25.8 C
Bangalore
Monday, December 9, 2019

ಸಮಸ್ಯೆಗೆ ಅಧ್ಯಾತ್ಮವೇ ಉತ್ತರ

Latest News

ಮೋಟಾರು ವಾಹನ ತಿದ್ದುಪಡಿ ಕಾಯ್ದೆಗೆ ವಿರೋಧಿಸಿ 12ರಂದು ವಿಧಾನಸೌಧ ಚಲೋ ಹೋರಾಟ

ಹೊಸಪೇಟೆ: ಆಟೋ ಚಾಲಕರನ್ನು ಸಂಕಷ್ಟಕ್ಕೆ ದೂಡಿರುವ ಮೋಟಾರು ವಾಹನ ತಿದ್ದುಪಡಿ ಕಾಯ್ದೆಗೆ ವಿರೋಧ ಹಾಗೂ ಅಸಂಘಟಿ ಕಾರ್ಮಿಕರ ಕಲ್ಯಾಣ ಯೋಜನೆ ಜಾರಿಗೆ ಆಗ್ರಹಿಸಿ...

ಬೈ ಎಲೆಕ್ಷನ್​ ರಿಸಲ್ಟ್​ | ರಾಣಿಬೆನ್ನೂರಲ್ಲಿ ಅರಳಿತು ಕಮಲ; ಕೋಳಿವಾಡ ವಿರುದ್ಧ ಭರ್ಜರಿ ಜಯ ಸಾಧಿಸಿದ ಅರುಣ್​ಕುಮಾರ್​

ರಾಣಿಬೆನ್ನೂರು: ಈ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್ ಪೂಜಾರ ಅವರು 23, 221 ಮತಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದಾರೆ. ಅರುಣ್​ಕುಮಾರ್​ 95,408, ಕಾಂಗ್ರೆಸ್​ನ...

ರಾಜ್ಯದಲ್ಲಿ ಬಿಜೆಪಿ ಅಲೆ ಸಾಬೀತು: ಡಿಸಿಎಂ ಲಕ್ಷ್ಮಣ ಸವದಿ

ಅಥಣಿ: ರಾಜ್ಯದಲ್ಲಿ 15 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ನಮ್ಮ ಬಿಜೆಪಿ 12 ಕ್ಷೇತ್ರಗಳಲ್ಲಿ ಭಾರಿ ಬಹುಮತಗಳ ಅಂತರದಿಂದ ಜಯಭೇರಿ ಬಾರಿಸಿರುವುದು...

ಅಥಣಿ: ಬಿಜೆಪಿ ಕಾರ್ಯಕರ್ತರ ಭರ್ಜರಿ ವಿಜಯೋತ್ಸವ

ಅಥಣಿ: ಅಥಣಿ ವಿಧಾನಸಭಾ ಮತಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಅವರು ಸೋಮವಾರ ಗೆಲುವು ಸಾಧಿಸುತ್ತಿದ್ದಂತೆ ಪಟ್ಟಣದಲ್ಲಿ ಕಾರ್ಯಕರ್ತರು, ಅವರ ಅಭಿಮಾನಿಗಳು...

ಅತಂತ್ರದಿಂದ ಸುತಂತ್ರದೆಡೆಗೆ ಬಿಎಸ್​ವೈ ಸರ್ಕಾರ : 2018 ಮತ್ತು 19ರ ವಿಧಾನಸಭೆ ಸದಸ್ಯ ಬಲ ಬದಲಾವಣೆಯ ಚಿತ್ರಣ ಇಲ್ಲಿದೆ..

ಬೆಂಗಳೂರು: ಕಳೆದ ವಿಧಾನಸಭೆಯಲ್ಲಿ ಅತಂತ್ರ ಜನಾದೇಶ ಬಂದ ಕಾರಣ ಒಂದೂವರೆ ವರ್ಷ ಕಾಲ ರಾಜ್ಯವನ್ನು ರಾಜಕೀಯ ಅಸ್ಥಿರತೆ ಕಾಡಿತ್ತು. ಇದಕ್ಕೆ ಪರಿಹಾರ ಕಾಣಲು...

ಧಾರವಾಡ: ಇಲ್ಲಿನ ಮುರಘಾಮಠದಲ್ಲಿ ಶ್ರಾವಣ ಮಾಸದ ನಿಮಿತ್ತ ಹಮ್ಮಿಕೊಂಡಿರುವ ಗೂಳೂರ ಸಿದ್ಧವೀರಣ್ಣೊಡೆಯರು ರಚಿಸಿದ ‘ಪ್ರಭುದೇವರ ಶೂನ್ಯಸಂಪಾದನೆ’ ಪ್ರವಚನ ಹಾಗೂ ವಚನಗಾಯನ ಮತ್ತು ವಚನ ನೃತ್ಯ ಕಾರ್ಯಕ್ರಮಕ್ಕೆ ಬೆಂಗಳೂರಿನ ಗೂಳೂರು ಸಂಸ್ಥಾನ ಮಠದ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಶುಕ್ರವಾರ ಚಾಲನೆ ನೀಡಿದರು.
ಈ ವೇಳೆ ಆರ್ಶೀವಚನ ನೀಡಿದ ಕೊಡಗು ಜಿಲ್ಲೆಯ ಬೆಟ್ಟದಪುರ ಕನ್ನಡಮಠದ ಶ್ರೀ ಚನ್ನಬಸವ ದೇಶೀಕೇಂದ್ರ ಸ್ವಾಮೀಜಿ, ಮುರುಘಾಮಠದ ಪರಂಪರೆಗೆ ತನ್ನದೆಯಾದ ಇತಿಹಾಸವಿದೆ. ಇಲ್ಲಿ ಅಭ್ಯಾಸ ಮಾಡಿದ ಮಕ್ಕಳಿಗೆ ಉತ್ತಮ ಭವಿಷ್ಯವಿದೆ. ಸಂಸ್ಕೃತಿ, ಜ್ಞಾನ ಸಂಪಾದನೆ ಮಾಡಿ ಮೌಲ್ಯಯುತ ಬದುಕು ರೂಪಿಸಿಕೊಳ್ಳಬೇಕು. ಬದುಕಿನ ಎಲ್ಲ ಸಮಸ್ಯೆಗಳನ್ನು ತೊಡೆದು ಹಾಕಲು ಆಧ್ಯಾತ್ಮಿಕತೆಯ ಮೊರೆ ಹೋಗಬೇಕು ಎಂದರು.
ಇಂಗಳೇಶ್ವರ ವಿರಕ್ತಮಠದ ಚನ್ನಬಸವ ಸ್ವಾಮೀಜಿ ಮಾತನಾಡಿ, 12ನೇ ಶತಮಾನದಲ್ಲಿ ಶೂನ್ಯಸಂಪಾದನೆ ಆರಂಭಗೊಂಡಿದೆ. ಶರಣರು ವಚನದ ಮೂಲಕ ಸಾರಿದ ಸಂದೇಶಗಳು ಬದುಕಿಗೆ ಮಾದರಿಯಾಗಿದೆ. ಅವುಗಳಲ್ಲಿನ ತತ್ವಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಕೂಡಲ ಸಂಗಮದ ಬಸವಧರ್ಮಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಅವರಿಗೆ ಮುರುಘಾಮಠದ ವತಿಯಿಂದ ಗುರುವಂದನೆ ಸಲ್ಲಿಸಲಾಯಿತು.
ಸಾಹಿತಿ ವೀರಣ್ಣ ರಾಜೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ನಾಗರಾಜ ಪಟ್ಟಣಶೆಟ್ಟಿ, ಶಾಸಕ ಅಮೃತ ದೇಸಾಯಿ, ಶಿವಶಂಕ ಹಂಪಣ್ಣವರ, ಬಸವರಾಜ ಬಂಗಾರಿ, ಇತರರು ಉಪಸ್ಥಿತರಿದ್ದರು. ಸದಾಶಿವ ಪಾಟೀಲ ವಚನ ಗಾಯನ ಸಲ್ಲಿಸಿದರು. ಮಲ್ಲು ಗಾಣಿಗೇರ ನಿರೂಪಿಸಿದರು.
ಮುರುಘಾಮಠದ ಸಂಸ್ಕೃತಿ ನಾಡಿಗೆ ಪ್ರಸಿದ್ಧಿಯಾಗಿದೆ. ಇಲ್ಲಿನ ಓದಿದ ವಿದ್ಯಾರ್ಥಿಗಳು ಉನ್ನತ ಸ್ಥಾನಗಳಲ್ಲಿ ಇದ್ದಾರೆ. ಅದಕ್ಕೆ ಕಾರಣ ಈ ಮಠದ ಸಂಸ್ಕಾರ. ಶ್ರೀಮಠದ ಅಭಿವೃದ್ಧಿಗೆ ಸಹಕಾರ ನೀಡುತ್ತೇನೆ.

Stay connected

278,751FansLike
584FollowersFollow
622,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...