25.9 C
Bengaluru
Wednesday, January 22, 2020

ಸಮಸಮಾಜ ನಿರ್ಮಾಣಕ್ಕೆ ಶ್ರಮಿಸೋಣ

Latest News

ಮಾನವ ಮುಖ ಹೋಲುವ ಮೇಕೆಯನ್ನು ದೇವರ ಅವತಾರವೆಂದು ಪೂಜಿಸುವ ಜನರು; ಆದರೆ ನಿಜಕ್ಕೂ ಆ ಪ್ರಾಣಿಗಿರುವ ಸಮಸ್ಯೆ ಏನು ಗೊತ್ತಾ?

ರಾಜಸ್ತಾನದ ನಿಮೋಡಿಯಾ ಎಂಬಲ್ಲಿ ಮೇಕೆಯೊಂದಿದೆ. ಆ ಮೇಕೆ ಉಳಿದವುಗಳಂತೆ ಇಲ್ಲ, ಸ್ವಲ್ಪ ವಿಭಿನ್ನವಾಗಿದೆ. ಹಾಗಾಗಿ ಈ ಮೇಕೆಯನ್ನು ಅಲ್ಲಿನ ಜನರು ಪೂಜಿಸುತ್ತಾರೆ. ಅಷ್ಟಕ್ಕೂ ಅದೇನು ದೈವಿ ಶಕ್ತಿ...

ರಾಜ್ಯಮಟ್ಟದ 28ನೇ ಭಜನೆ ಮೇಳಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಚಾಲನೆ

ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ರಾಜ್ಯ ಮಟ್ಟದ 28ನೇ ಭಜನಾ ಮೇಳಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ರಾಜ್ಯಮಟ್ಟದ ಭಜನಾ...

ಮುಖ್ಯಮಂತ್ರಿ ಯಡಿಯೂರಪ್ಪ ವಿದೇಶದಿಂದ ವಾಪಸಾದ ಬಳಿಕ ಸಚಿವ ಸಂಪುಟ ವಿಸ್ತರಣೆ: ಡಿಸಿಎಂ ಅಶ್ವತ್ಥ ನಾರಾಯಣ

ತುಮಕೂರು: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರು ವಿದೇಶದಿಂದ ಬಂಡ ಕೂಡಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ್​ ತಿಳಿಸಿದರು. ಇಲ್ಲಿನ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ...

ಸಿದ್ಧಗಂಗಾ ಶ್ರೀಗಳ ಹೆಸರಿನಲ್ಲಿ ವೃತ್ತ ನಿರ್ಮಾಣಕ್ಕೆ ಆದ್ಯತೆ ನೀಡುವೆ ಎಂದ ಶಾಸಕ ಪರಣ್ಣ ಮುನವಳ್ಳಿ

ಗಂಗಾವತಿ: ರೈತ ಪರ ಕಾಳಜಿಯ ಸಿದ್ಧಗಂಗಾಶ್ರೀಗಳ ಶಿಕ್ಷಣದ ನಿಸ್ವಾರ್ಥ ಸೇವೆಯಿಂದ ಜಗತ್ತೇ ನಾಡನ್ನು ನೋಡುವಂತಾಗಿದೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು. ನಗರದ ಪಬ್ಲಿಕ್...

ಎಲ್ಲ ವರ್ಗದವರಿಗೂ ಲ್ಯಾಪ್​ಟಾಪ್ ವಿತರಿಸಲು ಎನ್​ಎಸ್​ಯುುಐ ಕಾರ್ಯಕರ್ತರ ಒತ್ತಾಯ

ಶಿವಮೊಗ್ಗ: ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ನೀಡುತ್ತಿರುವ ಉಚಿತ ಲ್ಯಾಪ್​ಟಾಪ್ ಯೋಜನೆಯನ್ನು ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕು ಎಂಂದು ಒತ್ತಾಯಿಸಿ ಎನ್​ಎಸ್​ಯುುಐ...

ಮಂಡ್ಯ: ಭಾರತ ರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ವರ್ಗ ರಹಿತ, ಜಾತಿ ರಹಿತ ಹಾಗೂ ವರ್ಣ ರಹಿತ ಸಮಾಜವನ್ನು ನಿರ್ಮಾಣ ಮಾಡುವುದರ ಮೂಲಕ ಇಡೀ ವಿಶ್ವಕ್ಕೆ ಮಹೊನ್ನತವಾದ ಕೊಡುಗೆಯನ್ನು ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅಭಿಪ್ರಾಯಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರ 63ನೇ ಪರಿನಿಬ್ಬಾಣ ದಿನ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದ ಉದ್ಯಾನದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಶುಕ್ರವಾರ ಮಾಲಾರ್ಪಣೆ ಮಾಡಿ ಮಾತನಾಡಿದರು.

ಪವಿತ್ರವಾದ ಸಂವಿಧಾನವನ್ನು ರಚಿಸಿ, ಸಮಾಜದಲ್ಲಿರುವ ಪ್ರತಿಯೊಬ್ಬರಿಗೂ ಸಮಾನತೆಯನ್ನು ದೊರಕಿಸಿಕೊಡಲು ಹಾಗೂ ಶೋಷಣೆ ರಹಿತ ಸಮಾಜವನ್ನು ನಿರ್ಮಾಣ ಮಾಡಲು ಕಾರಣರಾಗಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದರ್ಶನದ ದಾರಿ ಭಾರತ ದೇಶವಲ್ಲದೇ, ಇಡೀ ವಿಶ್ವದಾದ್ಯಂತ ಪಸರಿಸಿದೆ ಎಂದರು.

ಯುರೋಪ್ ಸೇರಿ ಹತ್ತಾರು ದೇಶಗಳಲ್ಲಿ ಅಂಬೇಡ್ಕರ್ ಅವರ ಜೀವನ ಚರಿತ್ರೆ, ಅವರ ಆಶೋತ್ತರಗಳು, ಸಂವಿಧಾನ ರಚಿಸಿದ ರೀತಿ, ಶೋಷಿತ ರಹಿತ ಸಮಾಜ ನಿರ್ಮಾಣ ಮಾಡಲು ಅವರು ಹಾಕಿಕೊಟ್ಟ ದಾರಿಯನ್ನು ಅಲ್ಲಿನ ರಾಜಕೀಯ ಮುಖಂಡರು ಮತ್ತು ಅಲ್ಲಿನ ಸಮಾಜದವರು ಅನುಸರಿಸುತ್ತಿದ್ದಾರೆ. ಅಂಬೇಡ್ಕರ್ ಅವರ ಸಾಧನೆ ಎಷ್ಟು ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ಅಂತಹ ಮಹಾನ್ ವ್ಯಕ್ತಿಯ ಆದರ್ಶಗಳನ್ನು ನಾವು ನಮ್ಮ ಜೀವನದುದ್ದಕ್ಕೂ ಅಳವಡಿಸಿಕೊಳ್ಳುವುದರ ಮೂಲಕ ದೇಶ, ಸಮಾಜದ ಅಭಿವೃದ್ಧಿಗೆ ಹಾಗೂ ಸಮಸಮಾಜ ನಿರ್ಮಾಣ ಮಾಡಲು ಶ್ರಮಿಸೋಣ ಎಂದು ಹೇಳಿದರು.

ಜಿಲ್ಲಾ ಸಮಾಜ ಕಲ್ಯಾಣಧಿಕಾರಿ ಮಾಲತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಮೂರ್ತಿ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...