More

    ಸಕ್ಕರೆ ನಾಡಿನಲ್ಲಿಲ್ಲ ಬಂದ್ ವಾತಾವರಣ

    ಮಂಡ್ಯ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹಲವು ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್‌ಗೆ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿಲ್ಲ.

    ಎಂದಿನಂತೆ ಸರ್ಕಾರಿ ಮತ್ತು ಖಾಸಗಿ ಬಸ್ ಸೇರಿದಂತೆ ವಾಹನಗಳ ಸಂಚಾರ ನಡೆಯುತ್ತಿದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸುಗಮ ಸಂಚಾರ ನಡೆಯುತ್ತಿದೆ. ಅಂತೆಯೇ, ವ್ಯಾಪಾರ ವಹಿವಾಟಿ ಸ್ಥಗಿತಗೊಂಡಿಲ್ಲ.

    ಇನ್ನು ಜಿಲ್ಲಾಧ್ಯಕ್ಷ ಶಾಲಾ ಕಾಲೇಜುಗಳಲ್ಲಿ ಎಂದಿನಂತೆ ತರಗತಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದ್ದಾರೆ. ಬಂದ್ ಹಿನ್ನಡೆಯಲ್ಲಿ ಜಿಲ್ಲಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts