16 C
Bangalore
Saturday, December 7, 2019

ಸಂಘಟನೆಗಳಿಂದ ದೆಹಲಿ ಚಲೋ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಮುಂಡರಗಿ: ಮುಂಡರಗಿ ಮಾರ್ಗವಾಗಿ ಗದಗ-ಹರಪನಹಳ್ಳಿಗೆ ರೈಲು ಮಾರ್ಗ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ಸಾರ್ವಜನಿಕ ಹೋರಾಟ ವೇದಿಕೆ, ಗದಗ-ಹರಪನಹಳ್ಳಿ ರೈಲು ಮಾರ್ಗ ರಚನೆಯ ಜಂಟಿ ಕ್ರಿಯಾ ಸಮಿತಿ, ಮಾರುಕಟ್ಟೆ ವ್ಯಾಪಾರಸ್ಥರ ಸಂಘ, ಉತ್ತರ ಕರ್ನಾಟಕ ಪ್ರದೇಶ ರೈತ ಸಂಘ ಹಾಗೂ ಇತರ ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ದೆಹಲಿ ಚಲೋ ಪ್ರತಿಭಟನೆ ಕೈಗೊಂಡರು.

ಗದಗ-ಹರಪನಹಳ್ಳಿ ರೈಲ್ವೆ ಮಾರ್ಗ ರಚನೆಯ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಬಸವರಾಜ ನವಲಗುಂದ ಮಾತನಾಡಿ, ಗದಗದಿಂದ ಮುಂಡರಗಿ ಮಾರ್ಗವಾಗಿ ಹರಪನಹಳ್ಳಿಗೆ ರೈಲು ಮಾರ್ಗ ಮಂಜೂರು ಮಾಡಬೇಕು ಎಂದು ಹಲವು ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಆದರೂ ಕೇಂದ್ರ ಸರ್ಕಾರ ಈ ಭಾಗಕ್ಕೆ ನೂತನ ರೈಲು ಮಾರ್ಗ ಮಂಜೂರು ಮಾಡದೆ ಅನ್ಯಾಯ ಮಾಡಿದೆ. ಮತ್ತೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ಜು. 7ರಂದು ದೆಹಲಿಯ ಜಂತರ್ ಮಂತರ್​ನಲ್ಲಿ ಪ್ರತಿಭಟನೆ ಕೈಗೊಳ್ಳಲಾಗುವುದು. ಮುಂಡರಗಿಯಿಂದ ಹುಬ್ಬಳ್ಳಿವರೆಗೆ ಬಸ್ ಮೂಲಕ ತೆರಳಿ ಅಲ್ಲಿಂದ ನಿಜಾಮುದ್ದೀನ್ ರೈಲ್ವೆ ಮೂಲಕ ಒಟ್ಟು 70 ಜನ ಟಿಕೆಟ್ ರಹಿತವಾಗಿ ದೆಹಲಿಗೆ ತೆರಳಿ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದರು.

ಮುಖಂಡ ವೀರಣ್ಣ ಘಟ್ಟಿ ಮಾತನಾಡಿ, ಈ ವರ್ಷ ನೂತನ ರೈಲು ಮಾರ್ಗ ಮಂಜೂರು ಮಾಡದಿದ್ದರೆ ಗದಗ, ಮುಂಡರಗಿ, ಹೂವಿನಹಡಗಲಿ, ಹರಪನಹಳ್ಳಿ ಜನರೊಂದಿಗೆ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ವ್ಯಾಪಾರಸ್ಥ ರಾಮಸ್ವಾಮಿ ಹೆಗ್ಗಡಾಳ ಅವರು ದೆಹಲಿ ಚಲೋ ಪ್ರತಿಭಟನೆಗೆ ಚಾಲನೆ ನೀಡಿದರು. ಯಮುನಪ್ಪ ಭಜಂತ್ರಿ, ಆನಂದಗೌಡ ಪಾಟೀಲ, ಮಂಜು ಕಾಗನೂರಮಠ, ನಾಗರಾಜ ಹೊಂಬಳಗಟ್ಟಿ, ಶಶಿಧರ ಹೊಸಪೇಟಿ, ಶಿವಯೋಗಿ ಕೊಪ್ಪಳ, ಕೃಷ್ಣ ಬಡಿಗೇರ, ಸಂಗಪ್ಪ ಕುಂಬಾರ, ಮೌಲಾಸಾಬ್ ಭಗವಾನ, ವಿ.ಆರ್. ಹಿರೇಮಠ, ಮಂಜುನಾಥ ಗಂಗಾವತಿ, ಅಶೋಕ ತ್ಯಾಮನವರ್, ಬಸಪ್ಪ ವಡ್ಡರ, ರವಿಗೌಡ ಪಟೀಲ ಇತರರು ಇದ್ದರು.

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...