎಂದಿಗೂ ಮನ್ನಾ ಮಾಡಿ ಎಂದು ಕೇಳುತ್ತಿರಲಿಲ್ಲ. ರಾಜಕಾರಣಿಗಳು ಚುನಾವಣೆ ಸಮಯದಲ್ಲಿ ಭರವಸೆ ನೀಡಿ ರೈತರ ಬದುಕನ್ನು ಕತ್ತಲಲ್ಲಿ ಇಟ್ಟಿದ್ದಾರೆ ಎಂದರು.

ಹಿರಿಯ ಸಹಕಾರಿಗಳಾದ ಕೆ.ಎನ್.ಗೋಪಾಲ್ ಹೆಗಡೆ, ಟಿ.ಎಸ್.ಭಾಸ್ಕರ್ ರಾವ್ ತಲಗಾರು ಅವರನ್ನು ಗೌರವಿಸಲಾಯಿತು.

ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಕೆ.ಎ.ವಿವೇಕ್, ನಿರ್ದೇಶಕ ಕೆ.ಎಸ್.ರಮೇಶ್, ತಾಲೂಕಿನ ವಿವಿಧ ಸಹಕಾರ ಸಂಘಗಳ ಅಧ್ಯಕ್ಷರಾದ ಎಚ್.ಕೆ.ನವೀನ್, ಕೆ.ಎಂ.ರಮೇಶ್ ಭಟ್, ಡಿ.ಸಿ.ಶಂಕರಪ್ಪ, ಬಿ.ಜಿ.ಮಂಜುನಾಥ್, ಎಂ.ಎನ್.ಚಂದ್ರಶೇಖರ್, ಎಚ್.ಸಿ.ಚಂದ್ರಶೇಖರ್, ಎನ್.ಎಸ್.ದೀಪಕ್ ಇತರರ್ದಿರು.

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...