18.5 C
Bangalore
Monday, December 16, 2019

ಸದಸ್ಯ ರಾಷ್ಟ್ರಗಳ ನಡುವೆ ಆರ್ಥಿಕ ಮತ್ತು ಸಾಂಸ್ಕೃತಿಕ ಬಾಂಧವ್ಯ ಬೆಸೆಯಲು ಬ್ರಿಕ್ಸ್ ವೇದಿಕೆ

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಬ್ರಾಸಿಲಾ: ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಬ್ರೆಜಿಲ್​ಗೆ ತೆರಳಿದ್ದಾರೆ. ಸದಸ್ಯ ದೇಶಗಳ ನಡುವೆ ಆರ್ಥಿಕ ಮತ್ತು ಸಾಂಸ್ಕೃತಿಕ ಬಾಂಧವ್ಯ ಹೆಚ್ಚಿಸಲು ಶೃಂಗ ನೆರವಾಗಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ನವೀನ ಭವಿಷ್ಯಕ್ಕಾಗಿ ಆರ್ಥಿಕ ಬೆಳವಣಿಗೆ’ ಇದು ಈ ವರ್ಷದ ಬ್ರಿಕ್ಸ್ ಶೃಂಗದ ಘೋಷವಾಕ್ಯವಾಗಿದೆ. ಡಿಜಿಟಲ್ ಆರ್ಥಿಕತೆ ಮತ್ತು ಭಯೋತ್ಪಾದನೆ ವಿರೋಧಿ ಕ್ರಮಗಳನ್ನು ಬಲಪಡಿಸುವ ಬಗ್ಗೆ ಬ್ರಿಕ್ಸ್ ದೇಶಗಳು ರ್ಚಚಿಸುವ ಸಾಧ್ಯತೆ ಇದೆ. ಸಮಕಾಲೀನ ಜಗತ್ತಿನಲ್ಲಿ ರಾಷ್ಟ್ರೀಯ ಸಾರ್ವಭೌಮತ್ವ ಚಲಾಯಿಸಲು ಇರುವ ಅವಕಾಶಗಳ ಕುರಿತೂ ಶೃಂಗ ಸಭೆ ರ್ಚಚಿಸಲಿದೆ. ಬ್ರಿಕ್ಸ್ ವಾಣಿಜ್ಯ ವೇದಿಕೆಯ ಮುಕ್ತಾಯ ಸಮಾರಂಭ ಹಾಗೂ ಶೃಂಗ ಸಭೆಯ ಪ್ಲೀನರಿ ಅಧಿವೇಶನದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳುವರು. ಇದು ಮೋದಿ ಭಾಗವಹಿಸಲಿರುವ ಆರನೇ ಬ್ರಿಕ್ಸ್ ಶೃಂಗವಾಗಿದೆ. 2014ರಲ್ಲಿ ಮೊದಲ ಬಾರಿಗೆ ಶೃಂಗದಲ್ಲಿ ಅವರು ಪಾಲ್ಗೊಂಡಿದ್ದರು. ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸೊನಾರೊ, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್, ಚೀನಾ ಅಧ್ಯಕ್ಷ ಕ್ಸಿ ಜಿನ್​ಪಿಂಗ್ ಜೊತೆಗೆ ಮೋದಿ ಪ್ರತ್ಯೇಕ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಬ್ರಿಕ್ಸ್ ಎಂದರೇನು?

ಬ್ರೆಜಿಲ್, ರಷ್ಯಾ, ಇಂಡಿಯಾ, ಚೀನಾ ಮತ್ತು ದಕ್ಷಿಣ ಆಫ್ರಿಕಾ ಬ್ರಿಕ್ಸ್ ಸದಸ್ಯ ರಾಷ್ಟ್ರಗಳು. ಇವುಗಳ ಹೆಸರಿನ ಮೊದಲ ಅಕ್ಷರಗಳಿಂದ ಬ್ರಿಕ್ಸ್ ಎಂಬ ಪದ ರೂಪುಗೊಂಡಿದೆ.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...